Tag: vtv
ವಿಟ್ಲ: ಸಮೃದ್ಧಿ ಫ್ಯಾಶನ್ ಮಳಿಗೆಯಲ್ಲಿ ಮಾನ್ಸೂನ್ ಮೆಗಾ ಸ್ಪೆಷಲ್ ಆಫರ್ ಪ್ರಾರಂಭ
ವಿಟ್ಲ: ಶಾಲಾ ಮುಖ್ಯರಸ್ತೆಯಲ್ಲಿ ಕಾರ್ಯಾಚರಿಸುವ ಸಮೃದ್ಧಿ ಫ್ಯಾಶನ್ ಮಳಿಗೆಯಲ್ಲಿ ಮಾನ್ಸೂನ್ ಮೆಗಾ ಸ್ಪೆಷಲ್ ಆಫರ್ ಪ್ರಾರಂಭವಾಗಿದೆ. ಮಕ್ಕಳಿಗೆ ಮಹಿಳೆಯರಿಗೆ ಹಾಗೂ ಪುರುಷರಿಗೆ ಬೇಕಾಗುವ ಎಲ್ಲಾ ರೀತಿಯ ವಿವಿಧ ವಿನ್ಯಾಸದ ಉಡುಪುಗಳು ಲಭ್ಯವಿದೆ.
ಮಾನ್ಸೂನ್ ಆಫರ್...
ಸುಳ್ಳು ಸುದ್ದಿ ಹರಿಬಿಟ್ಟ ಆರೋಪ; ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ..!
ನವದೆಹಲಿ: ಹಾವೇರಿಯ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದತಿ ಪ್ರಶ್ನಿಸಿ ಕರ್ನಾಟಕ ಸರ್ಕಾರ...
ಮೂಲ್ಕಿ: ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ; ಇಬ್ಬರು ಆರೋಪಿಗಳ ಬಂಧನ..!
ಮೂಲ್ಕಿ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಉಡುಪಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಇಬ್ಬರು ಯುವಕರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಉಡುಪಿ ಜಿಲ್ಲೆಯ ಬಡಗುಬೆಟ್ಟು ನಿವಾಸಿ ಬಸ್ಸು...
189 ಮಂದಿ ಸಾವಿಗೆ ಕಾರಣವಾಗಿದ್ದ ಮುಂಬೈ ರೈಲು ಸ್ಫೋಟ ಪ್ರಕರಣ; ಎಲ್ಲಾ 12 ಆರೋಪಿಗಳು...
ಮುಂಬೈ: 2006ರ ಮುಂಬೈ ರೈಲು ಸ್ಫೋಟ ಪ್ರಕರಣದಲ್ಲಿ ಕೆಳಹಂತದ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿದ್ದ ಎಲ್ಲಾ 12 ಜನರನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.
ಮುಂಬೈ ರೈಲು ಸ್ಫೋಟದಲ್ಲಿ 189 ಮಂದಿ ಸಾವನ್ನಪ್ಪಿ, 800 ಕ್ಕೂ ಹೆಚ್ಚು ಜನರು...
ಮುಡಾ ಹಗರಣ: ಸಿಎಂ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್ಗೆ ಬಿಗ್ ರಿಲೀಫ್ ನೀಡಿದ...
ಬೆಂಗಳೂರು: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಪಾರ್ವತಿ ಅವರಿಗೆ...
ಹಳ್ಳಕ್ಕೆ ಬಿದ್ದ ಖಾಸಗಿ ಬಸ್; ಓರ್ವ ಸಾವು, ಐವರಿಗೆ ಗಂಭೀರ ಗಾಯ..!
ಕಾರವಾರ: ಬೆಂಗಳೂರಿನಿಂದ ಮಂಗಳೂರಿನ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ಅಂಕೋಲದ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು...
ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತ: 17 ಸಾವು, 11 ಮಂದಿ ನಾಪತ್ತೆ..!
ಸಿಯೋಲ್: ದಕ್ಷಿಣ ಕೊರಿಯಾದ ಗ್ಯಾಪ್ಯೊಂಗ್ ಕೌಂಟಿಯಲ್ಲಿ ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, 17 ಮಂದಿ ಸಾವನ್ನಪ್ಪಿದ್ದಾರೆ.
ಮನೆಗಳು ಮತ್ತು ಶಿಬಿರಗಳು ಜಲಾವೃತಗೊಂಡಿದ್ದು, ವಾಹನಗಳು ಪ್ರವಾಹಕ್ಕೆ ಸಿಲುಕಿವೆ. ಹಲವಾರು ಮಂದಿ ನಾಪತ್ತೆಯಾಗಿದ್ದು, ಜನಜೀವನ...
ಸುಳ್ಯ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು..!
ಸುಳ್ಯ: ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಬಾಳಿಕಲ ನಿವಾಸಿ, ಸುಳ್ಯದ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಡಾ.ನಂದ ಕುಮಾರ್ ಅವರ ಪುತ್ರ,...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ.) ಮಹಿಳಾ ಘಟಕದ ನೇತೃತ್ವದಲ್ಲಿ ಆಟಿಡೊಂಜಿ...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ.) ಶಾಂತಿನಗರ, ದ.ಕ ಮಹಿಳಾ ಘಟಕದ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಯು 20-7-2025ನೇ ಆದಿತ್ಯವಾರ ವಿಟ್ಲ ಶಾಂತಿನಗರದ "ಅಕ್ಷಯ" ಸಮುದಾಯ...
ಪಡುಬಿದ್ರಿ: ಕೊಲೆ ಯತ್ನ ಆರೋಪಿಯ ಬಂಧನ..!
ಪಡುಬಿದ್ರಿ: ಪೊಲೀಸ್ ಠಾಣಾ ವ್ಯಾಪ್ತಿಯ ಕಾಂಜರಕಟ್ಟೆ ಗ್ಲೋರಿಯಾ ಬಾರ್ನಲ್ಲಿ ಕುಡಿದು ಗಲಾಟೆ ಮಾಡಿ ಕೊಲೆಗೆ ಯತ್ನಿಸಿದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ತಮಿಳುನಾಡು ರಾಜ್ಯದ ಕೃಷ್ಣಗಿರಿ ಎಂಬಲ್ಲಿ ಬಂಧಿಸಿದ್ದಾರೆ.
ಬಂದಿತ ಆರೋಪಿಯನ್ನು ತಮಿಳುನಾಡು ಮೂಲದ ಅಳಗೇಶ...
















