Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಹೆಬ್ಬಾವು ಮಾರಾಟ ಜಾಲ ಪತ್ತೆ; ಅಪ್ರಾಪ್ತ ಸೇರಿ ನಾಲ್ವರು ಆರೋಪಿಗಳ ಬಂಧನ..!

ಮಂಗಳೂರು: ಹೆಬ್ಬಾವು ಮಾರಾಟ ಜಾಲವೊಂದನ್ನು ಪತ್ತೆ ಹಚ್ಚಿರುವ ಮಂಗಳೂರು ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಅಪ್ರಾಪ್ತ ಸಹಿತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ...

ವೀರಕಂಭ ಗ್ರಾಮದ ಕುಮೇರು ಎಂಬಲ್ಲಿ ಕಾಲು ಸಂಕದ ತಡೆಗೋಡೆ ಕುಸಿತ; ತುರ್ತು ದುರಸ್ತಿಗೆ ಗ್ರಾಮಸ್ಥರ...

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕುಮೇರು ಎಂಬಲ್ಲಿನ ಕಾಲು ಸಂಕದ ಬದಿಗೆ ಕಟ್ಟಿದ ತಡೆಗಡೆಯು ವಿಪರೀತ ಮಳೆಗೆ ಕುಸಿದಿದ್ದು, ಅಪಾಯದ ಸ್ಥಿತಿಯಲ್ಲಿದೆ. ಈ ದಾರಿಯಲ್ಲಿ ವೀರಕಂಭದಿಂದ ಕುಮೇರು, ಕೆಮ್ಮಟೆ, ಲಾಡ, ಸಿಂಗೇರಿ, ಕಿನ್ನಿ ಮೂಲೆ,...

ಮಂಗಳೂರು: ಬಹುಕೋಟಿ ವಂಚನಾ ಜಾಲ ಪತ್ತೆ; 10 ವರ್ಷಗಳಲ್ಲಿ 200 ಕೋಟಿಗೂ ಅಧಿಕ ವಂಚನೆ..!

ಐಷಾರಾಮಿ ಮನೆಯಲ್ಲಿ ಅಡಗುತಾಣದಲ್ಲಿ ತಲೆ ಮರೆಸಿ ಕೊಂಡಿದ್ದ ಆರೋಪಿ ರೋಹನ್ ಸಾಲ್ದನ ಬಂಧನ..! ಮಂಗಳೂರು: ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಶ್ರೀಮಂತರು ಮತ್ತು ಬೇರೆ ಬೇರೆ ನಗರಗಳ ಉದ್ಯಮಿಗಳನ್ನೇ ಗುರಿಯಾಗಿಸಿ ದೇಶಾದ್ಯಂತ ನೆಟ್ವರ್ಕ್ ಇಟ್ಟುಕೊಂಡು...

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣ; ಆರೋಪಿ ಎನ್‌ಕೌಂಟರ್‌ಗೆ ಬಲಿ..!

ಲಕ್ನೋ: ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ ನಡೆಸಿ ಹತ್ಯೆ ಮಾಡಿದ್ದಾರೆ. ಈ ಹಿಂದೆ ಕೊಲೆ, ಸುಲಿಗೆ, ಅಪಹರಣ ಎಸಗಿದ್ದ ಆರೋಪ ಹೊಂದಿದ್ದ...

ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನಕ್ಕೆ ಮನವಿ

ದಿವಂಗತ ಸಾಹಸಸಿಂಹ ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನಕ್ಕೆ ಮನವಿ ಸಲ್ಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣು ಅಳಿಯ ಅನಿರುದ್ಧ್‌ ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 18 ರಂದು ವಿಷ್ಣುವರ್ಧನ್ ಅವರ...

ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ನಿವೃತ್ತಿ ಘೋಷಣೆ..!

ಮುಂಬೈ: ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿಯುವ ಮೂಲಕ ಇಂಟರ್​ನ್ಯಾಷನಲ್ ಕೆರಿಯರ್​ಗೆ ವಿದಾಯ ಹೇಳುವುದಾಗಿ 37...

ಉತ್ತರಖಂಡ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಪ್ರತಿದಿನ ಒಂದೊಂದು...

ಉತ್ತರಾಖಂಡದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ , ಬೆಳಗ್ಗೆ ವಿದ್ಯಾರ್ಥಿಗಳಿಗೆ ಶ್ರೀಮದ್ ಭಗವದ್ಗೀತೆಯ ಶ್ಲೋಕಗಳನ್ನು ಕಲಿಸಲಾಗುತ್ತದೆ . ಉತ್ತರಾಖಂಡ ಸರ್ಕಾರದ ಅಧಿಕೃತ ಆದೇಶದ ಪ್ರಕಾರ, ರಾಜ್ಯದ ಸರ್ಕಾರಿ ಶಾಲೆಗಳ ಪ್ರಾರ್ಥನಾ ಸಭೆಯಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಗೆ...

ಮಂಗಳೂರು: ಬಹುಕೋಟಿ ವಂಚನಾ ಜಾಲ ಭೇದಿಸಿದ ಮಂಗಳೂರು ಪೊಲೀಸರು

ಜಿಲ್ಲೆಯನ್ನು ಕೇಂದ್ರೀಕರಿಸಿ ನಡೆಯುತ್ತಿದ್ದ ವಂಚನೆಯ ಆರೋಪಿಯ ಹೆಡೆಮುರಿ ಕಟ್ಟಿದ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು ಕಮೀಷನರ್ ಮಾರ್ಗದರ್ಶನದಲ್ಲಿ ಬೃಹತ್ ಕಾರ್ಯಾಚರಣೆಯಲ್ಲಿ ಮಂಗಳೂರುನ ಜೆಪ್ಪಿನಮೊಗರು ಬಳಿ ಖದೀಮರ ರಹಸ್ಯ ಅಡಗುದಾಣ ಪತ್ತೆ...

ಬೆಳ್ತಂಗಡಿ : ಕೊಕ್ಕಡ ಆನೆ ದಾಳಿ ದುರಂತ ಪ್ರಕರಣ; ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ...

ಬೆಳ್ತಂಗಡಿ : ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ(60) ಎಂಬವರು ಆನೆ ದಾಳಿಗೆ ಜುಲೈ 17 ರಂದು ಬಲಿಯಾಗಿದ್ದರು. ...

ಮಂಗಳೂರು: ಜಿಲ್ಲೆಯನ್ನು ಕೇಂದ್ರೀಕರಿಸಿ ನಡೆಯುತ್ತಿದ್ದ ಬಹುಕೋಟಿ ವಂಚನಾ ಜಾಲ ಭೇದಿಸಿದ ಮಂಗಳೂರು ಪೊಲೀಸರು

ಮಂಗಳೂರು ಕಮಿಷನ‌ರ್ಮಾರ್ಗದರ್ಶನದಲ್ಲಿ ಬೃಹತ್ ಕಾರ್ಯಾಚರಣೆಯಲ್ಲಿ ಮಂಗಳೂರುನ ಜೆಪ್ಪಿನಮೊಗರು ಬಳಿ ಖದೀಮರ ರಹಸ್ಯ ಅಡಗುದಾಣ ಪತ್ತೆ ಹಚ್ಚಿದ ಪೊಲೀಸರು ಬಹುಕೋಟಿ ವಂಚನಾ ಜಾಲದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅವನ ಮನೆಯನ್ನು ರಹಸ್ಯ...
error: Content is protected !!