Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಅಮೆರಿಕದಿಂದ ಭಾರತಕ್ಕೆ ಪರಮಾಣು ಬೆದರಿಕೆ ಹಾಕಿದ ಪಾಕ್‌ ಸೇನಾ ಮುಖ್ಯಸ್ಥ

ವಾಷಿಂಗ್ಟನ್: ನಾವು ಅರ್ಧ ಪ್ರಪಂಚವನ್ನೇ ನಾಶಪಡಿಸುತ್ತೇವೆ ಎಂದು ಅಮೆರಿಕದಿಂದ ಭಾರತಕ್ಕೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಪರಮಾಣು ಬೆದರಿಕೆ ಹಾಕಿದ್ದಾರೆ. ಪ್ಲೋರಿಡಾದ ಟ್ಯಾಂಪಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿಂಧೂ ನದಿಗೆ ಅಡ್ಡಲಾಗಿರುವ...

ನಕಲಿ ಪೊಲೀಸ್ ಠಾಣೆ ತೆರೆದು ವಂಚನೆ: 6 ಮಂದಿ ಆರೋಪಿಗಳ ಬಂಧನ

ಲಕ್ಕೋ: “ಅಂತಾರಾಷ್ಟ್ರೀಯ ಪೊಲೀಸ್ ಹಾಗೂ ಅಪರಾಧ ತನಿಖಾ ಬ್ಯುರೊ” ಹೆಸರಲ್ಲಿ ನಕಲಿ ಕಚೇರಿ ನಡೆಸುತ್ತಿದ್ದ ಆರೋಪದಲ್ಲಿ ಆರು ಮಂದಿಯನ್ನು ಗೌತಮ್ ಬುದ್ಧ ನಗರದ ಪೊಲೀಸರು ಬಂಧಿಸಿದ್ದಾರೆ. ಸರಕಾರಿ ಅಧಿಕಾರಿಗಳಂತೆ ಸೋಗು ಹಾಕಿ ಸಾರ್ವಜನಿಕರನ್ನು ವಂಚಿಸಲು...

ಮತಗಳ್ಳತನ ಆರೋಪ- ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ; ರಾಹುಲ್‌, ಪ್ರಿಯಾಂಕಾ ಗಾಂಧಿ ಸೇರಿ 30...

ನವದೆಹಲಿ: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್‌ ಗಾಂಧಿ , ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ...

ಹೃದಯಾಘಾತದಿಂದ ಬಾಲಕ ಸಾವು..!

ಕೊಟ್ಟಿಗೆಹಾರ: 15 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ. ರಸ್ತೆ ಮೇಲೆ ನಡೆದು ಹೋಗುತ್ತಿದ್ದಾಗ ಏಕಾಏಕಿ ಎದೆನೋವು...

ಧರ್ಮಸ್ಥಳ: ಪದ್ಮಲತಾ ಅತ್ಯಾಚಾರ-ಹತ್ಯೆ ಪ್ರಕರಣ; ಮರುತನಿಖೆಗೆ ಆಗ್ರಹಿಸಿ ಎಸ್ಐಟಿಗೆ ದೂರು ನೀಡಲು ಆಗಮಿಸಿದ ಮೃತಳ...

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಮೂರು ದಶಕಗಳಿಗೂ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಪದ್ಮಲತಾ ಅವರ ಸಹೋದರಿ ಸೋಮವಾರ ಪದ್ಮಲತಾ ಪ್ರಕರಣದ ಬಗ್ಗೆ ಮರುತನಿಖೆ ನಡೆಸುವಂತೆ ದೂರು ನೀಡಲು ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಸೋಮವಾರ ಆಗಮಿಸಿದ್ದಾರೆ. ಪದ್ಮಲತಾ...

ಮಹಿಳೆಯನ್ನು ಕೊಲೆ ಮಾಡಿ ಶವವನ್ನು ತುಂಡು ತುಂಡಾಗಿ ಕತ್ತರಿಸಿದ ಪ್ರಕರಣ; ನಾಲ್ವರು ಆರೋಪಿಗಳು ವಶಕ್ಕೆ

ತುಮಕೂರು: ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ಬಳಿಕ ಶವವನ್ನು ತುಂಡು ತುಂಡಾಗಿ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತ ಮಹಿಳೆಯನ್ನು ಲಕ್ಷ್ಮೀ ದೇವಮ್ಮ ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಅಳಿಯ...

ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ; ಓರ್ವ ಸಾವು, 29 ಮಂದಿಗೆ ಗಾಯ..!

ಅಂಕಾರಾ: ಭೂಕಂಪ ಪೀಡಿತ ರಾಷ್ಟ್ರವಾದ ಟರ್ಕಿಯ ವಾಯುವ್ಯ ಪ್ರಾಂತ್ಯ ಬಲಿಕೆಸಿರ್ ಎಂಬಲ್ಲಿ ಭಾನುವಾರ ಸಂಜೆ (ಆ.10) 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ. ಬಲಿಕೆಸಿರ್ ಪ್ರಾಂತ್ಯದ...

ಕಾಪು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು; ಸವಾರರಿಗೆ ಗಂಭೀರ ಗಾಯ

ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಬೈಕೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿ, ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಚ್ಚಿಲದಲ್ಲಿ ನಡೆದಿದೆ. ಮೃತ ಪಾದಚಾರಿಯನ್ನು ಶಂಕರ ಶೆಟ್ಟಿ...

ಮಂಗಳೂರು: ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಳಿಸಿದ್ದ ಲೈಫ್‌ಗಾರ್ಡ್ ಈಜುಕೊಳದಲ್ಲಿ ಮುಳುಗಿ...

ಮಂಗಳೂರು: ಈಜುಕೊಳದಲ್ಲಿ ಮುಳುಗಿ ಕೋಚ್, ಲೈಫ್‌ಗಾರ್ಡ್ ಸಾವನ್ನಪ್ಪಿದ ಘಟನೆ ಮಂಗಳೂರಿನ ಲೇಡಿಹಿಲ್‌ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ನಡೆದಿದೆ. ಮೃತಪಟ್ಟವರನ್ನು ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ನಿರ್ವಹಣೆ ಕೆಲಸಗಳು ನಡೆಯುತ್ತಿದ್ದರಿಂದ...

ಪುತ್ತೂರು ಕೋಮು ಸೌಹಾರ್ದಕ್ಕೆ ಧಕ್ಕೆ: ‘ಭಾರತೀಯ ಸೇನೆ’ ಅಡ್ಮೀನ್ ವಿರುದ್ಧ ಕೇಸ್

ಪುತ್ತೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ 'ಭಾರತೀಯ ಸೇನೆ' ಎಂಬ ಹೆಸರಿನ ಫೇಸ್‌ಬುಕ್ ಪುಟದ ನಿರ್ವಾಹಕನ ವಿರುದ್ಧ ಪುತ್ತೂರು ನಗರ ಠಾಣೆ...
error: Content is protected !!