Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ: ಯಶ್ ದಯಾಳ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು..!

ಜೈಪುರ: ಅಪ್ರಾಪ್ತೆಯ ಮೇಲೆ 2 ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಸ್ಟಾರ್ ವೇಗಿ ಯಶ್ ದಯಾಳ್‌ಗೆ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೆಲ ದಿನಗಳ...

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025

ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ, ಸಾಹಿತಿ, ಲೇಖಕ, ಚಿಂತಕ, ಪ್ರಗತಿಪರ...

ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ; ಕಾರಿನಲ್ಲಿದ್ದ ನಾಲ್ವರು ಮೃತ್ಯು..!

ಕೊಯನಾಡು: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಕೊಯನಾಡಿನಲ್ಲಿ ನಡೆದಿದೆ. ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಮೃತ ಯುವಕನ ಬಗ್ಗೆ...

ಲಯನ್ಸ್ ಜಿಲ್ಲೆ 317 ಡಿ ಗವರ್ನರ್ ಕುಡ್ಪಿ ಅರವಿಂದ ಶೆಣೈ ಮಂಗಳೂರು ಲಯನ್ಸ್ ಕಚೇರಿಯಲ್ಲಿ...

ಮಂಗಳೂರು: ಲಯನ್ಸ್ 317 ಡಿ ಜಿಲ್ಲೆಯ ಗವರ್ನರ್ ಕುಡ್ಪಿ ಅರವಿಂದ ಶೆಣೈ ಅವರು ಮಂಗಳೂರು ಲಯನ್ಸ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಲಯನ್ಸ್ 317 ಡಿ ಜಿಲ್ಲೆ ಮಾಜಿ ಗವರ್ನರ್ ಕೆ.ಸಿ ಪ್ರಭು ಮತ್ತು ಕಿಶೋರ್...

ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಸಮಸ್ಯೆಯಾಗಿದ್ದ ಕೆಂಪು ಕಲ್ಲು ಖರೀದಿಗೆ ಪ್ರತ್ಯೇಕ ಆ್ಯಪ್ ಜಾರಿ; ಸ್ಪೀಕರ್‌ ಯು.ಟಿ....

ಮಂಗಳೂರು: ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್‌ನಂತೆ ಕೆಂಪು ಕಲ್ಲು ಖರೀದಿಗೂ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಈ...

ವಿಟ್ಲ: ಶ್ರೀ ಭಗವತಿ ಸಹಕಾರ ಬ್ಯಾಂಕ್‌ನ ನಿವೃತ್ತ ಸಿಬ್ಬಂದಿ ಕೆ.ಶಿವರಾಮ್ ಹೃದಯಘಾತದಿಂದ ನಿಧನ..!

ಶ್ರೀ ಭಗವತಿ ಸಹಕಾರ ಬ್ಯಾಂಕ್‌ನ ನಿವೃತ್ತ ಸಿಬ್ಬಂದಿ ಮೇಗಿನಪೇಟೆ ನಿವಾಸಿ ಕೆ.ಶಿವರಾಮ್(62) ಹೃದಯಘಾತದಿಂದ ತಮ್ಮ ಸ್ವಗೃಹದಲ್ಲಿ ನಿಧಾನರಾಗಿದ್ದಾರೆ. ಶಿವರಾಮ್‌ರವರು ಉಪ್ಪಳ ಶ್ರೀ ಭಗವತೀ ಕ್ಷೇತ್ರದ ಮಾಜಿ ಅಧ್ಯಕ್ಷರ ಸಂಜೀವ ಮಾಸ್ಟರ್ ವಿಟ್ಲ ಇವರ ಪುತ್ರ. ಮೃತರು...

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನ 6 ತಿಂಗಳು ವಿಸ್ತರಿಸಲು ಸದನದಲ್ಲಿ ಅನುಮೋದನೆ..!

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲು ರಾಜ್ಯಸಭೆ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕುರಿತಂತೆ ಮಂಡಿಸಿದ...

ಲಾರಿ-ಬೈಕ್ ನಡುವೆ ಅಪಘಾತ; ಬೈಕ್‌ ಸವಾರ ಮೃತ್ಯು..!

ಕೊಲ್ಲೂರು: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಕುಂದಾಪುರ ತಾಲೂಕಿನ, ಕೆರಾಡಿ ಗ್ರಾಮದ ಚಪ್ಪರಕ/ ಕೋಣ್‌ಬೇರು ಎಂಬಲ್ಲಿ ಘಟನೆ ನಡೆದಿದೆ. ಮೃತಪಟ್ಟ ಬೈಕ್‌ ಸವಾರನನ್ನು ರೋಧಿ ಲಾಲ್...

ಶಾಲಾ ಕಟ್ಟಡ ಕುಸಿತ; ನಾಲ್ವರು ವಿದ್ಯಾರ್ಥಿಗಳು ಮೃತ್ಯು..!

ಜೈಪುರ: ರಾಜಸ್ಥಾನದ ಝಾಲಾವರ್‌ ಜಿಲ್ಲೆಯಲ್ಲಿ ಸರಕಾರಿ ಶಾಲಾ ಕಟ್ಟಡ ಕುಸಿದು ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವು ಮಕ್ಕಳು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಝಾಲಾವ‌ರ್ ಜಿಲ್ಲೆಯ ಮನೋಹರ್ ಥಾನಾದ ಪಿಪ್ಲೋಡಿ ಸರಕಾರಿ ಶಾಲೆಯಲ್ಲಿ...

ಹೃದಯಾಘಾತದಿಂದ WWE ಲೆಜೆಂಡ್ ರಸ್ಲರ್ ಹಲ್ಕ್ ಹೊಗನ್ ನಿಧನ..!

ಫ್ಲೋರಿಡಾ: ವೃತ್ತಿಪರ ಕುಸ್ತಿ ಸೂಪರ್‌ಸ್ಟಾರ್ ಹಲ್ಕ್ ಹೋಗನ್(71) ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ. ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE)ನ ಅತಿದೊಡ್ಡ ಸ್ಟಾರ್‌ಗಳಲ್ಲಿ ಒಬ್ಬರಾಗಿದ್ದ ಹೋಗನ್ ಅವರು ತಮ್ಮ ಫ್ಲೋರಿಡಾದ ಮನೆಯಲ್ಲಿ ನಿಧನರಾಗಿರುವುದಾಗಿ ವರದಿಯಾಗಿದೆ. ಹೋಗನ್...
error: Content is protected !!