Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗೆ ಕಠಿಣ ಶಿಕ್ಷೆ..!

ಮಂಗಳೂರು: 2023 ನೇ ಸಾಲಿನಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಗೆ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ಸಜಿಪ ನಡು ಗ್ರಾಮ ಮತ್ತು...

‘ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನ ಮರುಬಳಸಬಾರದು’- ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಅಡುಗೆ ಎಣ್ಣೆ ಮರುಬಳಕೆ ಮಾಡುತ್ತಿರುವ ಮಾಹಿತಿ ಬೆನ್ನಲ್ಲೇ ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಸದಂತೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಎಣ್ಣೆ ಉದ್ದಿಮೆದಾರರು ಹಾಗೂ ಬೇಕರಿ, ಹೋಟೆಲ್‌ನವರಿಗೆ ಖಡಕ್ ನಿರ್ದೇಶನ ಹೊರಡಿಸಿದ್ದಾರೆ....

ಕಾಸರಗೋಡು: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ; ಆರೋಪಿ ಅರೆಸ್ಟ್‌..!

ಕಾಸರಗೋಡು: ಸ್ಕೂಟರ್ ಪ್ರಯಾಣಿಕನೋರ್ವನಿಂದ 1.800 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬಂದ್ಯೋಡಿನ ಮುಹಮ್ಮದ್ ಅಲಿ (51) ಎಂದು ಗುರುತಿಸಲಾಗಗಿದೆ. ಮಂಗಳವಾರ ರಾತ್ರಿ ಕುಂಬಳೆ ಶಿರಿಯ ಎಂಬಲ್ಲಿ ವಾಹನ ತಪಾಸಣೆ...

ಕ್ಯಾಲಿಫೋರ್ನಿಯಾದಲ್ಲಿ ಅಮೆರಿಕ ನೌಕಾಪಡೆಯ ಎಫ್ -35 ಪತನ- ಪೈಲಟ್ ಅಪಾಯದಿಂದ ಪಾರು

ಸ್ಯಾಕ್ರಮೆಂಟೊ: ಅಮೆರಿಕದ ನೌಕಾಪಡೆಯ ಎಫ್ -35 ಯುದ್ಧ ವಿಮಾನವು ಬುಧವಾರ ಮಧ್ಯ ಕ್ಯಾಲಿಫೋರ್ನಿಯಾದ ಲೆಮೂರ್ ನೇವಲ್ ಏರ್ ಸ್ಟೇಷನ್ ಬಳಿ ಪತನಗೊಂಡಿದೆ. ವಾಯುನೆಲೆಯ ಅಧಿಕೃತ ಹೇಳಿಕೆಯ ಪ್ರಕಾರ, ವಿಮಾನ ಪತನದ ವೇಳೆ ಪೈಲಟ್...

ಎಸ್.ನಾರಾಯಣ್ ಹೆಸರಿನ ನಕಲಿ ಅಕೌಂಟ್‌ನಿಂದ ಅವಹೇಳನಕಾರಿ ಪೋಸ್ಟ್: ದೂರು ದಾಖಲು..!

ಬೆಂಗಳೂರು: ನನ್ನ ಹೆಸರು, ಫೋಟೋ ಬಳಸಿಕೊಂಡು ನಕಲಿ ಅಕೌಂಟ್ ಸೃಷ್ಟಿಸಿ ಅವಹೇಳನಕಾರಿ ಪೋಸ್ಟ್ ಹಾಕುತ್ತಿದ್ದಾರೆ ಎಂದು ಆರೋಪಿಸಿ ಹಿರಿಯ ನಟ, ನಿರ್ದೇಶಕ ಎಸ್. ನಾರಾಯಣ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು...

ಧರ್ಮಸ್ಥಳ: ನೂರಾರು ಶವ ಹೂತಿಟ್ಟ ಪ್ರಕರಣ; ಪಾಯಿಂಟ್ ನಂ. 6 ರಲ್ಲಿ ಅಸ್ಥಿಪಂಜರ ಅವಶೇಷ...

ಧರ್ಮಸ್ಥಳ ಶವಗಳನ್ನು ಹೊತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜು.31 ರಂದು 6ನೇ ಗುರುತಿನ ಉತ್ಪನನ ವೇಳೆ ಅಸ್ಥಿಪಂಜರದ ಅವಶೇಶಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಮೊನ್ನೆಯಿಂದ ಗುಂಡಿಗಳ ಉತ್ಪನನ ಕಾರ್ಯ ನಡೆಯುತ್ತಲೇ ಇತ್ತು. ಆದರೆ 5 ಗುಂಡಿಗಳನ್ನು...

ಕಾಸರಗೋಡು: ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ; ಕಾರಿನಲ್ಲಿದ್ದ ದಾಖಲೆಗಳು ಸುಟ್ಟು ಭಸ್ಮ..!

ಕಾಸರಗೋಡು: ಮಸೀದಿಯ ಆವರಣದ ಒಳಗೆ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ನೆಲ್ಲಿಕಟ್ಟೆ ಸಮೀಪದ ಪೈಕ ಎಂಬಲ್ಲಿ ನಡೆದಿದೆ. ಇಂದು ಮುಂಜಾನೆ ಮೂರುಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಬೆಂಕಿಯಿಂದ ಕಾರು ಸಂಪೂರ್ಣ ಉರಿದಿದೆ. ಕಾಸರಗೋಡಿನಿಂದ...

2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣ; ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿ...

ಮುಂಬೈ : 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎಲ್ಲಾ 7 ಆರೋಪಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. 2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ 17 ವರ್ಷಗಳ ನಂತರ ಮುಂಬೈನ ವಿಶೇಷ ಎನ್‌ಐಎ...

ಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ..!

ಬೆಂಗಳೂರು: 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ...

ಹಿರಿಯಡ್ಕ: ಅಕ್ರಮ ಜಾನುವಾರುಗಳ ಸಾಗಾಟ; ಇಬ್ಬರು ಆರೋಪಿಗಳ ಬಂಧನ..!

ಹಿರಿಯಡ್ಕ: ಜಾನುವಾರುಗಳನ್ನು ಕಳವುಗೈದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ಆತ್ರಾಡಿ ಗ್ರಾಮದ ಪರೀಕ ಶಿವಗುಂಡಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಟಪಾಡಿ ಮೂಡಬೆಟ್ಟು ಗ್ರಾಮದ ಮೆಹಬೂಬ ಸಾಹೇಬ್(65) ಹಾಗೂ ಸುಳ್ಯ...
error: Content is protected !!