Tag: vtv
ಮಂಗಳೂರು: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವು..!
ಮಂಗಳೂರು: ಸ್ಕೂಟರ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕೋಟೆಪುರ ನಿವಾಸಿ, ಉದ್ಯಮಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು-ಉಳ್ಳಾಲ ರಸ್ತೆಯ ಸುಂದರಿಬಾಗ್ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಉಳ್ಳಾಲ ಕೋಟೆಪುರ ನಿವಾಸಿ, ಪ್ರಸ್ತುತ ಮುಕ್ಕಚ್ಚೇರಿಯಲ್ಲಿ ನೆಲೆಸಿರುವ ಇಬ್ರಾಹಿಂ...
ಮಂಗಳೂರು: ಮಾದಕ ವಸ್ತು ಮಾರಾಟ ಆರೋಪ; ನಾಲ್ವರು ಆರೋಪಿಗಳ ಬಂಧನ..!
ಮಂಗಳೂರು: ನಗರದ ಬಂಗ್ರಕುಳೂರು ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಉಡುಪಿ ಉದ್ಯಾವರ ಸಂಪಿಗೆ ನಗರ ನಿವಾಸಿ ದೇವರಾಜ್...
ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ– ಬೆಳ್ತಂಗಡಿ ಕಸಬಾ ಗ್ರಾಮದ ಜೆರೋಮ್ ಬರ್ಬೋಝಾ (37) ಅವರ ದೂರಿನ ಮೇರೆಗೆ, ಯೂಟ್ಯೂಬ್ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿದ ಪ್ರಕರಣ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದೆ.
ದೂರಿನ ಪ್ರಕಾರ, ಆಗಸ್ಟ್ 7ರಂದು ಜೆರೋಮ್...
ಬಿಳಿನೆಲೆ ಬಳಿ ನಡೆದ ದುರ್ಘಟನೆ: ಮಗ ಚಲಾಯಿಸುತ್ತಿದ್ದ ಜೀಪು ಮಗುಚಿಬಿದ್ದು ತಂದೆ ಸಾವು
ಕಡಬ ಬಿಳನೆಲೆ ಠಾಣಾ ವ್ಯಾಪ್ತಿಯ ಬಿಳಿನೆಲೆ ಮಣ್ಣಿನರಸ್ತೆ ಯಲ್ಲಿ ಸಾಗುತ್ತಿದ್ದ ಜೀಪೊಂದು ನಿಯಂತ್ರಣ ಕಳೆದುಕೊಂಡು ಹಿಂಬದಿ ನಿಂತಿದ್ದ ಹಿರಿಯ ವ್ಯಕ್ತಿಯೊಬ್ಬರು ವಾಹನದಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆ.7ರಂದು ನಡೆದಿದೆ.ಕಡಬ ತಾಲೂಕು ಬಿಳಿನೆಲೆ ನಿವಾಸಿ...
ಧರ್ಮಸ್ಥಳ: ಯೂಟ್ಯೂಬರ್ ಹಲ್ಲೆ ಪ್ರಕರಣ: ಸೋಮನಾಥ ಸಪಲ್ಯ ಬಂಧನ
ಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಯೂಟ್ಯೂಬರ್ಗಳ ಮೇಲೆ ಹಲ್ಲೆ ನಡೆಸಿ, ಅವರ...
ವಿಟ್ಲ ಹೋಬಳಿ ಮಟ್ಟದ ಕೊರಗ ಸಮಾಜದವರ ದಾಖಲೆಗಳ ಸರಿಪಡಿಸಲು ಅದಾಲತ್ ಕಾರ್ಯಕ್ರಮ
ಕಲ್ಲಡ್ಕ :ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ವತಿಯಿಂದ ವೀರಕಂಬ ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ವಿಟ್ಲ ಹೋಬಳಿ ಮಟ್ಟದ ಕೊರಗ ಸಮಾಜದವರ ದಾಖಲೆಗಳ ಸರಿಪಡಿಸಲು ಅದಾಲತ್ ಕಾರ್ಯಕ್ರಮ ವೀರ ಕಂಬ ಗ್ರಾಮ...
ವಿಟ್ಲ: ಕೆಂಪು ಕಲ್ಲು ಅಕ್ರಮ ಸಾಗಾಟ; ಮೂವರ ವಿರುದ್ಧ ಪ್ರಕರಣ ದಾಖಲು
ವಿಟ್ಲ: ಅಕ್ರಮವಾಗಿ ಕೇರಳದಿಂದ ದ.ಕ. ಜಿಲ್ಲೆಗೆ ಕೆಂಪು ಕಲ್ಲು ಸಾಗಿಸುವ ವೇಳೆ ವಿಟ್ಲ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದು, ಕೆಂಪು ಕಲ್ಲು, ಲಾರಿ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ...
ಧರ್ಮಸ್ಥಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!
ಧರ್ಮಸ್ಥಳ: ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಮುಳಿಕ್ಕಾರು ಗ್ರಾಮ ನಿವಾಸಿ ವಿನುತ ಎಂದು ಗುರುತಿಸಲಾಗಿದೆ.
ಆ.6 ರಂದು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ....
ಕಾರ್ಕಳ: ಶ್ರೀಗಂಧದ ಮರ ಕಳ್ಳತನ ಪ್ರಕರಣ; ಮೂವರು ಆರೋಪಿಗಳ ಬಂಧನ..!
ಕಾರ್ಕಳ: ಜೂನ್ 16ರಂದು ರಾತ್ರಿ ಸಮಯ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಲ್ಲಿ ಬೆಳೆಸಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಕಳ್ಳತನ...
ವಿಟಿವಿ-2025 ಪ್ರಸ್ತುತಪಡಿಸುವ ಸಪ್ತ ಜ್ಯುವೆಲ್ಸ್ ನ ಸಹಯೋಗದೊಂದಿಗೆ “ಮುದ್ದು ಕೃಷ್ಣ ಫೋಟೋ” ಸ್ಪರ್ಧೆ
ನಿಮ್ಮ ಮನೆಯಲ್ಲಿ ಮುದ್ದು ಕೃಷ್ಣ ಕಂದಮ್ಮಗಳು ಇದ್ದಾರಾ? ಹಾಗಾದ್ರೆ ಒಂದು ಫೋಟೋ ಕ್ಲಿಕ್ ಮಾಡಿ ನಮಗೆ ಕಳುಹಿಸಿ
ನಿಯಮಗಳು ಇಲ್ಲಿವೆ👇
ವಿಟಿವಿ-2025 ಪ್ರಸ್ತುತ ಪಡಿಸುವ ಸಪ್ತ ಜ್ಯುವೆಲ್ಸ್ ನ ಸಹಯೋಗದೊಂದಿಗೆ ಮುದ್ದು ಮಕ್ಕಳಿಗಾಗಿ ಮುದ್ದು ಕೃಷ್ಣ...
















