Tag: vtv
3.15 ಕೋಟಿ ವಂಚನೆ ಆರೋಪ; ನಟ ಧೃವ ಸರ್ಜಾ ವಿರುದ್ಧ ಎಫ್ಐಆರ್
ಬೆಂಗಳೂರು: ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚನೆ ಮಾಡಿರುವ ಆರೋಪದಡಿ ನಟ ಧೃವ ಸರ್ಜಾ ವಿರುದ್ಧ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಟ ಧ್ರುವ ಸರ್ಜಾ ವಿರುದ್ಧ...
ಆಪರೇಷನ್ ಅಖಾಲ್: ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ– ಇಬ್ಬರು ಯೋಧರು ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಆಪರೇಷನ್ ಅಖಾಲ್ ಹೆಸರಿನಲ್ಲಿ ನಡೆಯುತ್ತಿರುವ ಕಾರ್ಯಚರಣೆಯಲ್ಲಿ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಕುಲ್ಗಾಮ್ನಲ್ಲಿ ಶುಕ್ರವಾರ ರಾತ್ರಿಯಿಡೀ...
ಬೆಳ್ತಂಗಡಿ: ತುಳು ಯುವ ನಾಟಕ ಬರಹಗಾರ ಡೆಂಗ್ಯೂಗೆ ಬಲಿ
ಬೆಳ್ತಂಗಡಿ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ತುಳುನಾಡಿನ ಯುವ ನಾಟಕಕಾರ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾದರು.
ಮೃತರನ್ನು ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಕುಡ್ಮಣಿ ನಿವಾಸಿ, ದಿವಂಗತ ಬೊಮ್ನಾಲೆ ಅವರ ಪುತ್ರ ನಾರಾಯಣ ಕೊಯಿಲ...
ಕಾಸರಗೋಡು: ದಾಖಲೆಯಿಲ್ಲದೇ ಹಣ ಸಾಗಾಟ; ಆರೋಪಿ ಬಂಧನ
ಕಾಸರಗೋಡು: ಸೂಕ್ತ ದಾಖಲೆಗಳಿಲ್ಲದೆ ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಮೂಲದ ಜಯಶೀಲ ಪುಟ್ಟಣ್ಣ ಶೆಟ್ಟಿ(52) ಎಂಬಾತನನ್ನು ಬಂಧಿಸಲಾಗಿದೆ.
ವಾಹನ...
ಪುತ್ತೂರು: 20ಕ್ಕೂ ಹೆಚ್ಚು ಪ್ರಕರಣ; ಅಂತರ್ರಾಜ್ಯ ಆರೋಪಿಯ ಬಂಧನ..!
ಪುತ್ತೂರು: ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರ್ರಾಜ್ಯ ಆರೋಪಿ ಇಲಿಯಾಸ್ ಪಿ.ಎ. ಪೊಲೀಸ್ ತಂಡವು ಶುಕ್ರವಾರ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ವಿಯ್ಯೂರು ಎಂಬಲ್ಲಿನ ನಿವಾಸಿಯಾದ ಇಲಿಯಾಸ್ ವಿರುದ್ಧ ಪುತ್ತೂರು...
ಬೆಳ್ತಂಗಡಿ : ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದಾಗ ಅರಣ್ಯ ಇಲಾಖೆ ದಾಳಿ, ಇಬ್ಬರ ಬಂಧನ
ಬೆಳ್ತಂಗಡಿ : ಪಟ್ಟ ಜಾಗದಲ್ಲಿ ರೋಪ್ ಬಳಸಿಉರುಳು ಇಟ್ಟು ಕಾಡು ಹಂದಿಯನ್ನು ಬೇಟೆಯಾಡಿ ಅದನ್ನು ಮನೆಯ ಶೇಡ್ ನಲ್ಲಿ ಮಾಂಸ ಮಾಡುತ್ತಿದ್ದಾಗ ವೇಣೂರು ಅರಣ್ಯ ಇಲಾಖೆ ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು...
ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ
ಒಟ್ಟಾವಾ: ಕೆನಡಾದಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿನಿಂದ ಸಾವನ್ನಪ್ಪಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾ ಗುಂಡೇಟಿನಿಂದ ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪ್ರಥಮ...
ಅಶ್ಲೀಲ ಪದ ಬಳಸಿ ಮಾತನಾಡಿ ವಿಡಿಯೋ ಪ್ರಸಾರ: ಬೆಳ್ತಂಗಡಿ ಠಾಣೆಯಲ್ಲಿ 2 ಪ್ರಕರಣ ದಾಖಲು
ಬೆಳ್ತಂಗಡಿ: ಬೆಳ್ತಂಗಡಿ ನಿವಾಸಿ ಶ್ರೀನಿವಾಸ (51) ಎಂಬವರ ದೂರಿನಂತೆ, ಸದ್ರಿಯವರು ಆ.8ರಂದು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪರಿಶೀಲಿಸುತ್ತಿರುವಾಗ, ರಾಕೇಶ್ ಶೆಟ್ಟಿ ವೀಡಿಯೋಗಳನ್ನು ಎಂಬಾತನು, ಯೂಟ್ಯೂಬ್ನಲ್ಲಿ ಸಾರ್ವಜನಿಕರಿಗೆ ಕಿರಿಕಿರಿಯಾಗುವಂತೆ ಅಶ್ಲೀಲ ಪದಗಳನ್ನು...
ಕಾಂತಾರದಲ್ಲಿ ಕಾಣಿಸಿಕೊಂಡಿದ್ದ ‘ಅಪ್ಪು’ ಇನ್ನಿಲ್ಲ
ಕುಂದಾಪುರ: ಕಾಂತಾರ ಚಿತ್ರದ ಆರಂಭದಲ್ಲಿನ ಕಂಬಳದ ಸನ್ನಿವೇಶದಲ್ಲಿ ಕಾಣಿಸಿಕೊಂಡಿದ್ದ ಕೋಣ ಅಪ್ಪು ವಿಧಿವಶವಾಗಿದೆ.ಬೋಳಂಬಳ್ಳಿ ಚೈತ್ರಾ ಪರಮೇಶ್ವರ ಭಟ್ ಅವರಿಗೆ ಸೇರಿದ ಕೋಣ ಇದಾಗಿದ್ದು, ದೇಶವಿದೇಶದಲ್ಲಿ ಸದ್ದು ಮಾಡಿದ್ದ ಕಾಂತಾರ ಚಿತ್ರದಲ್ಲಿ ಇನ್ನೊಂದು ಕೋಣದ...
ದರೋಡೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ..!
ರಾಮನಗರ: ಮನೆ ಬಾಗಿಲು ಮುರಿದು ಗ್ರಾ.ಪಂ ಸದಸ್ಯನ ಮನೆ ದರೋಡೆ ಮಾಡಿದ್ದ ಇಬ್ಬರು ಖದೀಮರನ್ನ ಬಂಧಿಸುವಲ್ಲಿ ಮಾಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಸಾವನದುರ್ಗದ ನರಸಿಂಹ ನಾಯಕ್ (34), ಕೆಬ್ಬೆದೊಡ್ಡಿಯ ಕುಮಾರ್ ನಾಯಕ್ (42)...
















