Tag: vtv
ಅಕ್ರಮ ಮರಳು ಅಡ್ಡೆಗೆ ಧಾಳಿ ನಡೆಸಿದ ವಿಟ್ಲ ಠಾಣಾ ಪೊಲೀಸರು
ದಿನಾಂಕ:01-08-2025 ರಂದು ಬಂಟ್ವಾಳ, ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿ, ಆರೋಪಿತನಾದ ಅಬ್ದುಲ್ ಸಮದ್ ಎಂಬಾತನು ಹೊಳೆಯಿಂದ ಯಂತ್ರದ ಮೂಲಕ ಮರಳನ್ನು ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್...
ಲಯನ್ಸ್ ಕ್ಲಬ್ ಅಶೋಕ ನಗರದಿಂದ ಶಾಶ್ವತ ಯೋಜನೆ
ಲಯನ್ಸ್ ಅಂತಾರಾಷ್ಟ್ರೀಯ ಜಿಲ್ಲೆ 317ಡಿ ಯ ಲಯನ್ಸ್ ಕ್ಲಬ್ ಮಂಗಳೂರು ಅಶೋಕನಗರದ ಸದಸ್ಯೆ ಕುಸುಮ ಯು ರಾವ್ ವತಿಯಿಂದ ಶಾಶ್ವತ ಯೋಜನೆಯ ಅಡಿಯಲ್ಲಿ ಜಪ್ಪಿನ ಮೊಗರಿನಲ್ಲಿ ನಿರ್ಮಿಸಲ್ಪಟ್ಟ ನೂತನ ಮನೆಯನ್ನು ಫಲಾನುಭವಿ ಕುಟುಂಬಕ್ಕೆ...
ಕುಂಬ್ರ: ರಿಕ್ಷಾ ಡಿಕ್ಕಿಯಾಗಿ ಹೋಟೆಲ್ ಮಾಲೀಕ ಸ್ಥಳದಲ್ಲೇ ಸಾವು
ಪುತ್ತೂರು: ಆಟೋರಿಕ್ಷಾದಿಂದ ಇಳಿದು ರಸ್ತೆ ದಾಟುತ್ತಿದ್ದ ಹೋಟೆಲ್ ಮಾಲೀಕರೊಬ್ಬರಿಗೆ ಎದುರಿನಿಂದ ಬಂದ ಇನ್ನೊಂದು ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೌಡಿಚ್ಚಾರ್ ಮೈಂದನಡ್ಕ ರಸ್ತೆಯ ಪಾಪೆಮಜಲು...
ಕೋಮು ಸೌಹಾರ್ದತೆಗೆ ಧಕ್ಕೆ: ರಕ್ಷಿತ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೇಸ್ ದಾಖಲು
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಕ್ಷಿತ್ ಶೆಟ್ಟಿ ಎಂಬಾತ ತನ್ನ ವಾಟ್ಸಪ್ ಸ್ಟೇಟಸ್...
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ 3 ಆರೋಪಿಗಳ...
ಮಂಗಳೂರು ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಇಂದು ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ....
ಸಾಲೆತ್ತೂರು: ಅಕ್ರಮ ಮರಳುಗಾರಿಕೆ; ಡ್ರೆಜ್ಜಿಂಗ್ ಮೆಷಿನ್ ವಶಪಡಿಸಿದ ಪೊಲೀಸರು
ವಿಟ್ಲ ಠಾಣಾ ಪೋಲೀಸರ ಭರ್ಜರಿ ಕಾರ್ಯಾಚರಣೆ
ವಿಟ್ಲ: ಡ್ರೆಜ್ಜಿಂಗ್ ಮೆಷಿನ್ ಬಳಸಿ ನಡೆಸುತ್ತಿದ್ದ ಅಕ್ರಮ ಮರಳು ದಂಧೆಯನ್ನು ವಿಟ್ಲ ಪೊಲೀಸರು ಬೇಧಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಸಾಲೆತ್ತೂರು ಬಳಿಯ ಮೆಧು ಎಂಬಲ್ಲಿ ನದಿಯ ಬಳಿ ಅಕ್ರಮ...
ವಿಟ್ಲ: ಸಮೃದ್ಧಿ ಫ್ಯಾಶನ್ ಮಳಿಗೆಯಲ್ಲಿ (ಆ.10) ರವರೆಗೆ ವಿಶೇಷ ಮಾನ್ಸೂನ್ ಆಫರ್
ವಿಟ್ಲ: ಶಾಲಾ ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುವ ಸಮೃದ್ಧಿ ಫ್ಯಾಶನ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ವಸ್ತ್ರಗಳ ಮೇಲೆ ವಿಶೇಷ ಮಾನ್ಸೂನ್ ಆಫರ್ ನೀಡಲಾಗಿದ್ದು ಆಗಸ್ಟ್ 10 ರ ವರೆಗೆ ಆಫರ್ ಮುಂದುವರೆಯುತ್ತದೆ.
ವಿವಿಧ ವಿನ್ಯಾಸದ...
ಧರ್ಮನಗರ: (ಆ.3) ಸಿದ್ಧಿವಿನಾಯಕ ಯುವಕ ಮಂಡಲ (ರಿ) ಆಶ್ರಯದಲ್ಲಿ ಕಾರ್ಯಾಡಿ ಮಜಲು ಗದ್ದೆಯಲ್ಲಿ 4...
ಧರ್ಮನಗರ: ಸಿದ್ಧಿವಿನಾಯಕ ಯುವಕ ಮಂಡಲ (ರಿ) ಧರ್ಮನಗರ – ಕಂಬಳಬೆಟ್ಟು ಆಶ್ರಯದಲ್ಲಿ ಯಶಸ್ವಿ ನಾಲ್ಕನೇ ವರ್ಷದ ತುಳುನಾಡ ಪೆರ್ಮೆದ ’ಕೆಸರ್ದ ಕಂಡಡ್ ಒಂಜಿ ದಿನ’ ಕಾರ್ಯಕ್ರಮ ಆಗಸ್ಟ್ 3 ನೇ ಆದಿತ್ಯವಾರದಂದು ಕಾರ್ಯಾಡಿ...
ಧರ್ಮಸ್ಥಳ ಪ್ರಕರಣ; ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು..!
ಧರ್ಮಸ್ಥಳ: ನೂರಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್ ವಜಾಗೊಳಿಸಿದೆ.
ಮಾಧ್ಯಮಗಳನ್ನು...
ಧರ್ಮಸ್ಥಳ: ನೂರಾರೂ ಶವ ಹೂತಿಟ್ಟ ಪ್ರಕರಣ; 7 ಮತ್ತು 8ನೇ ಪಾಯಿಂಟ್ನಲ್ಲಿ ಪತ್ತೆಯಾಗದ ಕಳೇಬರ..!
ಬೆಳ್ತಂಗಡಿ: ನೂರಾರೂ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮತ್ತು 8ನೇ ಪಾಯಿಂಟ್ನಲ್ಲಿ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಆಗಸ್ಟ್ 1 ರಂದು ನದಿ ಬದಿಯಲ್ಲಿಯೇ ಇದ್ದ ಏಳನೇ ಸ್ಥಳದಲ್ಲಿ...
















