Tag: vtv
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ
ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರು ದೆಹಲಿ ಹೈಕೋರ್ಟ್ಗೆ ವರ್ಗಾವಣೆಯಾಗಿದ್ದಾರೆ. ನ್ಯಾ. ವಿಭು ಭಕ್ರು ಸುಪ್ರೀಂ...
ಪುತ್ತೂರು: ದ.ಕ. ತೆಂಗು ರೈತ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ
ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಸಂಸ್ಥೆಯ ಕಚೇರಿ ಸ್ಥಳಾಂತರಗೊಂಡು, ಧನ್ವಂತರಿ ಆಸ್ಪತ್ರೆಯ ಹತ್ತಿರದ ಎಂ.ಆರ್. ಕಾಂಪ್ಲೆಕ್ಸ್ನಲ್ಲಿ ನೂತನ ಸ್ಥಳದಲ್ಲಿ ಕಾರ್ಯಾರಂಭಗೊಳಿಸಿದೆ.
ಸಂಸ್ಥೆಯ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷ ಕುಸುಮಧರ್ ಎಸ್.ಕೆ ಹಾಗೂ...
ವಿಟ್ಲ ವಲಯ ಬಂಟರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ “ಕೆಸರ್ದ ಕಂಡೊಡು ಬಂಟೆರೆನ...
ವಿಟ್ಲ ವಲಯ ಬಂಟರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ "ಕೆಸರ್ದ ಕಂಡೊಡು ಬಂಟೆರೆನ ಪಂತೊಲು" ಕಾರ್ಯಕ್ರಮವು ಪೆರುವಾಯಿ ಗೋಪಾಲಕೃಷ್ಣ ದೇವಸ್ಥಾನದ ಎದುರಿನ ಯೋಗೀಶ್ ಆಳ್ವರವರ ಕೆಸರಿನ ಗದ್ದೆಯಲ್ಲಿ ದಿನಾಂಕ13.07.2025ನೇ ರವಿವಾರದಂದು ಸಂಪನ್ನಗೊಂಡಿತು.
ಬೆಳಿಗ್ಗೆ...
ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ; 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ..!
ಇಲ್ಲಿದೆ ಸಂಪೂರ್ಣ ವಿವರ:
ಬೆಂಗಳೂರು: 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ...
ಬೆಳ್ತಂಗಡಿ: ತಾಲೂಕು ಕಚೇರಿ ಸಿಬ್ಬಂದಿ ಹೃದಯಾಘಾತದಿಂದ ಮೃತ್ಯು..!
ಬೆಳ್ತಂಗಡಿ: ಹೃದಯಾಘಾತದಿಂದ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕರಾಗಿದ್ದ ಸತೀಶ್(46) ಎಂದು ಗುರುತಿಸಲಾಗಿದೆ.
ಅವರು ಮಂಗಳವಾರ...
ಖ್ಯಾತ ಮ್ಯಾರಥಾನ್ ರನ್ನರ್ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ..!
ನವದೆಹಲಿ: ಪ್ರಸಿದ್ಧ ಮ್ಯಾರಥಾನ್ ರನ್ನರ್ ಫೌಜಾ ಸಿಂಗ್ ಸೋಮವಾರ ರಸ್ತೆ ಅಪಘಾತದಲ್ಲಿ ನಿಧನರಾದರು. ಅವರಿಗೆ 114 ವರ್ಷ ವಯಸ್ಸಾಗಿತ್ತು. ವರದಿಗಳ ಪ್ರಕಾರ, ಸಿಂಗ್ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಜಲಂಧರ್ ಜಿಲ್ಲೆಯ...
ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ
ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ...
ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಇಂದು(ಜು.15) ರಜೆ ಘೋಷಣೆ
ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಅಂನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಇಂದು ರಜೆ...
ಪುತ್ತೂರು: ಸಾರ್ವಜನಿಕವಾಗಿ ತಲವಾರು ಪ್ರದರ್ಶನ -ಪ್ರಕರಣ ದಾಖಲು
ಪುತ್ತೂರು:ಪುತ್ತೂರು ಕಸ್ಬಾ ಗ್ರಾಮದ, ಬೊಳುವಾರು ಎಂಬಲ್ಲಿ, ಜ. 14ರಂದು ಮಧ್ಯಾಹ್ನ ವೇಳೆ ವ್ಯಕ್ತಿಯೋರ್ವ ತನ್ನ ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ,...
ನೇರಳಕಟ್ಟೆ : ಸರಕಾರಿ ಶಾಲಾ ನೂತನ ತರಗತಿ ಕೊಠಡಿಗಳ ಹಸ್ತಾಂತರ ಹಾಗೂ ಉದ್ಘಾಟನೆ
ಬಂಟ್ವಾಳ : ನೇರಳಕಟ್ಟೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ಆರ್. ಅನುದಾನ ಹಾಗೂ ಎನ್.ಎಮ್.ಪಿ.ಎ. ಸಂಸ್ಥೆಯ ಸಿ.ಎಸ್.ಆರ್. ನಿಧಿಯಿಂದ ನಿರ್ಮಾಣವಾದ ನೂತನ ತರಗತಿ ಕೊಠಡಿಗಳ ಹಸ್ತಾಂತರ ಹಾಗೂ ಉದ್ಘಾಟನಾ...
















