Tag: vtv
ಧರ್ಮಸ್ಥಳ: ನೂರಾರೂ ಶವ ಹೂತಿಟ್ಟ ಪ್ರಕರಣ; 6ನೇ ಪಾಯಿಂಟ್ನಲ್ಲಿ ಏನೆಲ್ಲ ಅವಶೇಷಗಳು ಸಿಕ್ಕಿವೆ..? ಇಲ್ಲಿದೆ...
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಪಕ್ಕದ ಒಡಲಲ್ಲಿ ಜೆಸಿಬಿ ಕಾರ್ಯಚರಣೆ ಮುಂದುವರಿದಿದೆ. SIT ಅಧಿಕಾರಿಗಳ ತಂಡ ಶೋಧನೆ ನಡೆಸಿದೆ. ನಿನ್ನೆ 6ನೇ ಪಾಯಿಂಟ್ ನಲ್ಲಿ...
ಕಾರವಾರ: ಕೇಣಿ ಬಂದರು ಯೋಜನೆ ಕೈಬಿಡುವಂತೆ ಉತ್ತರ ಕನ್ನಡ ಜಿಲ್ಲಾ ಹರಿಕಂತ್ರ ಕ್ಷೇಮಾಭಿವೃದ್ಧಿ ಸಂಘದ...
ಕಾರವಾರ: ಕೇಣಿ ಬಂದರು ಯೋಜನೆ ಕೈಬಿಡುವಂತೆ ಕೋರಿ ಉತ್ತರ ಕನ್ನಡ ಜಿಲ್ಲಾ ಹರಿಕಂತ್ರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನಮಂತ್ರಿಗೆ ಮತ್ತು ರಾಜ್ಯದ ಮುಖ್ಯಮಂತ್ರಿಗೆ ಹಾಗೂ ಉಪಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಉತ್ತರ ಕನ್ನಡ...
ಉಪರಾಷ್ಟ್ರಪತಿ ಸ್ಥಾನಕ್ಕೆ ಸೆ.9ರಂದು ಚುನಾವಣೆ..!
ನವದೆಹಲಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.
ಇದೇ ಆಗಸ್ಟ್ 7ರಂದು ಅಧಿಸೂಚನೆ ಪ್ರಕಟವಾಗಲಿದೆ. ಆಗಸ್ಟ್ 21ರಂದು...
ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್..!
ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾಗಿದ್ದು, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ.
ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29...
ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ನಿವೃತ್ತಿ; ನಿವೃತ್ತಿಗೂ ಮೊದಲು ಎಸಿಪಿಯಾಗಿ ಬಡ್ತಿ..!
ಮುಂಬೈನಿಂದ ಕೇಂದ್ರ ಸರ್ಕಾರಿ ನಿಯೋಜನೆಯ ಮೇಲೆ ದೆಹಲಿಗೆ….!
ಕನ್ನಡಿಗ ಹಿರಿಯ ಪೊಲೀಸ್ ಅಧಿಕಾರಿ ದಯಾ ನಾಯಕ್, 'ಎನ್ಕೌಂಟರ್ ಸ್ಪೆಷಲಿಸ್ಟ್ ಎಂದು ಖ್ಯಾತರಾಗಿದ್ದವರು, ಜುಲೈ 31, 2025ರಂದು ಮುಂಬೈ ಪೊಲೀಸ್ ಸೇವೆಯಿಂದ ನಿವೃತ್ತರಾಗಲಿದ್ದಾರೆ. ನಿವೃತ್ತಿಗೆ ಎರಡು...
ಕುಂದಾಪುರ: ಅಕ್ರಮ ಜಾನುವಾರು ಸಾಗಾಟ; ಇಬ್ಬರ ಬಂಧನ..!
ಕುಂದಾಪುರ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬೈಂದೂರು ಪೊಲೀಸರು ಬಂಧಿಸಿರುವ ನಡೆದಿದೆ.
ಬಂಧಿತ ಆರೋಪಿಗಳನ್ನು ಬೈಂದೂರಿನ ಗುಂಜನಗುಡ್ಡೆ ನಿವಾಸಿ ಅಬ್ದುಲ್ ಖಯೂಮ್ (26) ಮತ್ತು ಬೈಂದೂರಿನ ಕಲಿನ ಮನೆ ನಿವಾಸಿ ನಿವಾಸಿ ರಮೇಶ್...
ಧರ್ಮಸ್ಥಳ ಪ್ರಕರಣ: ಐದನೇ ದಿನದ ಕಾರ್ಯಾಚರಣೆಗೆ ಬಂದ ಎಸ್.ಐ.ಟಿ ತಂಡ..!
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1 ರಂದು 11:30 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದಿದ್ದಾರೆ.
ಪೌರಕಾರ್ಮಿಕರಿಂದ ಮತ್ತು ಮಿನಿ...
ಬಾಲಕನನ್ನು ಅಪಹರಿಸಿ ಬರ್ಬರ ಹತ್ಯೆ; ಆರೋಪಿಗಳ ಕಾಲಿಗೆ ಗುಂಡೇಟು, ಇಬ್ಬರು ಅರೆಸ್ಟ್..!
ಬೆಂಗಳೂರು: ಟ್ಯೂಷನ್ಗೆ ಹೋಗುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಬನ್ನೇರುಘಟ್ಟ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ.
ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ...
ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಅಪಘಾತ; ಮಗು ಸಹಿತ ಮೂವರಿಗೆ ಗಂಭೀರ ಗಾಯ..!
ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ.
ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ...
ಮಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿ
ದೆಹಲಿ: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(NIA)ದ ಕಚೇರಿ...
















