Tag: vtv
ಮುಂಬೈನಲ್ಲಿ ದಾಖಲೆ ಬರೆದ “ಧರ್ಮ ಚಾವಡಿ”ತುಳು ಚಿತ್ರ
ಮುಂಬೈ ತುಳುವರು ಒಳ್ಳೆ ತುಳು ಚಿತ್ರಗಳನ್ನು ಅಪ್ಪಿಕೊಳ್ಳುತ್ತಾರೆ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಧರ್ಮ ಚಾವಡಿ ತುಳು ಚಿತ್ರ. ಕಳೆದ ವರುಷ ಧರ್ಮ ದೈವ ಚಿತ್ರ ಕೂಡ ಇಲ್ಲಿ ಯಶಸ್ವಿಗಳಿಸಿತ್ತು, ಇದೀಗ ಧರ್ಮ ಚಾವಡಿ...
ಧರ್ಮಸ್ಥಳ: ಪೊಲೀಸ್ ಭದ್ರತೆ ನೀಡುವಂತೆ ಎಸ್ಐಟಿ ಮೊರೆ ಹೋದ ದೂರುದಾರ; ಮಾಸ್ಕ್ ಬದಲಾವಣೆ….!
ಧರ್ಮಸ್ಥಳ ಪ್ರಕರಣದ ಕೇಂದ್ರವಾಗಿರುವ ಮುಸುಕುಧಾರಿ ಅನಾಮಿಕ ವ್ಯಕ್ತಿ ಎಸ್ಐಟಿ ಬಳಿ ತನಗೆ ಪೊಲೀಸ್ ಭದ್ರತೆ ನೀಡುವಂತೆ ಕೋರಿಕೆ ಸಲ್ಲಿಸಿದ್ದಾರೆ. ಬುಧವಾರ ಧರ್ಮಸ್ಥಳದಲ್ಲಿ ಯೂಟ್ಯೂಬರ್ಗಳ ಮೇಲೆ ಹಲ್ಲೆ ಮಾಡಿದ ಬಳಿಕ ತುಸು ಉದ್ವಿಗ್ನ ವಾತಾವರಣವಿದೆ.
ಬುಧವಾರ...
ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಲಾರಿಗೆ ಸ್ಕೂಟರ್ ಡಿಕ್ಕಿ; ಸವಾರ ಸಾವು..!
ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ.
ಮೃತ ಸ್ಕೂಟರ್ ಸವಾರನನ್ನು ಮೇಲೋರಿ ಶಾನ್ ಡಿಸೋಜ (24) ಎಂದು...
ಧರ್ಮಸ್ಥಳ: ದೂರುದಾರನ ಹೇಳಿಕೆಯಂತೆ ಹೊಸ ಜಾಗದಲ್ಲಿ ಕಾರ್ಯಾಚರಣೆ ಆರಂಭಿಸಿದ ಎಸ್ಐಟಿ ತಂಡ
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಶುಕ್ರವಾರ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪಕ್ಕೆ ಆ.8 ರಂದು ಸಾಕ್ಷಿ ದೂರುದಾರನೊಂದಿಗೆ ಎಸ್.ಐ.ಟಿ ತಂಡ...
ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಬೆಳ್ತಂಗಡಿ ಎಸ್.ಐ.ಟಿ ಕಚೇರಿ ಎಸ್.ಐ.ಟಿ ಪೊಲೀಸ್ ಠಾಣೆಯಾಗಿ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯ ಎಸ್ಐಟಿ ಕಚೇರಿ ಎಸ್ಐಟಿ ಪೊಲೀಸ್ ಠಾಣೆಯಾಗಿ ಬದಲಾಯಿಸಲು ಡಿಜಿ, ಐಜಿಪಿ ಡಾ.ಎಂ.ಎ ಸಲೀಂ ಆದೇಶಿಸಿದ್ದಾರೆ.
ಇನ್ಮುಂದೆ ಶವ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ...
ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ; ವ್ಯಕ್ತಿ ಬಂಧನ
ಒಟ್ಟಾವಾ: ಕೆನಡಾದಲ್ಲಿ 21 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಗುಂಡೇಟಿನಿಂದ ಸಾವನ್ನಪ್ಪಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಭಾರತೀಯ ವಿದ್ಯಾರ್ಥಿನಿ ಹರ್ಸಿಮ್ರತ್ ರಾಂಧವಾ ಗುಂಡೇಟಿನಿಂದ ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಪ್ರಥಮ...
ವಿಟ್ಲ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯ..!
ವಿಟ್ಲ: ಕಾರು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಕುಡ್ತಮುಗೇರಿನ ಪ್ರಗತಿ ಸ್ಟ್ರೀಟ್ಸ್ ಮಾಲಿಕ ಜಗನ್ನಾಥ ಶೆಟ್ಟಿಗಾರ್ ಎಂದು...
ಕುಂದಾಪುರ: ಜಾನುವಾರು ಕಳ್ಳತನ ಪ್ರಕರಣದ ಪ್ರಮುಖ ಆರೋಪಿ ಬಂಧನ..!
ಕುಂದಾಪುರ: ಜಾನುವಾರು ಕಳ್ಳತನ ಘಟನೆಗೆ ಸಂಬಂಧಿಸಿದಂತೆ, ಗಂಗೊಳ್ಳಿ ಪೊಲೀಸ್ ತಂಡ ಆಗಸ್ಟ್ 7 ರಂದು ಮಂಗಳೂರಿನ ಕೂಳೂರಿನಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಿದೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ಅನ್ಸಾರ್ (32) ಎಂದು ಗುರುತಿಸಲಾಗಿದೆ.
ಈ ಪ್ರಕರಣವು ಜುಲೈ...
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಬಸ್; 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಬೆಳಗಾವಿ: ಸರಕಾರಿ ಬಸ್ಸೊಂದು ತಾಂತ್ರಿಕ ವೈಫಲ್ಯ ಕಾರಣ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ...
ಕಾಸರಗೋಡು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ವ್ಯಕ್ತಿ ಮೃತ್ಯು
ಕಾಸರಗೋಡು: ನಿರ್ಮಾಣ ಹಂತದ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಕಟ್ಟಡ ಮಾಲಕ ಮೃತಪಟ್ಟ ಘಟನೆ ಮಾವುಂಗಾಲ್ ನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ವೆಳ್ಳಿಕೋತ್ ಪೇರಲದ ರಾಯ್ ಜೋಸೆಫ್ (48) ಎಂದು ಗುರುತಿಸಲಾಗಿದೆ.
ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ...
















