Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಧರ್ಮಸ್ಥಳ: ಮೃತದೇಹ ಹೂತು ಹಾಕಿದ ಪ್ರಕರಣ; ವಿಟ್ಲ ಠಾಣೆಯ ಮನೋಜ್ ಕುಮಾರ್ ಸೇರಿದಂತೆ 9...

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದೀಗ ಮತ್ತೆ 9 ಮಂದಿ ಪೊಲೀಸರನ್ನು...

ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

ವಾಷಿಂಗ್ಟನ್: ಭಾರತದಿಂದ ಆಮದಾಗುವ ವಸ್ತುಗಳ ಮೇಲೆ ಶೇ. 25ರಷ್ಟು ಟ್ಯಾರಿಫ್ ವಿಧಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸಂಬಂಧ ಟ್ರೂತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, 'ಆಗಸ್ಟ್ 1ರಿಂದ...

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಸಹಾಯವಾಣಿ ತೆರೆದ SIT

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಲವಂತವಾಗಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ ಸಬಂಧ ರಾಜ್ಯ ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿದೆ. ಅದರಂತೆ ಇದೀಗ ಎಸ್​ಐಟಿ ತನಿಖೆ ತೀವ್ರಗೊಳಿಸಿದೆ. ಜುಲೈ...

ಪುತ್ತೂರು: ಅತ್ಯಾಚಾರ ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ. ಕ್ರ.16/2018 u/s 376(2)(j)(n), 506 ipc & pocso sec 6, ಪ್ರಕರಣದ ಆರೋಪಿತನಾದ ಪಿರೇಶ್ @ ಪಿರೇಪ್ಪ ಸಂಗಪ್ಪ ಮಲ್ಲೋತ್ತರ ಎಂಬಾತನಿಗೆ ಮಾನ್ಯ ಐದನೇ...

ಮಂಗಳೂರು: ಮಹಾ ನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ...

ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಶ್ರೀ ರಾಜ ದುರ್ಗಾ ಫರ್ನಿಚರ್ ವರ್ಕ್ಸ್" ಎಂಬ ಉದ್ದಿಮೆ ಹೊಂದಿರುವ ಬಾಲಕೃಷ್ಣ ಸುವರ್ಣ ಎಂಬವರು ಮಾನ್ಯ ನ್ಯಾಯಾಲಯದ ಪ್ರಕರಣ ದಲ್ಲಿ ವ್ಯವಹರಿಸಲು ದಾಖಲಾತಿಗಳನ್ನು ಪಡೆದುಕೊಳ್ಳಲು ಮಂಗಳೂರು...

ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಕರ್ತವ್ಯದಿಂದ ಮುಕ್ತಿ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ...

ಸುಳ್ಯ: ಅಕ್ರಮ ಗೋಸಾಗಾಟ ಪತ್ತೆ, ಇಬ್ಬರ ಬಂಧನ

ಸುಳ್ಯ: ಬೆಳ್ಳಾರೆ ಪೊಲೀಸರು ಮಂಗಳವಾರ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ. ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಹಾಸನ ಕಡೆಯಿಂದ ಪಂಜ - ಬೆಳ್ಳಾರೆ - ನೆಟ್ಟಾರು ಮಾರ್ಗವಾಗಿ...

ಬದಲಾಗಲಿದೆ ಯುಪಿಐನ ಕೆಲ ನಿಯಮಗಳು; ಆ.1ರಿಂದ ಹೊಸ ನಿಯಮ ಜಾರಿ

ನವದೆಹಲಿ: ಯುಪಿಐ ಪೇಮೆಂಟ್ ಜನರ ಅವಿಭಾಜ್ಯ ಅಂಗವಾಗಿದೆ. ಕಿರಿಯರಿಂದ ವೃದ್ಧರವರೆಗೂ ಯುಪಿಐ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕ್ಯಾಶ್ ಲೆಸ್ ವ್ಯವಹಾರದ ಸಂಖ್ಯೆ ಹೆಚ್ಚಾದ ಹಿನ್ನೆಲೆ, ನಾಳೆಯಿಂದ ಯುಪಿಐ ಪೇಮೆಂಟ್‌ನಲ್ಲಿ ಕೆಲ ಪ್ರಮುಖ...

ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಮುಂದಾಗಿದ್ದು, ವಿಶೇಷ ಪ್ರಸಾದ ಮತ್ತು ಸರ್ವ ಸೇವೆ ಪ್ರಸಾದಕ್ಕೆ ಉಚಿತ ಬಟ್ಟೆ ಚೀಲ ನೀವು ಮುಂದಾಗಿದೆ. ಇತರ ಪ್ರಸಾದಗಳ ವಿತರಣೆಗೆ ರೂ....

ಧರ್ಮಸ್ಥಳ ತಲೆಬುರುಡೆ ಪ್ರಕರಣ; 4ನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 30 ರಂದು 4ನೇ ಗುರುತು ಮಾಡಿದ ಸ್ಥಳದಲ್ಲಿ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ...
error: Content is protected !!