Tag: vtv
ಬಂಟ್ವಾಳ: ಟಿಪ್ಪರ್ – ಬೈಕ್ ನಡುವೆ ಡಿಕ್ಕಿ: ಯುವಕ ಗಂಭೀರ
ಬಂಟ್ವಾಳ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ ಹೊಡೆದುಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂ ಮುಂಭಾಗ ನಡೆದಿದೆ.ಘಟನೆ ಪರಿಣಾಮ ಬೈಕ್ ಸವಾರ ಕುದ್ರೆಬೆಟ್ಟು ನಿವಾಸಿ ಸುಶಾಂತ್ ಪೂಜಾರಿ ಗಂಭೀರ ಗಾಯಗೊಂಡಿದ್ದು ಆತನನ್ನು...
ಚೆಂಬು : ಆನೆ ದಾಳಿಯಿಂದ ವ್ಯಕ್ತಿ ಮೃತ್ಯು
ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ.ದಬ್ಬಡ್ಕ ಕೊಪ್ಪದ ಶಿವಪ್ಪ ( 72) ಮೃತ ದುರ್ದೈವಿ. ಅವರು ಆ.06 ರಂದು ರಾತ್ರಿ 10.30 ರ ಸಮಯಕ್ಕೆ...
ಧರ್ಮಸ್ಥಳ: ನಿನ್ನೆ ನಡೆದ ಘರ್ಷಣೆ ಸಂಬಂಧಿಸಿ ಪ್ರಕರಣ ದಾಖಲು
ಧರ್ಮಸ್ಥಳದಲ್ಲಿ ನಿನ್ನೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ, ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಸೇರಿದ್ದ ಜನರನ್ನು ಚದುರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿ ದಾಖಲಾಗಿರುವ ಪ್ರಕರಣಗಳು:1. ಯೂಟ್ಯೂಬರ್ಗಳ ಮೇಲೆ ನಡೆದ ಹಲ್ಲೆ ಮತ್ತು...
ಧರ್ಮಸ್ಥಳ : ಯೂ ಟ್ಯೂಬರ್ಸ್ ಮತ್ತು ಮಾಧ್ಯಮದವರ ಮೇಲೆ ಹಲ್ಲೆ ; ಕ್ಯಾಮರಾಗಳಿಗೆ ಹಾನಿ..!
ಧರ್ಮಸ್ಥಳ: ನೇತ್ರಾವತಿ ಪಾಂಗಾಳ ರಸ್ತೆಯ ಸಮೀಪ ಮೂವರು ಯೂಟ್ಯೂಬರ್ಸ್ ಮೇಲೆ ಆಗಸ್ಟ್ 6 ರಂದು ಕಿಡಿಗೇಡಿಗಳು ಹಲ್ಲೆ ನಡೆಸಿರುವ ಮತ್ತು ಕ್ಯಾಮರಾಗಳಿಗೆ ಹಾನಿ ಮಾಡಿರುವ ಬಗ್ಗೆ ವರದಿಯಾಗಿದೆ.
ಸಂಚಾರಿ ಸ್ಟುಡಿಯೋ, ಯುನೈಟೆಡ್ ಮೀಡಿಯಾ, ಕುಡ್ಲ...
ಪುತ್ತೂರು: ಮೊಬೈಲ್ ಹ್ಯಾಕ್ ಮಾಡಿದ ಖದೀಮರು
ಪುತ್ತೂರು: ವಾಟ್ಸಾಪ್ ಖಾತೆ ಹ್ಯಾಕ್ ಮಾಡಿರುವ ಸೈಬರ್ ಕ್ರಿಮಿನಲ್, ಪತ್ರಿಕಾ ಉದ್ಯೋಗಿಯ ನಂಬರ್ ಬಳಸಿ ಅವರ ಸ್ನೇಹಿತರಿಗೆ ತುರ್ತು ಹಣದ ಬೇಡಿಕೆಯ ಸಂದೇಶ ಕಳುಹಿಸಿರುವ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.ಅಪರಿಚಿತ ವ್ಯಕ್ತಿಯ ಖಾತೆಗೆ...
ಧರ್ಮಸ್ಥಳ ಪ್ರಕರಣ: 2 ಸ್ಥಳಗಳಲ್ಲಿ ಅಸ್ಥಿಪಂಜರ ಸಿಕ್ಕ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಯುಡಿಆರ್...
SIT ಗೆ ಹಸ್ತಾಂತರ: ಬಂಗ್ಲಗುಡ್ಡೆಯಲ್ಲಿ ಮಣ್ಣಿನ ಮೇಲ್ಬಾಗದಲ್ಲಿ ಪತ್ತೆಯಾದ ಅಸ್ತಿಪಂಜರ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಾಯ್ದೆಯ ಕಲಂ 211(ಎ) ಅಡಿಯಲ್ಲಿನ ಪ್ರಕರಣ ಸಂಖ್ಯೆ 39/2025ಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ವ್ಯಾಪ್ತಿಯನ್ನು ಮತ್ತಷ್ಟು...
ಪಿಜಿ ಮಾಲೀಕನಿಂದ ವಿದ್ಯಾರ್ಥಿನಿ ರೇಪ್ ಪ್ರಕರಣ; ಸ್ವಯಂಪ್ರೇರಿತ ಕೇಸ್ ದಾಖಲಿಸಿದ ಮಹಿಳಾ ಆಯೋಗ
ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಪಿಜಿ ಮಾಲೀಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಬಂಧಿತ ಆರೋಪಿ ಪಿಜಿ ಮಾಲೀಕ ಅಶ್ರಫ್ ಎಂದು ಗುರುತಿಸಲಾಗಿದೆ.
ಅಲ್ಲದೇ...
ಉತ್ತರಾಖಂಡದಲ್ಲಿ ಮೇಘಸ್ಫೋಟ; ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆ
ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಲ್ಲಿ ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂದು ನಾಪತ್ತೆಯಾದವರ ಕುಟುಂಬಸ್ಥರು ತಿಳಿಸಿದ್ದಾರೆ.
ಭೀಕರ ಪ್ರವಾಹದಲ್ಲಿ ನಾಪತ್ತೆಯಾದ 28 ಜನರ ಪೈಕಿ 20 ಮಂದಿ ಕೇರಳ ಮೂಲದವರಾಗಿದ್ದು,...
ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ; ರಾಹುಲ್ ಗಾಂಧಿಗೆ ಜಾಮೀನು
ನವದೆಹಲಿ: 2018 ರ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್...
ಧರ್ಮಸ್ಥಳ: ಗ್ರಾಮ ಪಂಚಾಯತ್ನಿಂದ ದಾಖಲೆಗಳನ್ನು ಪಡೆದುಕೊಂಡ ಎಸ್ಐಟಿ ತಂಡ
ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ಗೆ ಬಂದ SIT ಯ ಒಂದು ತಂಡ ಹಲವಾರು ದಾಖಲೆಗಳನ್ನು ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.
1995 ರಿಂದ 2014 ರವರೆಗೆ ಕರ್ತವ್ಯ...
















