Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಕೇಪು ಮಂಡಲ ಪಂಚಾಯತ್ ಮಾಜಿ ಸದಸ್ಯ ಕೇಪು ಗುತ್ತು ದೇವದಾಸ ರೈ ನಿಧನ

ಕೇಪು ಮಂಡಲ ಪಂಚಾಯತ್ ಮಾಜಿ ಸದಸ್ಯ ಕೇಪು ಗುತ್ತು ದೇವದಾಸ ರೈ (85) ರವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೇವದಾಸ ರೈರವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಹಲವಾರು ವರ್ಷಗಳ ಕಾಲ ಕೇಪು ವಲಯ ಕಾಂಗ್ರೆಸ್...

ಬೈಂದೂರು: ಅಲೆಗಳ ಅಬ್ಬರಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ; ಅಪಾಯದಿಂದ ಪಾರಾದ 9 ಮೀನಿಗಾರರು..!

ಬೈಂದೂರು: ಸಮುದ್ರದ ಭಾರೀ ಅಲೆಗೆ ಸಿಲುಕಿದ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಇದರಲ್ಲಿದ್ದ 9 ಮೀನುಗಾರರು ಲೈಫ್ ಜಾಕೇಟ್ ಧರಿಸಿದ್ದರಿಂದ ಅಪಾಯದಿಂದ ಪಾರಾಗಿ ದಡ ಸೇರಿದ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಮಡಿಕಲ್...

ಧರ್ಮಸ್ಥಳ: ನೂರಾರೂ ಶವ ಹೂತಿಟ್ಟ ಪ್ರಕರಣ; 11 ನೇ ಗುರುತು ಮಾಡಿದ ಜಾಗದಲ್ಲಿ ಎಸ್‌ಐಟಿಯಿಂದ...

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧಪಟ್ಟಂತೆ ಆಗಸ್ಟ್ 4 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ...

ಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸ್ಥಾಪಕ ಶಿಬು ಸೊರೇನ್ ನಿಧನ..!

ರಾಂಚಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸ್ಥಾಪಕರಲ್ಲಿ ಒಬ್ಬರಾದ ಶಿಬು ಸೊರೇನ್(81) ನಿಧನರಾಗಿದ್ದಾರೆ. ಮೂತ್ರಪಿಂಡ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ...

ಸುಳ್ಯ: ಅಕ್ರಮ ಕೆಂಪು ಕಲ್ಲು ಸಾಗಾಟ; ಲಾರಿ ಹಾಗೂ ಚಾಲಕರು ಪೊಲೀಸ್ ವಶಕ್ಕೆ..!

ಸುಳ್ಯ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದವರನ್ನು ಲಾರಿಗಳು ಸಹಿತ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ನಡೆದಿದೆ. ಆ.3ರಂದು ಬೆಳಿಗ್ಗೆ, ಸುಳ್ಯ...

ಮಂಗಳೂರು: ಗಣಿ ಅಧಿಕಾರಿ ಕೃಷ್ಣವೇಣಿ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ..!

ಮಂಗಳೂರು: ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಕೃಷ್ಣವೇಣಿ ಅವರ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮನೆ ಕಟ್ಟುವ ಸಂಬಂಧ ದೃಢೀಕರಣ ನೀಡಲು...

ಕುಂದಾಪುರ: ಬಸ್ ಹರಿದು ಸ್ಕೂಟರ್‌ ಸಹಸವಾರೆ ಮಹಿಳೆ ಸಾವು..!

ಕುಂದಾಪುರ: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಸ್ಕೂಟರ್‌ನಿಂದ ಬಿದ್ದು ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಕುಂದಾಪುರದ ರಾಷ್ಟ್ರೀಯ ಹೆದ್ದಾರಿ-66 ರ ಸಂತೆ ಮಾರುಕಟ್ಟೆ ಬಳಿಯ ಭತ್ರಾಹದಿ...

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ, ಗಾಯಾಳು ಮಹಿಳೆ ಮೃತ್ಯು

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ 2 ದಿನಗಳ ಹಿಂದೆ ಢಿಕ್ಕಿ ಸಂಭವಿಸಿ, ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಪುತ್ತೂರು ನಗರಸಭಾ ವ್ಯಾಪ್ತಿಯ ಪರ್ಲಡ್ಕ...

ರಾಜ್ಯಾದ್ಯಂತ ಆಗಸ್ಟ್‌ 5ರಂದು ಬಸ್ ಸಂಚಾರ ಸ್ಥಗಿತ

ಬೆಂಗಳೂರು: ಮಂಗಳವಾರ ನಾಳೆ (ಆ.5) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್ ಸಂಚಾರ ಸ್ಥಗಿತಗೊಳಿಸಿ ಎಲ್ಲ ಸಿಬ್ಬಂದಿ ಮನೆಯಲ್ಲಿರುತ್ತಾರೆ ಎಂದು ಸಾರಿಗೆ ನಿಗಮಗಳ...

ಧರ್ಮಸ್ಥಳ: ನಾನು ಶವ ಹೂತಿದ್ದನ್ನು ನೋಡಿದ್ದೇನೆ! – ಎಸ್‌ಐಟಿ ಮುಂದೆ ಹೊಸ ಟ್ವಿಸ್ಟ್

ಧರ್ಮಸ್ಥಳ ಶವ ಹೂತು ಪ್ರಕರಣ ಇದೀಗ ಹೊಸಮಟ್ಟದ ಕುತೂಹಲಕ್ಕೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನವೂ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಈಗಾಗಲೇ ಅನೇಕ ದಿಕ್ಕುಗಳಲ್ಲಿ ತನಿಖೆ ಮುಂದುವರೆದಿದೆ. ಇತ್ತೀಚೆಗೆ, ಈ ಪ್ರಕರಣಕ್ಕೆ ಮತ್ತೊಂದು ಮಹತ್ವದ...
error: Content is protected !!