Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಧರ್ಮಸ್ಥಳ ಯೂಟ್ಯೂಬರ್ಸ್ ಮೇಲೆ ಹಲ್ಲೆ: ದಲಿತ ಸಂಘರ್ಷ ಸಮಿತಿ ಮುಖಂಡರ ನಿಯೋಗ ಆಸ್ಪತ್ರೆಗೆ ಭೇಟಿ

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಶವಗಳ ಕಾನೂನುಬಾಹಿರ ದಫನ ಪ್ರಕರಣದ ಎಸ್ ಐ ಟಿ ತನಿಖೆಯ ವರದಿ ಮಾಡುತ್ತಿದ್ದ ಸಂದರ್ಭ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಯೂಟ್ಯೂಬರ್ಗಳನ್ನು ಕರ್ನಾಟಕ...

SSLC, PUC ವಿದ್ಯಾರ್ಥಿಗಳಿಗೆ 75% ಹಾಜರಾತಿ ಕಡ್ಡಾಯ: ಸಿಬಿಎಸ್‌ಇ

ನವದೆಹಲಿ: ಹತ್ತು ಮತ್ತು ಹನ್ನೆರಡನೇಯ ತರಗತಿ ವಿದ್ಯಾರ್ಥಿಗಳಿಗೆ 2026 ರ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಕನಿಷ್ಠ 75% ಹಾಜರಾತಿ ಕಡ್ಡಾಯ ಎಂದು ಸಿಬಿಎಸ್‌ಇ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) ನಿರ್ದೇಶನ ನೀಡಿದೆ.ಸಿಬಿಎಸ್‌ಇ ಪ್ರಕಾರ...

ಬೆಂಗಳೂರು :ಇಂದು ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ

ನಗರದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಆಗಸ್ಟ್ 10, 2025 ರ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲು ಮತ್ತು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ...

ವಿಟ್ಲ: ಎಲ್ಲಾ ತರಹದ ಕಾಯಿಲೆಗಳಿಗೆ  ಯಾವುದೇ ಅಡ್ಡ ಪರಿಣಾಮವಿಲ್ಲದ ಸೂಕ್ತ ಚಿಕಿತ್ಸೆ ಇದೀಗ ವಿಟ್ಲದಲ್ಲಿ...

ಇಂದೇ ಭೇಟಿ ನೀಡಿ ಸುಖಾಯುಷ್‌ ನ್ಯಾಚುರೋಪಥಿ ಕ್ಲಿನಿಕ್ ವಿಟ್ಲ: ಶ್ರೀ ಮಂಜುನಾಥ ಸ್ವಾಮಿ ಸಂಕೀರ್ಣ, ಭಾರತ್ ಆಡಿಟೋರಿಯಂ ಹತ್ತಿರ, ಪುತ್ತೂರು ರೋಡ್, ಕಲ್ಲಕಟ್ಟ ದಲ್ಲಿ ಡಾ. ಸ್ವಸ್ತಿ ಸಂತೋಷ್ ಶೆಟ್ಟಿ ಅವರ ಸುಖಾಯುಷ್...

ಬೆಳ್ತಂಗಡಿ: ಪೇಸ್‌ ಬುಕ್‌ನಲ್ಲಿ ಧರ್ಮಗಳ ನಡುವೆ ವೈಮನಸ್ಸು ಮೂಡುವ ಸಂದೇಶ

ವಸಂತ ಗಿಳಿಯಾರ್‌ ವಿರುದ್ದ ಪ್ರಕರಣ ದಾಖಲು…!* ಆ. 09 ರಂದು ಮಧ್ಯಾಹ್ನ ಸಮಯ ಬೆಳ್ತಂಗಡಿ ನಿವಾಸಿ ಶೇಖರ ಲಾಯಿಲ (43) ರವರು ತನ್ನ ಮೊಬೈಲ್‌ ಪರಿಶೀಲಿಸುತ್ತಿದ್ದಾಗ, ವಸಂತ ಗಿಳಿಯಾರ್‌ ಎಂಬ...

ಮಂಗಳೂರು: ಆಟೋರಿಕ್ಷಾದಲ್ಲಿ ಗಾಂಜಾ ಮಾರಾಟ; ಆರೋಪಿ ಅರೆಸ್ಟ್‌‌.!

ಮಂಗಳೂರು: ಆಟೋರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಳ ಜ್ಯೋತಿ ಜಂಕ್ಷನ್ ಬಳಿ ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಯನ್ನು ಬದ್ರುದ್ದೀನ್(35) ಎಂದು ಗುರುತಿಸಲಾಗಿದೆ. ಆರೋಪಿಯಿಂದ 2 ಕೆ.ಜಿ. ಗಾಂಜಾ,...

ಪಡುಬಿದ್ರಿ; ಖಾಸಗಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸಾವು..!

ಪಡುಬಿದ್ರಿ: ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಹಳೇ ಎಂಬಿಸಿ ರಸ್ತೆಯ ಮುಂಭಾಗ ನಡೆದಿದೆ. ಮೃತಪಟ್ಟ ಸ್ಕೂಟ‌ರ್ ಸವಾರ ಹೆಜಮಾಡಿ ಕೋಡಿ...

ಧರ್ಮಸ್ಥಳ ಪ್ರಕರಣ; ಹೊಸ ಸ್ಥಳದಲ್ಲಿ ಶೋಧ ಕಾರ್ಯಾಚರಣೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ ಎಸ್.ಐ.ಟಿ. ತಂಡ ಹೊಸ ಸ್ಥಳದಲ್ಲಿ...

ಕಲ್ಲಡ್ಕ: (ಆ.10) ಹಿಂದು ಜಾಗರಣ ವೇದಿಕೆ ವಿಟ್ಲ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ...

ಕಲ್ಲಡ್ಕ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ಆಶ್ರಯದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 1947 ರ ಆಗಸ್ಟ್‌14ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಆ...

ಮಾರಕಾಯುಧಗಳಿಂದ ಕೊಚ್ಚಿ ಯುವಕನ ಕೊಲೆ

ಚಿಕ್ಕಮಗಳೂರು: ತಿಂಗಳ ಹಿಂದೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಯುವಕನೋರ್ವನನ್ನು ರಸ್ತೆ ಮಧ್ಯೆಯೇ ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ಕೊಲೆಯಾದ ಯುವಕನನ್ನು ಚರಣ್ (31) ಎಂದು...
error: Content is protected !!