Tag: vtv
ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು
ಕೇರಳ ನಾಲ್ಕು ಮಂದಿಯನ್ನು ವ್ಯವಹಾರ ಉದ್ದೇಶಕ್ಕೆ ಕರೆಸಿಕೊಂಡು ಬಳಿಕ ಮಲ್ಲೂರಿಗೆ ಕರೆದೊಯ್ದ ತಂಡವೊಂದು ಹಲ್ಲೆಗೈದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಮತ್ತವರ ಸ್ನೇಹಿತರಾದ ಅರ್ಶಕ್...
‘ಟನೆಲ್ ರಸ್ತೆ ವಿರುದ್ಧ ತೀವ್ರ ಹೋರಾಟ’- ತೇಜಸ್ವಿ ಸೂರ್ಯ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಮೂಲಕ ರಸ್ತೆ ನಿರ್ಮಿಸುವ ಸಾರ್ವಜನಿಕರ ಹಣದ ಲೂಟಿಯ ಯೋಜನೆಯನ್ನು ಉಪ ಮುಖ್ಯಮಂತ್ರಿಗಳು, ರಾಜ್ಯ ಸರಕಾರ, ಬಿಬಿಎಂಪಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ಮಾಡದ ರೀತಿ ಬಿಜೆಪಿ ಹೋರಾಟ ಮಾಡಲಿದೆ ಎಂದು...
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ ) ಮತ್ತು ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ...
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ ) ಚಂದಳಿಕೆ ವಿಟ್ಲ ಮತ್ತು ಸಾರ್ವಜನಿಕ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ವಿಟ್ಲ ಇದರ ವತಿಯಿಂದ ಜರಗುವ 27ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು...
ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಹಾಗೂ ಉಳಿದ ಐವರ ವಿರುದ್ಧದ ಹಣ ವರ್ಗಾವಣೆ ಆರೋಪವನ್ನು ಪರಿಗಣಿಸಬೇಕೆ ಎಂಬ ಕುರಿತು ದೆಹಲಿ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.
ಜುಲೈ...
ಸಿಗಂದೂರು ಸೇತುವೆ ಲೋಕಾರ್ಪಣೆ ಮಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಶಿವಮೊಗ್ಗ: ಸಾಗರದ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ 2ನೇ ಅತಿ ಉದ್ದದ ಕೇಬಲ್ ಸೇತುವೆಯಾದ ಸಿಗಂದೂರು ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಲೋಕಾರ್ಪಣೆಗೊಳಿಸಿದರು.
ಸೇತುವೆ ಲೋಕಾರ್ಪಣೆ ವೇಳೆ ನಡೆದ ಹೋಮದಲ್ಲಿ...
ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ..!
ನೂತನ ಬಸ್ ವ್ಯವಸ್ಥೆಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ
ಪುತ್ತೂರು: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭಗೊಂಡಿದ್ದು, ಶಾಸಕ ಅಶೋಕ್ ಕುಮಾರ್ ರೈ ನೂತನ ಬಸ್ ವ್ಯವಸ್ಥೆಗೆ ಸೋಮವಾರ ಚಾಲನೆ...
ಉಡುಪಿ ಸರ್ಕಾರಿ ಬಾಲಕರ ವೀಕ್ಷಣಾ ಗೃಹದಿಂದ ಇಬ್ಬರು ಬಾಲಕರು ನಾಪತ್ತೆ..!
ಉಡುಪಿ: ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ ದಿಲೀಪ್ (14) ಮತ್ತು ಬೆಂಗಳೂರಿನ...
ವಿಚ್ಛೇದನ ಘೋಷಿಸಿದ ಸೈನಾ ನೆಹ್ವಾಲ್-ಪರುಪಳ್ಳಿ ಕಶ್ಯಪ್ ದಂಪತಿ..!
ನವದೆಹಲಿ: ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ವಿಚ್ಛೇದನ ಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ.
ಸೈನಾ ಅವರು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. "ಜೀವನವು ಕೆಲವೊಮ್ಮೆ ನಮ್ಮನ್ನು...
ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ..!
ಅಹ್ಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ನಡೆದು ಜಾಸ್ತಿ ದಿನ ಕಳೆದಿಲ್ಲ, ಆಗಲೇ ಅದೇ ರೀತಿಯ ಮತ್ತೊಂದು ವಿಮಾನ ದುರಂತ ಲಂಡನ್ನಲ್ಲಿ ನಡೆದಿದ್ದು, ವಿಮಾನದಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದಿದೆ.
ಲಂಡನ್ ಸೌಥೆಂಡ್ವಿಮಾನ ನಿಲ್ದಾಣದಿಂದ...
ಕಲ್ಲಡ್ಕ ವಲಯ ಬಂಟರ ಸಂಘದ ಅಧ್ಯಕ್ಷರಾಗಿ ಗಣೇಶ್ ಶೆಟ್ಟಿ ಗೊಳ್ತಮಜಲು, ಕಾರ್ಯದರ್ಶಿಯಾಗಿ ನಾಗೇಶ್ ಶೆಟ್ಟಿ...
ಯುವ ಬಂಟರ ಸಂಘದ ಅಧ್ಯಕ್ಷರಾಗಿ ಸುನಾದ್ ರಾಜ್ ಶೆಟ್ಟಿ ಬೊಂಡಾಲ ಅಂತರ ಗುತ್ತು, ಕಾರ್ಯದರ್ಶಿಯಾಗಿ ನಿಶಾಂತ್ ರೈ ನಡ್ಚಾಲು
ಮಹಿಳಾ ಬಂಟರ ಸಂಘದ ಅಧ್ಯಕ್ಷರಾಗಿ ನೀನಾ ಉದಯ ರೈ, ಕಾರ್ಯದರ್ಶಿಯಾಗಿ ಶೋಭಾ ಶೆಟ್ಟಿ
ಕಲ್ಲಡ್ಕ ವಲಯ...
















