Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಇರಂದೂರು: (ಜು. 20) ನವಚೇತನ ಗೆಳೆಯರ ಬಳಗ ಇರಂದೂರು, ಪಡೀಲ್ ಆಶ್ರಯದಲ್ಲಿ ಯಶಸ್ವಿ ನಾಲ್ಕನೇ...

ಇರಂದೂರು: ನವಚೇತನ ಗೆಳೆಯರ ಬಳಗ ಇರಂದೂರು, ಪಡೀಲ್ ಆಶ್ರಯದಲ್ಲಿ ಯಶಸ್ವಿ ನಾಲ್ಕನೇ ವರ್ಷದ ಕೆಸರ್‌ಡೊಂಜಿ ದಿನ ಕಾರ್ಯಕ್ರಮ 20-07-2025ನೇ ಆದಿತ್ಯವಾರ ಇರಂದೂರು ಶ್ರೀ ನಾಗಬ್ರಹ್ಮ ಸನ್ನಿಧಿಯ ಎದುರಿನ ಗದ್ದೆಯಲ್ಲಿ ನಡೆಯಲಿದೆ. ಬೆಳಗ್ಗೆ ಗಂಟೆ...

ಕಡಬ: ಸಹೋದರರ ನಡುವೆ ಜಗಳ: ಓರ್ವನಿಗೆ ಕತ್ತಿಯಿಂದ ಹಲ್ಲೆ; ಪ್ರಕರಣ ದಾಖಲು..!

ಕಡಬ: ಮೂವರು ಸಹೋದರರ ನಡುವೆ ಜಗಳ ನಡೆದು ಓರ್ವನಿಗೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಆಲಂಪಾಡಿ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ...

ಶಾಸಕ ವಿ. ಸುನಿಲ್ ಕುಮಾರ್‌ಗೆ ಪಿತೃ ವಿಯೋಗ..!

ಕಾರ್ಕಳ: ಶಾಸಕ ವಿ.ಸುನಿಲ್ ಕುಮಾರ್ ಅವರ ತಂದೆ ಕೆ. ಎಂ. ವಾಸುದೇವ (87) ಅವರು ಗುರುವಾರ ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ...

ರೌಡಿಶೀಟರ್​ ಕೊಲೆ: ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್​ಐಆರ್​..!

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್‌ ಹತ್ಯೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಹೆಸರಿಸಲ್ಪಟ್ಟ ನಂತರ ಅವರು ವಿವಾದದ ಕೇಂದ್ರ ಬಿಂದುವಾಗಿದ್ದಾರೆ. ಜುಲೈ 15 ರಂದು ರಾತ್ರಿ...

ವೀರಕಂಬ ಗ್ರಾಮ ಪಂಚಾಯತ್ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮ ಪಂಚಾಯತ್ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ ವೀರಕಂಬ ಗ್ರಾಮ ಪಂಚಾಯತಿನಲ್ಲಿ ಪಂಚಾಯತ್ ಅಧ್ಯಕ್ಷ ಲಲಿತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಪ್ರಾರಂಭಕ್ಕೆ ಮೊದಲು ಇತ್ತೀಚೆಗೆ ನಿಧನರಾದ...

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ

ವಾಹನ ಸಂಚಾರ ಸಂಪೂರ್ಣ ಸ್ಥಗಿತ..! ಕಡಬ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದ ಘಟನೆ ನಡೆದಿದ್ದು, ಪರಿಣಾಮ ರಾಷ್ಟ್ರೀಯ...

ಸಮಾಧಿ ಅಗೆಯುವ ಪ್ರಕ್ರಿಯೆ ಮುಗಿದ ತಕ್ಷಣ, ಪ್ರಕರಣದ ಪ್ರಮುಖ ಸಾಕ್ಷಿ ದೂರುದಾರ ತಲೆಮರೆಸಿಕೊಳ್ಳುವ ಸಾಧ್ಯತೆ...

ಮಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನಮೂಡಿಸಿರುವ ಧರ್ಮಸ್ಥಳ ಪ್ರಕರಣದಲ್ಲಿ (ಅಪರಾಧ ಸಂಖ್ಯೆ 39/2025) ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸಮಾಧಿ ಅಗೆಯುವ ಪ್ರಕ್ರಿಯೆ ಮುಗಿದ ತಕ್ಷಣ, ಪ್ರಕರಣದ ಪ್ರಮುಖ ಸಾಕ್ಷಿ ದೂರುದಾರ ತಲೆಮರೆಸಿಕೊಳ್ಳುವ ಸಾಧ್ಯತೆಯ ಬಗ್ಗೆ...

ಭಾರೀ ಮಳೆ: ಇಂದು ದ.ಕ. ಜಿಲ್ಲೆಯ ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜು.17ರಂದು ದ.ಕ. ಜಿಲ್ಲೆಯ ಶಾಲಾ ಹಾಗೂ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ದ.ಕ. ಜಿಲ್ಲೆಯಾದ್ಯಂತ ಕಳೆದ...

ಧಾರಕಾರ ಮಳೆ: ದಕ್ಷಿಣ ಕನ್ನಡದ 4 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ!

ಮಂಗಳೂರು:- ಧಾರಕಾರ ಮಳೆ ಹಿನ್ನೆಲೆ ದಕ್ಷಿಣ ಕನ್ನಡದ 4 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಉಳ್ಳಾಲ, ಬಂಟ್ವಾಳ, ಕಡಬ ಪುತ್ತೂರು ತಾಲೂಕಿನ...

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ..!

ಬೆಂಗಳೂರು: ಸಿನಿಪ್ರಿಯರಿಗೆ ಸಿಹಿ ಸುದ್ದಿ. ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ...
error: Content is protected !!