Tag: vtv
ಜುಲೈ 21ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ
ಮುಂಬರುವ ಜುಲೈ 21 ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಈ ಅವಧಿಯಲ್ಲಿ ಎಂಟು ಹೊಸ ಮಸೂದೆಗಳ ಮಂಡನೆ ಮತ್ತು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿರುವುದಾಗಿ...
ಮಂಗಳೂರು: ಸೈಬರ್ ಕ್ರೈಮ್ ಪೋಲಿಸರ ಹೆಸರಿನಲ್ಲಿ ವಂಚನೆ: ಆರೋಪಿ ಬಂಧನ
ಮಂಗಳೂರು: ಸೈಬರ್ ಕ್ರೈಮ್ ಪೋಲಿಸ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ತುಮಕೂರು ಜಿಲ್ಲೆ ಕೋತಿ ತೋಪು ನಿವಾಸಿ ಅರುಣ್ ಟಿ (27)...
ದೇಶದ ಮೊದಲ ‘ಟೆಸ್ಲಾ’ ಕಾರು ಮಳಿಗೆ ಉದ್ಘಾಟಿಸಿದ ಸಿಎಂ ದೇವೇಂದ್ರ ಫಡ್ನವೀಸ್
ಮುಂಬಯಿ: ವಿಶ್ವದ ಆಟೋಮೊಬೈಲ್ ಕ್ಷೇತ್ರದ ದಿಗ್ಗಜ,ಎಲೆಕ್ಟಿಕ್ ಕಾರು ತಯಾರಕ ಸಂಸ್ಥೆಯಾದ ಟೆಸ್ಲಾ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದ್ದು, ಮುಂಬಯಿಯ ಬಾಂದ್ರಾ-ಕುರ್ಲಾ ಸಂಕೀರ್ಣದಲ್ಲಿ ತನ್ನ ಮೊದಲ ಎಕ್ಷೀರಿಯನ್ಸ್ ಸೆಂಟರ್ ಮಂಗಳವಾರ ಉದ್ಘಾಟನೆಗೊಂಡಿದೆ.
ಈ ಸಂದರ್ಭದಲ್ಲಿ ಮಾತನಾಡಿದ...
ಗಂಗೊಳ್ಳಿ: ಜಾನುವಾರು ಕಳವಿಗೆ ಯತ್ನ; ಇಬ್ಬರು ಆರೋಪಿಗಳ ಬಂಧನ..!
ಗಂಗೊಳ್ಳಿ: ನಾಡಾ ಗ್ರಾಮ ಪಂಚಾಯತ್ ಸಮೀಪದ ನಾಡಾ ಶಾನ್ ಮೆಡಿಕಲ್ ಪಕ್ಕದಲ್ಲಿ ಮಲಗಿದ್ದ ದನಗಳನ್ನು ಕಾರಿಗೆ ತುಂಬಿ ಕಳವು ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಸಲಾಗಿದೆ.
ಬಂಧಿತರನ್ನು ಬ್ರಹ್ಮಾವರದ ಬೈಕಾಡಿಯ ಹೊನ್ನಾಳದ ನೌಫಲ್ (23)...
ವಿಜ್ಞಾನದ ಸುಜ್ಞಾನಕ್ಕೆ ಇದುವೇ ಬೆಸ್ಟ್ ಪ್ಲೇಸ್!
ವಿಜ್ಞಾನ-ವಿನೋದ ವಿಚಾರ ಮಂಥನಕ್ಕೆ ಪರಮ್ ಸೈನ್ಸ್ ಎಕ್ಸ್ಪೀರಿಯನ್ಸ್ ಸೆಂಟರ್!
ಬೆಂಗಳೂರು: ಸೈನ್ಸ್ ಅಥವಾ ವಿಜ್ಞಾನ ಅನ್ನೋದು ಕಬ್ಬಿಣದ ಕಡಲೆ ಅಲ್ಲ. ಅರ್ಥ ಮಾಡಿಕೊಳ್ಳಲಾಗದ ವಿಷಯವೂ ಅಲ್ಲ. ಅದೊಂದು ವಿನೋದ. ಬಗೆದಷ್ಟೂ ತಿಳಿದುಕೊಳ್ಳುವ ಆಸಕ್ತಿ ನಿಮಗಿದ್ದರೆ,...
ಮಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ...
ಮಂಗಳೂರು: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಮಹಿಳೆಯ ಗಂಡನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ: 15-07-2025 ರಂದು ಕಂಕನಾಡಿ ನಗರ ಠಾಣಾ...
ಪುತ್ತೂರು: ಯಶಸ್ವಿ 8ನೇ ವರ್ಷದತ್ತ ಪ್ರತಿಷ್ಠಿತ “ಪಿಕ್ಸೆಲ್” ಸಂಸ್ಥೆ ಪಾದರ್ಪಣೆ
ಪುತ್ತೂರು : ಪುತ್ತೂರಿನಲ್ಲಿ ಸತತವಾಗಿ 7 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಸಂಸ್ಥೆ ಇಂದು ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದೆ.
"ಎಲ್ ಇ ಡಿ ವಿಡಿಯೋ ವಾಲ್, ಟಿವಿ, ಪ್ರೊಜೆಕ್ಟರ್,...
ಧರ್ಮಸ್ಥಳ: ಸಾಕ್ಷಿದಾರನ ಇರುವಿಕೆಯ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಿಲ್ಲದಿದ್ದಾಗ, ಅಂತಹ ಸಾಕ್ಷಿದಾರನಿಗೆ ಸಾಕ್ಷಿ ರಕ್ಷಣೆ...
ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಕ್ಕೆ ಸಂಬಂಧಿಸಿದಂತೆ ಸಾಕ್ಷಿಯ ಗುರುತು ರಕ್ಷಣೆಗಾಗಿ ಮನವಿ ಸಲ್ಲಿಸಲಾಗಿದ್ದ ಸಂದರ್ಭದಲ್ಲಿ, ಸಾಕ್ಷಿದಾರನ ಪರವಾದ ವಕೀಲರು ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ಹಾಗೂ ಇತರ ಸಂವಹನ ನಡೆಸುವಾಗ ಹಲವು...
ಕೊಳ್ನಾಡು: ತಾಳಿತ್ತನೂಜಿ ಶಾಲೆಯಲ್ಲಿ ಬಂಟ್ವಾಳ ತಾಲೂಕು ಸುಗ್ರಾಮ ಜಾಗೃತಿ ವೇದಿಕೆಯ ವತಿಯಿಂದ ಮಾಹಿತಿ ಕಾರ್ಯಗಾರ
ಬಂಟ್ವಾಳ ತಾಲೂಕು ಸುಗ್ರಾಮ ಜಾಗೃತಿ ವೇದಿಕೆಯ ವತಿಯಿಂದ ಮಹಿಳೆಯರ ಸಬಲೀಕರಣ ಹಿತದೃಷ್ಟಿಯಿಂದ ಮಹಿಳೆಯರಿಗೆ ಸರಕಾರಗಳಿಂದ ಸವಲತ್ತುಗಳು, ಉದ್ಯೋಗ ಖಾತರಿಯಿಂದ ಗ್ರಾ.ಪಂಚಾಯತ್ನಿಂದ ಸಿಗುವ ಸವಲತ್ತುಗಳು, ವಾರ್ಡ್ ಸಭೆ , ಗ್ರಾಮ ಸಭೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ...
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಆರೋಪಿಗಳ ಜಾಮೀನು ಅರ್ಜಿ ವಜಾ..!
ಬೆಂಗಳೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಿದೆ. ಎರಡನೇ ಬಾರಿಯೂ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ...
















