Tag: vtv
ಆಂಧ್ರಪ್ರದೇಶ: ಮದ್ಯ ಹಗರಣ ಪ್ರಕರಣ: ವೈಎಸ್ಆರ್ಸಿಪಿ ಸಂಸದ ಮಿಧುನ್ ರೆಡ್ಡಿ ಬಂಧನ..!
ಅಮರಾವತಿ : ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ 3,200 ಕೋಟಿ ಮದ್ಯ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ವೈಎಸ್ಆರ್ಸಿಪಿ ಸಂಸದ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ...
ಉಡುಪಿ: ಕಳ್ಳತನ ಪ್ರಕರಣ; ಸೊತ್ತುಗಳು ಸಹಿತ ನಾಲ್ವರು ಆರೋಪಿಗಳ ಬಂಧನ..!
ಉಡುಪಿ: ಅಂಗಡಿಯ ಶಟರ್ ಬಾಗಿಲು ಒಡೆದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನಗೈದಿದ್ದ ನಾಲ್ವರು ಕಳ್ಳರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಗಳೂರಿನ ಸರ್ಫರಾಜ್ (33), ಜಾಕೀರ್...
ಬ್ರಹ್ಮಾವರ: ಅಕ್ರಮ ಜೂಜಾಟದ ಅಡ್ಡೆಗೆ ಪೊಲೀಸರ ದಾಳಿ; ಆರು ಜನರ ಬಂಧನ..!
ಬ್ರಹ್ಮಾವರ: ಅಕ್ರಮವಾಗಿ ನಡೆಯುತ್ತಿದ್ದ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಘಟನೆ ಬ್ರಹ್ಮಾವರ ತಾಲೂಕಿನ ಅಚಲಾಡಿ ಗ್ರಾಮದ ಗರಿಕೆಮಠದಲ್ಲಿರುವ ರಾಜು ಶೆಟ್ಟಿ ಅವರ ಮನೆಯ ಸಮೀಪ ನಡೆದಿದೆ.
ಕೋಟ ಪೊಲೀಸರು ಪಿಎಸ್ಐ ಸುಧಾಪ್ರಭು ನೇತೃತ್ವದಲ್ಲಿ...
ಆಗಸ್ಟ್.11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ
ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್.11ರಿಂದ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ.ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ...
ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ವಸ್ತ್ರ ಸಂಹಿತೆ | ಭಕ್ತರೊಂದಿಗೆ ಚರ್ಚಿಸಿ ತೀರ್ಮಾನ : ಶಾಸಕ...
ಪುತ್ತೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವ ಬಗ್ಗೆ ಭಕ್ತರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು,...
ಪಕ್ಷಕ್ಕಿಂತ ದೇಶದ ಭದ್ರತೆಯೇ ಮುಖ್ಯ’; ಕಾಂಗ್ರೆಸ್ ಟೀಕೆಗೆ ಶಶಿ ತರೂರ್ ತಿರುಗೇಟು!
ತಿರುವನಂತಪುರಂ : ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ತಿರುವನಂತಪುರಂ ಸಂಸದ ಶಶಿ ತರೂರ್ ಅವರು ಇತ್ತೀಚೆಗೆ ಭಾರೀ ಸುದ್ದಿಯಲ್ಲಿದ್ದಾರೆ. ಅದರಲ್ಲೂ ಭಾರತದ ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಂತರ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ....
ಡಿಕೆಶಿ ಬೆಂಗವಾಲು ವಾಹನ ಪಲ್ಟಿ -ನಾಲ್ವರು ಪೊಲೀಸರು ಗಂಭೀರ
ಮಂಡ್ಯ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅವರ ಬೆಂಗಾವಲು ಪೊಲೀಸ್ ವಾಹನ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಇಂದು...
*ವಿಟ್ಲ: ಸಮಾಜದ ಸ್ವಾಸ್ಥ್ಯ ಕೆಡಿಸುವ ಕೋಮು ಶಕ್ತಿಗಳ ನಿರ್ಮೂಲನಕ್ಕಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ...
ಸಮಾಜದ ಸ್ವಾಸ್ಥ್ಯ ಕೆಡಿಸುವ ಕೋಮು ಶಕ್ತಿಗಳ ನಿರ್ಮೂಲನಕ್ಕಾಗಿ SAF ವಿಶೇಷ ಕಾರ್ಯಪಡೆಯನ್ನು ಪೋಲೀಸ್ ಇಲಾಖೆ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇತ್ತೀಚೆಗೆ ರಚಿಸಲಾಗಿತ್ತು. ಇಂದು ಸಂಜೆ ವಿಟ್ಲದಲ್ಲಿ...
ಕುಂಡಡ್ಕ: (ಜು.20) ಸ್ವಯಂಪ್ರೇರಿತ ರಕ್ತದಾನ ಶಿಬಿರ
ವಿಷ್ಣುಮೂರ್ತಿ ಯುವಕ ವೃಂದ ವಿಷ್ಣುನಗರ - ಕುಂಡಡ್ಕ ಇವರ ನೇತೃತ್ವದಲ್ಲಿರೋಟರಿ ಕ್ಯಾಂಪ್ಲೋ ಬ್ಲಡ್ಸೆಂಟರ್ ಪುತ್ತೂರುಇವರ ಸಹಭಾಗಿತ್ವದೊಂದಿಗೆ ದಿ. ನಾರಾಯಣ ಶುಭಮಂಗಳ । ದಿ. ಉಮೇಶ್ ಗೌಡ ಅರ್ಕಲ್ನೋಟ |ದಿ. ಶ್ರೀ ಜನಾರ್ದನ ಕಂಪಇವರುಗಳ...
ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಕಟರಮಣ ಭಟ್ ನಿಧನ
ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಅವರು ತಮ್ಮ ಉಪ್ಪಿನಂಗಡಿಯ ತಮ್ಮ ಸ್ವಗೃಹದಲ್ಲಿ ಇಂದು (ಜು.19) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.ಹಿರಿಯ ಪುತ್ರ, ಯಕ್ಷಗಾನ ಕಲಾವಿದ ಅಂಬಾಪ್ರಸಾದ್ ಪಾತಾಳ,...
















