Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಉಪ್ಪಿನಂಗಡಿ: 2022 ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಪ್ಪಿನಂಗಡಿ ಠಾಣಾ ಅ.ಕ್ರ 58/2021 U/S 379 ಐಪಿಸಿ ಪ್ರಕರಣದ ಆರೋಪಿ ಯತಿರಾಜ್ 34 ವರ್ಷ ಮಂಜೇಶ್ವರ ಕಾಸರಗೋಡು ಎಂಬಾತನು ಪ್ರಕರಣದ ವಿಚಾರಣೆಯ ವೇಳೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ 2022 ರಿಂದ ತಲೆಮರೆಸಿಕೊಂಡಿರುತ್ತಾನೆ.ಸುಮಾರು...

12 ವರುಷಗಳಿಂದ ತಲೆಮರೆಸಿಕೊಂಡಿರುವ ವಿಟ್ಲ-ಪೆರುವಾಯಿ ನಿವಾಸಿ ಸತ್ಯ ಯಾನೆ ಸತೀಶ್ ಎಂಬ ಆರೋಪಿಯನ್ನು ಬಂಧಿಸಿದ...

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವವನ್ನು ಸಿಇಎನ್ ಅಪರಾಧ ಪೊಲೀಸ್ ರು ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಸತ್ಯ ಯಾನೆ ಸತೀಶ್ ...

ಮಂಗಳೂರು: ಕೂಳೂರು ಹಳೇ ಸೇತುವೆ ಬಳಿ ರಸ್ತೆ ದುರಸ್ತಿ ಹಿನ್ನೆಲೆ- ರಾ.ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್...

ಮಂಗಳೂರು: ಮಳೆಯ ಕಾರಣದಿಂದ ಹದಗೆಟ್ಟಿರುವ ಕುಳೂರು ಹಳೆ ಸೇತುವೆಯ ಬಳಿಯ ರಿಪೇರಿ ಕಾರ್ಯ ನಡೆಸಲಾಗುತ್ತಿದ್ದು, ಈ ಹಿನ್ನಲೆ ವಾಹನ ಸಂಚಾರದಲ್ಲಿ ಮಾರ್ಪಾಡಾಗಿರುವ ಕಾರಣ ಬೆಳಗ್ಗೆಯಿಂದಲೇ  ವಾಹನ ಸವಾರರಿಗೆ ಪರದಾಟದ ಪರಿಸ್ಥಿತಿ ಎದುರಾಗಿದ್ದು, ಬೈಕಂಪಾಡಿಯಿಂದ...

ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ನಿಧನ

ಬಂಟ್ವಾಳ: ತುಳು ರಂಗಭೂಮಿಯ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರುವಿನಲ್ಲಿರುವ ಮನೆಯಲ್ಲಿ ನಿಧನ ಹೊಂದಿದ್ದಾರೆ. ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು...

ಪುತ್ತೂರು: ಮದುವೆಯಾಗುದಾಗಿ ನಂಬಿಸಿ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ...

ಪುತ್ತೂರು: ಮದುವೆಯಾಗುದಾಗಿ ನಂಬಿಸಿ ಯುವತಿಯನ್ನು ಗರ್ಭವತಿ ಮಾಡಿದ ಪ್ರಕರಣದಲ್ಲಿ ಸಂತ್ರಸ್ತೆ ಮನೆಗೆ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ ನಂಜುಂಡಿ ಭೇಟಿ ನೀಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ತಂದೆ ಯಾವ ಮನೆಯಲ್ಲೂ ಈ ರೀತಿ ಆಗಬಾರದು...

ಉಪ್ಪಿನಂಗಡಿ: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು…!

ಉಪ್ಪಿನಂಗಡಿ: ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಸಮೀಪದ ಎಡ್ತಿಲ್ಲ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನೆಲ್ಯಾಡಿ ಸಮೀಪದ ಬರೆಗುಡ್ಡೆ ನಿವಾಸಿ ವಿಜೇಶ್ ಎ....

ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣದ ಆರೋಪಿಗಳ ವಿರುದ್ಧ KCOCA ಕಾಯ್ದೆಯ ಸೆಕ್ಷನ್‌...

ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ KCOCA ಕಾಯ್ದೆಯ ಸೆಕ್ಷನ್‌ಗಳನ್ನು ಅಳವಡಿಸಲಾಗಿದೆ. ಸಹ ಖೈದಿಯಿಂದ ಜೈಲಿನಲ್ಲಿದ್ದಾಗ ಸುಲಿಗೆ ಮಾಡಿದ್ದಕ್ಕಾಗಿ ಧನುಷ್ ಭಂಡಾರಿ @ ಧನು, ದಿಲೇಶ್ ಬಂಗೇರ @...

ರಾಜ್ಯದಲ್ಲಿ ಜಾತಿಗಣತಿಗೆ ದಿನಾಂಕ ನಿಗದಿ; ಸೆ.22ರಿಂದ ಅ.7ರ ವರೆಗೆ ಸಮೀಕ್ಷೆ ನಡೆಸಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಸೆ.22 ರಿಂದ ಅ.7 ರ ವರೆಗೆ ಸಮೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಭೆ ನಡೆಸಿದ ಸಿಎಂ, ಒಟ್ಟು...

ಉಡುಪಿ: ಹೆಬ್ರಿ ಹೋಟೆಲ್‌ನಲ್ಲಿ ಗಲಾಟೆ ಪ್ರಕರಣ; ನಾಲ್ವರು ರೌಡಿಶೀಟರ್‌ಗಳ ಬಂಧನ..!

ಹೆಬ್ರಿ: ಜುಲೈ 20ರಂದು ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದ (38ನೇ ಕಳ್ತೂರು) ಸಂತೆಕಟ್ಟೆಯಲ್ಲಿರುವ ಹೋಟೆಲ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ರೌಡಿಶೀಟರ್‌ಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತರನ್ನು ಶ್ರೀಕಾಂತ್ ಕುಲಾಲ್, ಸದಾನಂದ...

ಬ್ರಹ್ಮಾವರ: ಅಕ್ರಮ ಜಾನುವಾರು ಸಾಗಾಟ: ಇಬ್ಬರ ಬಂಧನ, ಓರ್ವ ಪರಾರಿ..!

ಬ್ರಹ್ಮಾವರ: ಶಿರೂರು ಮೂರುಕೈ ಸಮೀಪದ ನೀರ್ಜೆಡ್ಡು ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಹೈಕಾಡಿಯ ಮುಜಾಫಿರ್ ಮತ್ತು ನೀರ್ಜೆಡ್ಡಿನ ಕೃಷ್ಣ ನಾಯ್ಕ ಎಂದು ಗುರುತಿಸಲಾಗಿದೆ. ಇನ್ನೊಬ್ಬ ಆರೋಪಿ ಹೈಕಾಡಿಯ ಮೊಹಮ್ಮದ್...
error: Content is protected !!