Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಕೊಣಾಜೆ: LIC ಏಜೆಂಟ್‌ ರಮೇಶ್‌ ಶೆಟ್ಟಿ ನಾಪತ್ತೆ: ದೂರು ದಾಖಲು..!

ಕೊಣಾಜೆ: ವ್ಯಕ್ತಿಯೋರ್ವರು ತಾನು ಕೆಲಸ ನಿರ್ವಹಿಸುತ್ತಿದ್ದ ಕಚೇರಿಗೆ ಬಂದು ಬಳಿಕ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ನಾಪತ್ತೆಯಾದ ವ್ಯಕ್ತಿ ವರ್ಕಾಡಿ ಗ್ರಾಮದ ಪಾವಳಗುತ್ತು ರಮೇಶ್‌ ಶೆಟ್ಟಿ (49) ಎಂದು...

ಯುವ ಜನತೆಯ ಕುತೂಹಲ ತಣಿಸಲಿರುವ ‘ನಾನ್‌ವೆಜ್‌” ಸಿನಿಮಾ ಆಗೋಸ್ಟ್ 1 ರಂದು ತೆರೆಗೆ

ಒಂದು ಹೊಸ ಕಥೆಯೊಂದಿಗೆ ಮನಸ್ಪರ್ಶಿಯಾಗಿ ಮೂಡಿ ಬರಲಿರುವ ಬಹು ನಿರೀಕ್ಷಿತ ಸಿನಿಮಾ ಮಂಗಳೂರು: ಖ್ಯಾತ ಕಲಾವಿದರು ನಟಿಸಿರುವ, ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ ಸೂರಜ್‌ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಜಯಕಿರಣ ಫಿಲಂಸ್‌ ಲಾಂಛನದಲ್ಲಿ...

ಖಾಸಗಿ ಬಸ್ ಪಲ್ಟಿ: 25ಕ್ಕೂ ಹೆಚ್ಚು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ…!

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ.ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ...

ತೆಲುಗಿನ ಖ್ಯಾತ ನಟ `ಫಿಶ್ ವೆಂಕಟ್’ ಇನ್ನಿಲ್ಲ

ಹೈದರಾಬಾದ್ : ಟಾಲಿವುಡ್ನ ಪ್ರಸಿದ್ಧ ನಟ ಮತ್ತು ಹಾಸ್ಯನಟ ಫಿಶ್ ವೆಂಕಟ್ (53) ನಿಧನರಾದರು. ಅವರು ಕೆಲವು ಸಮಯದಿಂದ ಮೂತ್ರಪಿಂಡ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು ಮತ್ತು ಶುಕ್ರವಾರ ರಾತ್ರಿ ಕೊನೆಯುಸಿರೆಳೆದರು.ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ...

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ ಆರೋಪಿಯ ಜಾಮೀನು ಅರ್ಜಿ ಇಂದಿಗೆ ಮುಂದೂಡಿಕೆ

ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಹಾಗೂ ನಂಬಿಕೆದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಮುಖಂಡ ಪಿಜಿ ಜಗನ್ನಿವಾಸ್ ರಾವ್‌ ಪುತ್ರ ಬಂಧಿತ ಆರೋಪಿ ಶ್ರೀಕೃಷ್ಣ ಜೆ. ರಾವ್ ಸಲ್ಲಿಸಿರುವ ಜಾಮೀನು ಅರ್ಜಿಯ...

ಪ್ರಜ್ವಲ್‌ ರೇವಣ್ಣ ಕೇಸಿನ ಮೊದಲ ತೀರ್ಪು ಜು.30 ರಂದು ಪ್ರಕಟ

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲು ಮಾಡಲಾಗಿರುವ ನಾಲ್ಕು ಪ್ರಕರಣ ಪೈಕಿ ಕೆ.ಆರ್‌.ನಗರದ ಮಹಿಳೆ ನೀಡಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಕುರಿತ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ...

ಮಾಜಿ ಸಂಸದ ಅನಂತ ಕುಮಾ‌ರ್ ಹೆಗಡೆಗೆ ಜೀವ ಬೆದರಿಕೆ ಕರೆ

ಬೆಂಗಳೂರು: ಮಾಜಿ ಸಂಸದ ಅನಂತ ಕುಮಾ‌ರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಒಡ್ಡಲಾಗಿದೆ.ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು, ಈ ಬಗ್ಗೆ ಅನಂತ ಕುಮಾ‌ರ್ ಹೆಗಡೆ ಆಪ್ತ...

ಭಾರೀ ಮಳೆ: ಮಂಗಳೂರು, ಉಳ್ಳಾಲ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು (ಜು.19) ರಜೆ

ಮಂಗಳೂರು: ಭಾರೀ ಮಳೆ ಹಿನ್ನೆಲೆ ಮಂಗಳೂರು, ಉಳ್ಳಾಲ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 19) ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ...

ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿ, ಆಪರೇಷನ್‌ ಸಿಂಧೂ‌ರ್ ಮುಂದುವರೆಸಿ : ಅಸಾವುದ್ದೀನ್ ಒವೈಸಿ

ನವದೆಹಲಿ: ಉಗ್ರರು ಪಹಲ್ಲಾಮ್‌ನಲ್ಲಿ ನಡೆಸಿದ ದಾಳಿಗೆಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಮುಂದುವರೆಸುವಂತೆ AIMIM ಅಧ್ಯಕ್ಷ, ಸಂಸದ ಅಸಾವುದ್ದೀನ್ ಒವೈಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ್‌ಗೆ ಪಿಒಕೆ ಮತ್ತು ಪಾಕ್‌ನ ಭಯೋತ್ಪಾದಕ ನೆಲೆಗಳನ್ನು,...

ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಜಗನ್ನಾಥ ಚೌಟ ಮಾಣಿ-ಬದಿಗುಡ್ಡೆ ಇವರು ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯರಾಗಿ, ಜಿಲ್ಲೆಯ ಹಲವು ದೈವಸ್ಥಾನ ದೇವಸ್ಥಾನಗಳ...
error: Content is protected !!