Monday, October 26, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಪತಂಜಲಿ ಯೋಗ ಸಮಿತಿ(ರಿ) ವತಿಯಿಂದ ಮುಳಿಯ-ದಂಬೆಯಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರದ ನೂತನ...

ವಿಟ್ಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ವತಿಯಿಂದ 48 ದಿನಗಳ ಉಚಿತ ಯೋಗ ಶಿಕ್ಷಣ ಶಿಬಿರದ ನೂತನ ಶಾಖೆಯು ಮುಳಿಯ-ದಂಬೆಯ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಆ.30(ರವಿವಾರ) ರಂದು...

ಮಂಗಳೂರು: ಮೊಬೈಲ್ ವಿಚಾರಕ್ಕೆ ಅಣ್ಣ-ತಮ್ಮ ಜಗಳ – ತಮ್ಮನಿಂದ ಅಣ್ಣನಿಗೆ ಚೂರಿ ಇರಿದು ಕೊಲೆ-...

ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ...

ವಿಟ್ಲದಲ್ಲಿ ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಸೆ.3ರಂದು...

ವಿಟ್ಲ :ಬೆಂಗಳೂರು, ನೇರಳಕಟ್ಟೆ, ಹಾಗೂ ಕೊಡಾಜೆಯಲ್ಲಿ ಕಾರ್ಯಾಚರಿಸುತ್ತಿರುವ ಭಾರತ್ ವಹಿಕಲ್ ಬಜಾರ್ ಇದರ ಸಹಸಂಸ್ಥೆ ಭಾರತ್ ಡಿಜಿಟಲ್ ಸೇವಾ ಕೇಂದ್ರ ಹಾಗೂ ವಾಯು ಮಾಲಿನ್ಯ ತಪಾಸಣಾ ಕೇಂದ್ರ ಸೆ.3 ಗುರುವಾರದಂದು ವಿಟ್ಲ ಮೇಗಿನಪೇಟೆಯಲ್ಲಿ...

ರಾಮನಗರ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ – ಲಕ್ಷಾಂತರ ರೂ. ನಷ್ಟ

ರಾಮನಗರ: ಕನಕಪುರ ತಾಲೂಕಿನ ಬಂಡೆಬಸಪ್ಪನದೊಡ್ಡಿ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾಗಿದೆ. ಗ್ರಾಮದ ಪರಮಶಿವಯ್ಯ ಅವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ...

ಇರಾನ್‌ನ ಲಾರಕ್ ದ್ವೀಪದ ಮೇಲೆ ಅಮೆರಿಕ ದಾಳಿ

ಟೆಹ್ರಾನ್: ಇರಾನ್‌ ಮೇಲೆ ಅಮೆರಿಕ ಮತ್ತೆ ದಾಳಿ ನಡೆಸಿದೆ. ಹಾರ್ಮುಜ್ ಜಲಸಂಧಿಯಲ್ಲಿರುವ ಲಾರಕ್ ದ್ವೀಪದಲ್ಲಿ ಅಮೆರಿಕ ಇರಾನಿನ ಎರಡು ಉಡಾವಣಾ ವ್ಯವಸ್ಥೆಗಳನ್ನು ಹೊಡೆದುರುಳಿಸಿದೆ. ಜುಲೈ ಅಂತ್ಯದ ನಂತರ ಇರಾನಿನ ಪ್ರದೇಶದ ಮೇಲೆ ಅಮೆರಿಕದ ಮೊದಲ...

ಕಾರವಾರ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; 24 ಮೀನುಗಾರರ ರಕ್ಷಣೆ

ಕಾರವಾರ: ಮೀನುಗಾರಿಕಾ ಬೋಟ್ ಮುಳುಗಡೆಯಾಗುತ್ತಿದ್ದ ವೇಳೆ ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರೆ ಬೋಟ್‌ಗಳ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ರಕ್ಷಿಸಿದ ಘಟನೆ ಕಾರವಾರದ ಅರಬ್ಬಿ ಸಮುದ್ರ ಭಾಗದ ಅಂಜದೀವ್ ದ್ವೀಪದ ಸಮೀಪ...

ಧಾರವಾಡ: ರೈಲಿನಲ್ಲಿ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ

ಧಾರವಾಡ: ಸೋಲ್ಲಾಪುರದಿಂದ ಧಾರವಾಡಕ್ಕೆ ಬಂದಿದ್ದ ರೈಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಳೆದ ರಾತ್ರಿ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಹೊರಟಿದ್ದ ರೈಲು ಬೆಳಗ್ಗೆ ಧಾರವಾಡ ತಲುಪಿತ್ತು. ಈ ರೈಲಿನಲ್ಲಿ ರಾತ್ರಿ ಸಮಯದಲ್ಲಿ ಮಹಿಳೆಯ ಅತ್ಯಾಚಾರ...

ಶಿವಮೊಗ್ಗ:ಪಿಡಿಒ ದಂಪತಿ ಮನೆಯಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ‌

ಶಿವಮೊಗ್ಗದ ವಿದ್ಯಾನಗರದಲ್ಲಿ ವಾಸವಾಗಿದ್ದ ಪಿಡಿಒ ದಂಪತಿ ಮನೆಯಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ವಿದ್ಯಾನಗರದ 4ಎ ಕ್ರಾಸ್‌ನಲ್ಲಿ ಬಾಡಿಗೆ ಮನೆಯಲ್ಲಿ ಪಿಡಿಒ ದಂಪತಿ ವಾಸವಾಗಿದ್ದರು. ಎಂದಿನಂತೆ ದಂಪತಿ ಕರ್ತವ್ಯಕ್ಕೆ ತೆರಳಿದ್ದಾಗ ಕಳ್ಳ...

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ ಸೇರಿ ಹಲವೆಡೆ ಗುಲಾಬಿ ಬಣ್ಣದ ಲೈಟ್‌ಗಳು ಕಂಗೊಳಿಸಲಿವೆ. ಬೆಂಗಳೂರಿನ...

ಕ್ರಿಕೆಟ್ ಅಕಾಡೆಮಿಯಲ್ಲಿ ಪಿಚ್ ರೋಲರ್ ಹರಿದು 8 ವರ್ಷದ ಬಾಲಕ ಸಾವು

ಚಂಡೀಗಢ: ಕ್ರಿಕೆಟ್ ಅಕಾಡೆಮಿಯಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ 8 ವರ್ಷದ ಬಾಲಕನ ಮೇಲೆ ಮಿನಿ ಪಿಚ್ ರೋಲರ್ ಹರಿದು ಮೃತಪಟ್ಟಿರುವ ದಾರುಣ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ಆಕಾಶ್ ಕುಮಾರ್ ಎಂದು ಗುರುತಿಸಲಾಗಿದೆ....
error: Content is protected !!