Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಧರ್ಮಸ್ಥಳ: ಹೆಣ ಹೂತಿಟ್ಟರುವ ಪ್ರಕರಣ

9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂದು ಅನಾಮಿಕ ತೋರಿಸಿದ 9ನೇ ಸ್ಥಳದಲ್ಲಿ ಅಗೆಯುವ ಕಾರ್ಯವನ್ನು ನಡೆಸಲಾಗಿದ್ದು ಈ ಸ್ಥಳದಲ್ಲಿ ಯಾವುದೇ ಅವಶೇಷಗಳು ಲಭಿಸಿಲ್ಲ ಎಂದು...

ಗುರುಪುರ ನದಿಗೆ ಹಾರಿ ಬಸ್ ಕಂಡಕ್ಟರ್ ಸಲಾಂ ಆತ್ಮಹತ್ಯೆ

ಗುರುಪುರ ನದಿಗೆ ಹಾರಿ ಬಸ್ ಕಂಡಕ್ಟರ್ ಸಲಾಂ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸೆಲಿನಾ ಬಸ್ ಕಂಡಕ್ಟರಾಗಿ ಕಾರ್ಯನಿರ್ವಹಿಸುತ್ತಿದ್ದ ಸಲಾಂ ರವರ ಬೈಕ್, ಮೊಬೈಲ್, ವಾಚ್ ಅನಾಥವಾಗಿ ಗುರುಪುರ ನದಿ ಬಳಿ...

ಉಪ್ಪಿನಂಗಡಿ: ಮಹಿಳೆ ನಾಪತ್ತೆ

ಉಪ್ಪಿನಂಗಡಿ : ಇಲ್ಲಿನ 34 ನೆಕ್ಕಿಲಾಡಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಾವೇರಿ ಮೂಲದ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಕ್ರಿಕೊಪ್ಪ ಮನೆ...

ಜಾಲ್ಲೂರಿನ ನಂಗಾರು ಬಳಿ ಕಾಡುಕೋಣ ಗುದ್ದಿ ಗಂಭೀರ ಗಾಯ :

ತೋಟದಲ್ಲಿದ್ದ ವೇಳೆ ಕಾಡುಕೋಣ ಗುದ್ದಿ ರವಿಶಂಕರ ಭಟ್‌ರವರು ಗಂಭೀರ ಗಾಯಗೊಂಡ ಘಟನೆ ಜಾಲ್ಲೂರು ಗ್ರಾಮದ ನಂಗಾರು ಎಂಬಲ್ಲಿ ಇದೀಗ ಸಂಭವಿಸಿದೆ. ಜಾಲ್ಲೂರಿನ ನಂಗಾರು ರವಿಶಂಕರ ಭಟ್‌ರವರು ತನ್ನ ಮನೆಯ ತೋಟದಲ್ಲಿರುವಾಗ ಘಟನೆ ಸಂಭವಿಸಿದ್ದು,...

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ: ಸುರತ್ಕಲ್ ಪೊಲೀಸ್‌ ಠಾಣಾ ವ್ಯಾಪ್ತಿಯ ಹಲವೆಡೆ NIA ದಾಳಿ

ಸುರತ್ಕಲ್: ಸಂಘ ಪರಿವಾರದ ಕಾರ್ಯಕರ್ತ, ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜೆ ಮತ್ತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ...

ವಿಟ್ಲ: ಮೆಹಂದಿ ತರಗತಿ ದಾಖಲಾತಿ ಪ್ರಾರಂಭ: ಮಾನ್ಸೂನ್ ಮೆಹಂದಿ ಮ್ಯಾಜಿಕ್ ವಿಶೇಷ ಆಫರ್-ಇಂದೇ ಹೆಸರು...

ವಿಟ್ಲ: ವಿಟ್ಲ ಶಾಲಾ ರಸ್ತೆಯ ಮೋತಿ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ಮಳೆಗಾಲದ ವಿಶೇಷ ಮೆಹಂದಿ ಬ್ಯಾಚ್ ಮಾನ್ಸೂನ್ ಮೆಹಂದಿ ಮ್ಯಾಜಿಕ್ ಪ್ರಾರಂಭಗೊಂಡಿರುತ್ತದೆ. ಕಳೆದ ಎರಡು ವರ್ಷಗಳಿಂದ ಇಲ್ಲಿ...

ರಮ್ಯಾ ವಿರುದ್ಧ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ: ಮೂವರು ಕಿಡಿಗೇಡಿಗಳು ಬಂಧನ

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಅಶ್ಲೀಲ ಸಂದೇಶ ಕಳುಹಿಸಿ ಅವಮಾನಿಸಿದ ಪ್ರಕರಣದಲ್ಲಿ ಕೋಲಾರ ಮತ್ತು ಚಿತ್ರದುರ್ಗ ಮೂಲದ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯದಲ್ಲಿ ಹಲವಾರು ಖಾತೆಗಳಿಂದ...

ಬಂಟ್ವಾಳ: ಕರಾಟೆ ಪಂದ್ಯಾಟದಲ್ಲಿ ಸೆನ್ಸಾಯಿ ಮಾಧವ ಅಳಿಕೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ದಿನಾಂಕ 31 ರಂದು ನಡೆದ ಶಿಕ್ಷಣ ಇಲಾಖೆ ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಹಿಸಿದ್ದು,ವಿಜೇತರಾಗಿ ಪ್ರಥಮ ಸ್ಥಾನ ಪಡೆದ ವಿಧ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪದಕ...

ಅಕ್ರಮ ಮರಳು ಅಡ್ಡೆಗೆ ಧಾಳಿ ನಡೆಸಿದ ವಿಟ್ಲ ಠಾಣಾ ಪೊಲೀಸರು

ದಿನಾಂಕ:01-08-2025 ರಂದು ಬಂಟ್ವಾಳ, ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿ, ಆರೋಪಿತನಾದ ಅಬ್ದುಲ್ ಸಮದ್ ಎಂಬಾತನು ಹೊಳೆಯಿಂದ ಯಂತ್ರದ ಮೂಲಕ ಮರಳನ್ನು ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್‌...
error: Content is protected !!