Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಕಡಬ: ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಪತ್ತೆ..!

ಕಡಬ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಜುಲೈ 25ರಂದು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಸುಬ್ರಹ್ಮಣ್ಯ ದೇವರಗದ್ದೆ ನಿವಾಸಿ ಹೊನ್ನಪ್ಪ (52) ಎಂದು ಗುರುತಿಸಲಾಗಿದೆ. ಹೊನ್ನಪ್ಪ ಅವರು...

ಕೊಯಿನಾಡು ಅಪಘಾತದಲ್ಲಿ ಮೃತಪಟ್ಟವರನ್ನು ನೋಡಲು ಬಂದು ಮರಳುತ್ತಿದ್ದ ವೇಳೆ ಅಪಘಾತ

ಮೊದಲು ಕೊಯಿನಾಡು ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದ ಯುವಕರನ್ನು ನೋಡಲು ಬಂದಿದ್ದ ಕುಟುಂಬದ ಸದಸ್ಯರ ಕಾರಿಗೆ ಲಾರಿ ಡಿಕ್ಕಿ ಹೊಡೆದು ಕಾರಿನ ಮುಂಭಾಗ ಜಖಂ ಗೊಂಡು ಪ್ರಯಾಣಿಕರು...

ಇನ್ಮುಂದೆ 33% ಅಂಕ ಪಡೆದರೆ SSLC ಪಾಸ್..!

ಬೆಂಗಳೂರು: ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ (SSLC) 33% ಅಂಕ ಪಡೆದರೆ ಉತ್ತೀರ್ಣ (Pass) ಎಂದು ಘೋಷಿಸಲಾಗುವುದು ಎಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತೀರ್ಣ ನಿಯಮ ಬದಲಾವಣೆ ಸಂಬಂಧ ಸರ್ಕಾರ ಕರಡು ಆದೇಶ ಹೊರಡಿಸಿದೆ. ಈಗ ಇರುವ ಉತ್ತೀರ್ಣ...

ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ ಧರ್ಮಸ್ಥಳ ಠಾಣೆಗೆ-ಕೇಸ್ ಫೈಲ್ ಪಡೆಯಲು ಬಂದ ಅಧಿಕಾರಿ

ಧರ್ಮಸ್ಥಳ: ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆಗೆ ಧರ್ಮಸ್ಥಳಕ್ಕೆ ಆಗಮಿಸಿದ ಎಸ್.ಐ.ಟಿ. ತಂಡದ ಅಧಿಕಾರಿ ಜಿತೇಂದ್ರ ದಯಾಮ ಠಾಣೆಯಿಂದ ಕೇಸ್ ಫೈಲ್ ಪಡೆಯಲು ಜುಲೈ 25ರಂದು ರಾತ್ರಿ ಆಗಮಿಸಿದರು. ಮಂಗಳೂರಿನಲ್ಲಿ ಎಸ್.ಐ.ಟಿ.ತಂಡದಲ್ಲಿರುವ ಡಿಐಜಿ...

ದ.ಕ ಜಿಲ್ಲೆಯಲ್ಲಿ ಮರಳು ಪೂರೈಸಲು ಆನ್ ಲೈನ್ ವ್ಯವಸ್ಥೆ: DK SAND BAZAAR APP...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನಾನ್-ಸಿಆರ್‌ಝಡ್ ಪ್ರದೇಶದಲ್ಲಿ ಗುರುತಿಸಲ್ಪಟ್ಟ 15 ಮರಳು ಬ್ಲಾಕ್‌ಗಳಿಂದ ಮಂಜೂರಾದ ಮರಳನ್ನು ಸಾರ್ವಜನಿಕರು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ DK SAND BAZAAR APP ಮುಖಾಂತರ ಪೂರೈಸಲು ಜಿಲ್ಲಾ ಮರಳು...

ಪುತ್ತೂರು: 05 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು ನಗರ ಠಾಣಾ ಅಕ್ರ 135/2017 ಕಲಂ 379, 420 ಐಪಿಸಿ ಪ್ರಕರಣದಲ್ಲಿ ಸುಮಾರು 05 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯಾದ ಔರಾನ್ @ ರಿಯಾಜ್ (33) ಬೇಲೂರು, ಹಾಸನ ಜಿಲ್ಲೆ ಎಂಬುವವನನ್ನು...

ರಹೀಂ ಕೊಲೆ ಪ್ರಕರಣ: ಇನ್ನೋರ್ವ ಆರೋಪಿಯ ಬಂಧನ

ಬಂಟ್ವಾಳ: ಕೊಳತ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು‌ ಇಂದು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸಚಿನ್ (32) ಬಂಧಿತ ಆರೋಪಿ. ಈ ಮೂಲಕ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ...

ಮದುವೆಯಾಗುವುದಾಗಿ ವಂಚನೆ ಪ್ರಕರಣ: ಶ್ರೀಕೃಷ್ಣ ಜೆ ರಾವ್ ಜಾಮೀನು ಅರ್ಜಿ ತಿರಸ್ಕೃತ

ಮಂಗಳೂರು: ವಿವಾಹವಾಗುವುದಾಗಿ ನಂಬಿಸಿ ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದಲ್ಲಿ ಬಂಧಿತನಾಗಿರುವ ಶ್ರೀಕೃಷ್ಣ ಜೆ. ರಾವ್‌ಗೆ, ಜಾಮೀನು ನೀಡುವ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ಮಂಗಳೂರು ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು...

ಧರ್ಮಸ್ಥಳ ಪ್ರಕರಣ: SIT ಅಧಿಕಾರಿಗಳಿಗೆ ಬೆಳ್ತಂಗಡಿಯಲ್ಲಿ ಕಚೇರಿ ಆರಂಭ?

ಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿರುವ ಧರ್ಮಸ್ಥಳದಲ್ಲಿ ನಡೆದ ನೂರಾರು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾದ SIT ಅಧಿಕಾರಿಗಳ ತಂಡಕ್ಕೆ ಬೆಳ್ತಂಗಡಿಯಲ್ಲಿ ಕಚೇರಿ ನಿರ್ಮಾಣವಾಗಲಿದೆ ಎನ್ನಲಾಗುತ್ತಿದೆ.ಅಸಹಜವಾಗಿ ಮೃತಪಟ್ಟವರ ಹೆಣಗಳನ್ನು ಹೂಳಲಾಗಿದೆ ಎಂಬ ಬಹುದೊಡ್ಡ...

ಬಿಲ್ಲವ ಸಂಘ (ರಿ.) ವಿಟ್ಲ, ಮಹಿಳಾ ಬಿಲ್ಲವ ಘಟಕ ಹಾಗೂ ಯುವವಾಹಿನಿ (ರಿ.) ವತಿಯಿಂದ...

ವಿಟ್ಲ: ಬಿಲ್ಲವ ಸಂಘ (ರಿ.) ವಿಟ್ಲ, ಮಹಿಳಾ ಬಿಲ್ಲವ ಘಟಕ ಹಾಗೂ ಯುವವಾಹಿನಿ (ರಿ.) ವಿಟ್ಲ ಇದರ ವತಿಯಿಂದ ಆಟಿ ತಿಂಗೊಲ್ದ ಪೊಲಬು ಕಾರ್ಯಕ್ರಮವು ದಿನಾಂಕ:20 /7/2025ನೇ ಆದಿತ್ಯವಾರ ಬ್ರಹ್ಮಶ್ರೀ ನಾರಾಯಣ ಗುರು...
error: Content is protected !!