Tag: vtv
ಧರ್ಮಸ್ಥಳ ಪ್ರಕರಣ: ಎಸ್ಐಟಿಗೆ ಹೆಚ್ಚುವರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನಿಯೋಜನೆ..!
ಬೆಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಹೆಚ್ಚುವರಿ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಿ...
ಉಡುಪಿ: ಡಿವೈಡರ್ಗೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್; ಪ್ರಯಾಣಿಕರು ಪಾರು..!
ಉಡುಪಿ: ಕೆಎಸ್ಆರ್ಟಿಸಿ ಬಸ್ವೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಮಣಿಪಾಲದ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ.
ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದಿದೆ. ಯಾರಿಗೂ...
ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ ನಿಧನ..!
ಬಂಟ್ವಾಳ: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ.
ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕಲಾಸೇವೆಗೈದಿರುವ ರಮೇಶ್...
ಉಡುಪಿ: ಅಂತರ ರಾಜ್ಯ ಕಳ್ಳರ ಬಂಧನ; 86,000 ರೂ. ಅಧಿಕ ಮೌಲ್ಯದ ವಸ್ತುಗಳು ವಶ..!
ಉಡುಪಿ: ಪಿಡಬ್ಲ್ಯೂಡಿ ಕ್ವಾರ್ಟರ್ಸ್ ದರೋಡೆ ಪ್ರಕರಣದಲ್ಲಿ ಉಡುಪಿ ಪಟ್ಟಣ ಪೊಲೀಸರು ಇಬ್ಬರು ಅಂತರರಾಜ್ಯ ಮನೆ ಕಳ್ಳರನ್ನು ಬಂಧಿಸಿ, ಕಳವಾದ ಬೆಳ್ಳಿ, ಚಿನ್ನ ಮತ್ತು 86,000 ರೂ.ಗೂ ಹೆಚ್ಚು ಮೌಲ್ಯದ ನಗದನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು...
ಪುತ್ತೂರು: ಬಸ್ಸಿನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಆರೋಪಿ ಪೊಲೀಸ್ ವಶಕ್ಕೆ..!
ಪುತ್ತೂರು: ಕೆ.ಎಸ್.ಆರ್.ಟಿಸಿ ಬಸ್ನಲ್ಲಿ ಯುವತಿಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಜುಲೈ 22ರಂದು ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು...
ಕುಂದಾಪುರ: ಗೋ ಕಳ್ಳತನ ಆರೋಪ; ಇಬ್ಬರು ಆರೋಪಿಗಳ ಬಂಧನ..!
ಕುಂದಾಪುರ: ಜುಲೈ 19 ರ ಮುಂಜಾನೆ ಮೂವರು ಮುಸುಕುಧಾರಿಗಳು ಹಸುವನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಹಾರ್ದಳ್ಳಿ ಮಂಡಲಿ ಗ್ರಾಮದ ನಿವಾಸಿ ಜಯಪ್ರಕಾಶ್ ಶೆಟ್ಟಿ (48) ಎಂಬುವವರು ತಮ್ಮ ಮೊಬೈಲ್ ಫೋನ್ನಲ್ಲಿ ಕಳ್ಳತನದ ವಿಡಿಯೋ...
24 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ….
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಿನಾಂಕ 22-07-2025 ರಂದು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.ಮಂಗಳೂರು ನಗರ...
ವಿಟ್ಲ: ಯುನೈಟೆಡ್ ಎಂಪರ್ಮೆಂಟ್ ಅಸೋಸಿಯೇಷನ್ ನಲ್ಲಿ ಝೋನ್ ನ ನೂತನ ಪದಾಧಿಕಾರಿಗಳ ...
ಯುನೈಟೆಡ್ ಎಂಪರ್ಮೆಂಟ್ ಅಸೋಸಿಯೇಷನ್ ಇದರ ವಿಟ್ಲ ಝೋನ್ ನ ವಾರ್ಷಿಕ ಸದಸ್ಯರ ಸಭೆಯು 15-07-2025 ಮಂಗಳವಾರ ವಿಟ್ಲದಲ್ಲಿ ಯುನೈಟೆಡ್ ಎಂಪರ್ಮೆಂಟ್ ಅಸೋಸಿಯೇಷನ್ ನ ರಾಜ್ಯ ಕಾರ್ಯದರ್ಶಿ ಇಂತ್ತಿಯಾಝ್ ಕಲ್ಲಡ್ಕರವರ ನೇತೃತ್ವದಲ್ಲಿ ನಡೆಯಿತು.ಸಭೆಗೆ...
ಪುತ್ತೂರು: (ಜು.24) ಜರ್ನಲಿಸ್ಟ್ ಯೂನಿಯನ್ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ...
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜು.24ರಂದು ನಡೆಯಲಿದೆ.ಕರ್ನಾಟಕ ಜರ್ನಲಿಸ್ಟ್ ಯೂನಿಯನ್...
ಮಂಗಳೂರು: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ; ಲಾರಿ ಚಾಲಕನಿಗೆ 6...
ಮಂಗಳೂರು: ನಂತೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನ ಸಾವಿಗೆ ಕಾರಣನಾದ ಮೀನು ಸಾಗಾಟದ ಕಂಟೈನರ್ ಲಾರಿ ಚಾಲಕ ಮೊಹಮ್ಮದ್ ಜಾಫರ್ ಸಾಬ್(32) ಎಂಬಾತನಿಗೆ ಮಂಗಳೂರಿನ ಜೆಎಂಎಫ್ಸಿ ಮೂರನೇ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಶ...
















