Tag: vtv
ವೈದ್ಯಕೀಯ ವಿದ್ಯಾರ್ಥಿನಿ ಕಣ್ಮರೆಯಾದ ಬಗ್ಗೆ ವಿಚಾರಣೆ ನಡೆಸುವಂತೆ ದೂರು ನೀಡಿದ ಯುವತಿ ತಾಯಿ
ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿದ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿದ್ದು ಬಗ್ಗೆ ಇತ್ತಿಚಿಗೆ ವರದಿಯಾಗಿತ್ತು .ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆದೇಶದ ವಿರುದ್ದ ಹೈಕೋರ್ಟ್ ನಲ್ಲಿ ವಿಚಾರಣೆ ಮುಂದೂಡಿಕೆ
ಅಧ್ಯಕ್ಷ ಹರೀಶ್ ಇಂಜಾಡಿ ಸೇರಿದಂತೆ ವ್ಯವಸ್ಥಾಪನಾ ಸಮಿತಿಯ ಎಲ್ಲಾ ಸದಸ್ಯರಿಗೆ ಹೈಕೋರ್ಟ್ ನೋಟೀಸು ಜಾರಿ…!
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆದೇಶದ ವಿರುದ್ದ ಹೈಕೋರ್ಟ್ ನಲ್ಲಿ ವಿಚಾರಣೆ ಮುಂದೂಡಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕಗೊಂಡಿರುವ...
ಪುತ್ತೂರು: ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ ನಿಧನ
ಪುತ್ತೂರು: ಬನ್ನೂರು ನಿವಾಸಿ ಸೀತಾರಾಮ ಶೆಟ್ಟಿ (65) ಅವರು ಮಂಗಳವಾರ ಮಧ್ಯಾಹ್ನ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಅಪ್ಪಟ ಕನ್ನಡ ಪ್ರೇಮಿಯಾಗಿದ್ದ ಇವರು, ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ವಿತರಿಸುತ್ತಿದ್ದರು.
ಕನ್ನಡದ...
ವಿಟ್ಲ: ಜುಲೈ 16 ರಂದು ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಕ್ಷೇತ್ರಪಾಲ ಹಾಗೂ...
ವಿಟ್ಲದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಇದೇ ಬರುವ ಜುಲೈ 16 ರಂದು ಕರ್ಕಟಕ ಸಂಕ್ರಮಣದ ಪ್ರಯುಕ್ತ ಬೆಳಗ್ಗೆ 8 ಗಂಟೆಯಿಂದ ರಾತ್ರಿ 7:00 ಗಂಟೆಯವರೆಗೆ ಕ್ಷೇತ್ರಪಾಲ ಹಾಗೂ ನಾಗನ ಸನ್ನಿಧಿಯಲ್ಲಿ...
ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದಾಖಲಾದ ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣ
ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ನ್ಯಾಯಾಲಯ
ಏ. 27 ರಂದು ಮದ್ಯಾಹ್ನ ಸುಮಾರು 3-00 ಗಂಟೆಗೆ ಮಂಗಳೂರು ಕುಡುಪು ಭಟ್ರ ಕಲ್ಲುರ್ಟಿ ದೈವಸ್ಥಾನದ ಹಿಂಬದಿಯ ಮೈದಾನದಲ್ಲಿ ಕ್ರಿಕೆಟ್ ಮ್ಯಾಚ್ ನಡೆಯುತ್ತಿರುವ ಸಮಯ...
ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ಮೌಲ್ಯದ ಕೊಕೇನ್ ವಶಕ್ಕೆ; ಭಾರತೀಯ ಮಹಿಳೆ ಅರೆಸ್ಟ್..!
ಮುಂಬೈ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ರೂ. ಮೌಲ್ಯದ ಕೊಕೇನ್ ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಕಂದಾಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಓರ್ವ ಭಾರತೀಯ ಮಹಿಳೆಯನ್ನು ಬಂಧಿಸಿದ್ದಾರೆ.
ಜು.14ರಂದು ಬಂಧಿತ ಮಹಿಳೆ...
ಗಂಗೊಳ್ಳಿ: ಮೀನುಗಾರಿಕಾ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ; ಓರ್ವ ಪಾರು..!
ಗಂಗೊಳ್ಳಿ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಅಲೆಗಳ ರಭಸಕ್ಕೆ ನೀರುಪಾಲಾದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ನಡೆದಿದೆ.
ನಾಪತ್ತೆಯಾದವರನ್ನು ರೋಹಿತ್ ಖಾರ್ವಿ(38), ಸುರೇಶ ಖಾರ್ವಿ(45) ಜಗನ್ನಾಥ್...
ಕೇರಳ ನರ್ಸ್ ನಿಮಿಷಾ ಪ್ರಿಯಾಗೆ ಮರಣದಂಡನೆ ಮುಂದೂಡಿಕೆ..!
ಸನಾ: ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಯೆಮನ್ನಲ್ಲಿ ಜು.16ಕ್ಕೆ ಜಾರಿಯಾಗಲಿದ್ದ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.
ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅವರ ಮಧ್ಯಪ್ರವೇಶದ ಬಳಿಕ ಈ ಬೆಳವಣಿಗೆ...
ವಿದ್ಯಾರ್ಥಿನಿ ಮೇಲೆ ರೇಪ್,ಬ್ಲ್ಯಾಕ್ಮೇಲ್; ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್..!
ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಾಲೇಜಿನ ಹಳೆ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು....
















