Tag: vtv
ಉಡುಪಿ: 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಬಂಧನ..!
ಉಡುಪಿ: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷಗಳಿಗೂ ಹೆಚ್ಚು ಕಾಲ ನ್ಯಾಯಾಲಯಕ್ಕೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಪುತ್ತೂರಿನ ಮೇಗ್ರಾಲು ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ.
ಈ...
ಧರ್ಮಸ್ಥಳ ಪ್ರಕರಣ : ಇಂದೂ ಮುಂದುವರಿಯಲಿದೆ ಅಗೆತ ಕಾರ್ಯಾಚರಣೆ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳ ಹೂತಿದ್ದೇನೆ ಎಂದು ಅನಾಮಿಕ ವ್ಯಕ್ತಿ ದೂರು ನೀಡಿದಂತೆ 8 ಅಡಿ ಅಗೆದರೂ ಶವವಾಗಲಿ, ಶವದ ಕುರುಹು ಆಗಲಿ ಸಿಕ್ಕಿಲ್ಲ. ಅನಾಮಿಕ ವ್ಯಕ್ತಿ ತೋರಿಸಿದ 13 ಜಾಗಗಳ...
ವಿಟ್ಲ: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ; ಆರೋಪಿ ಶಿಕ್ಷಕ ದೋಷಮುಕ್ತ
ವಿಟ್ಲ: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ದಾಖಲಾಗಿದ್ದ ಪೋಕೋ ಪ್ರಕರಣಗಳಲ್ಲಿ ನ್ಯಾಯಾಲಯವು ಆರೋಪಿ ಶಿಕ್ಷಕನನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.
ವೀರಕಂಬ ಗ್ರಾಮ ವ್ಯಾಪ್ತಿಯ ಶಾಲೆಯ ಶಿಕ್ಷಕರೊಬ್ಬರು ಅದೇ ಶಾಲೆಯ ಅಪ್ರಾಪ್ತ ವಿದ್ಯಾರ್ಥಿಗಳಿಗೆ...
ವಿಟ್ಲ: ಪೂರ್ಣಿಮಾ ಬಸ್ ಚಾಲಕನ ಮಿತಿ ಮೀರಿದ ವೇಗ- ಬೈಕ್ ಸವಾರನಿಗೆ ಡಿಕ್ಕಿ
ಸವಾರ ಗಂಭೀರ
ವಿಟ್ಲ :ಅತೀ ವೇಗವಾಗಿ ಬಂದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ.ಪೂರ್ಣಿಮಾ ಹೆಸರಿನ ಖಾಸಗಿ ಬಸ್ ಮಿತಿ ಮೀರಿದ...
ಮಂಗಳೂರು:ತೋಟಗಾರಿಕಾ ಬೆಳೆಗಳಿಗೆ ವಿಮೆ ಮಾಡಿಸಲು ಇನ್ನೆರಡೇ ದಿನ ಬಾಕಿ
ತೋಟಗಾರಿಕೆ ಬೆಳೆಗೆ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವಾದ ಬೆಳೆ ವಿಮೆ ಮಾಡಿಸಿಕೊಳ್ಳಲು ಜು. 31 ಕೊನೇ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು. 28 ರವರೆಗೆ 1,16,000 ನೋಂದಣಿಗಳಾಗಿವೆ....
ವಿಟ್ಲ: ನೀರಿನ ಫಿಲ್ಟರ್ ಕಾರ್ಮಿಕ ಹೇಮಂತ್ ಆಚಾರ್ಯ ನಾಪತ್ತೆ
ವಿಟ್ಲ: ಕೆಲಸಕ್ಕೆಂದು ತೆರಳಿ ಬಳಿಕ ನಾಪತ್ತೆಯಾಗಿದ್ದ ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ, ಯುವಕನೋರ್ವನ ದ್ವಿಚಕ್ರ ವಾಹನ ಹಾಗೂ ಆತನ ಮೊಬೈಲ್ ಫೋನ್ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಡ್ಡಕಟ್ಟೆ ಸಮೀಪದ ಜಕ್ರಿಬೆಟ್ಟು ಡ್ಯಾಂ...
ಧರ್ಮಸ್ಥಳ ಶವಗಳನ್ನು ಹೂತಿಟ್ಟ ಪ್ರಕರಣ-ಮೊದಲ ಪಾಯಿಂಟ್ ಉತ್ಪನನದಲ್ಲಿ ಏನೂ ಸಿಗದ ಹಿನ್ನಲೆ ಮುಂದುವರೆದ 2ನೇ...
ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಧಿಸಿದಂತೆ ಮೊದಲ ಗುರುತಿನ ಉತ್ಪನನದಲ್ಲಿ ಏನೂ ಸಿಕ್ಕಿಲ್ಲ. ಎರಡೂ ಮತ್ತು ಮೂರು ಗುರುತಿನ ಉತ್ಪನನಕ್ಕೆ ಮುಂದಾದ ಅಧಿಕಾರಿಗಳು.
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು
ಕಡಬ: ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಶ್ವೇತಾ (23) ಅವರು ಸೋಮವಾರ ಸಾವನ್ನಪ್ಪಿದ ದುಃಖದ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ಸಂಭವಿಸಿದೆ.ಮೃತ ಶ್ವೇತಾ ಅವರು ಇಡಾಳ ನಿವಾಸಿ ಕರಿಯಪ್ಪ...
ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮಳಿಗೆಯಲ್ಲಿ ಬೆಂಕಿ ಅವಘಡ
ಮಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ನಡೆದಿದೆ. ಮಳಿಗೆಯಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮವಾಗಿದೆ.
ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ...
ಅಧಿಕೃತವಾಗಿ ರದ್ದುಗೊಂಡ ನಿಮಿಷಾ ಪ್ರಿಯಾ ಮರಣದಂಡನೆ
ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ಅಧಿಕೃತವಾಗಿ ರದ್ದುಪಡಿಸಲಾಗಿದೆ. ಈ ಶುಭ ಸುದ್ದಿಯನ್ನು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ...















