Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಪೇಸ್ಬುಕ್ ಖಾತೆಯಲ್ಲಿ ಧರ್ಮಸ್ಥಳದ ಧಾರ್ಮಿಕ ಶ್ರಧ್ದಾಕೆಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಅಶ್ಲೀಲ ಪೋಸ್ಟ್ ಪ್ರಸಾರ- ಪ್ರಕರಣ...

ಸಾಮಾಜಿಕ ಜಾಲತಾಣವಾದ ಪೇಸ್ಬುಕ್ ಖಾತೆಯಲ್ಲಿ ಧರ್ಮಸ್ಥಳದ ಧಾರ್ಮಿಕ ಶ್ರಧ್ದಾಕೆಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಹಾಗೂ ಆಶ್ಲೀಲವಾಗಿ ಚಿತ್ರಿಸಿರುವ ಭಾವಚಿತ್ರವನ್ನು ಪೋಸ್ಟ್ ಪ್ರಸಾರ ಮಾಡಿದ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ...

ಪೇಸ್‌ ಬುಕ್‌ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಪೋಸ್ಟ್‌ ಪ್ರಸಾರ- ಪ್ರಕರಣ...

ಸಾಮಾಜಿಕ ಜಾಲತಾಣವಾದ ಪೇಸ್‌ ಬುಕ್‌ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿದ ವಿರುದ್ಧ ಪ್ರಕರಣ ದಾಖಲಾಗಿದೆ. ಕಡಬ, ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ (46)...

ಮೂಡುಬಿದಿರೆ: ಇಸ್ಪೀಟ್ ಜುಗಾರಿ ಅಡ್ಡೆ ಮೇಲೆ ದಾಳಿ- 7 ಮಂದಿ ಪೊಲೀಸ್‌ ವಶಕ್ಕೆ

ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಇರುವೈಲ್ ಗ್ರಾಮದಲ್ಲಿ ಕಾರ್ಯಚರಿಸುತ್ತಿದ್ದ ಇಸ್ಪೀಟ್ ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾರೆ.ಜು. 12 ರಂದು ರಾತ್ರಿ 23.15 ಗಂಟೆಗೆ ಈ ಕಾರ್ಯಚರಣೆ ನಡೆದಿದೆ. ಮೂಡಬಿದ್ರೆ ಪೊಲೀಸ್ ಠಾಣಾ...

ಬಿಜೆಪಿ ನಾಯಕನಿಗೆ ಗುಂಡಿಕ್ಕಿ ಹತ್ಯೆ

ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕೊಲೆಗಳ ಸರಮಾಲೆ ಮುಂದುವರಿದಿದ್ದು, ಪ್ರಮುಖ ಉದ್ಯಮಿ ಗೋಪಾಲ್ ಖೇಮ್ಕಾ ಅವರ ಹತ್ಯೆಯಾದ ಒಂದು ವಾರದೊಳಗೆ ಬಿಜೆಪಿ ನಾಯಕನಿಗೆ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಸುರೇಂದ್ರ ಕೆವಾತ್ (52) ಅವರನ್ನು...

ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ...

ಬಂಟ್ವಾಳ : ಪರಿಸರದಿಂದಲೇ ನಮ್ಮ ಬದುಕು ಇರುವುದರಿಂದ ಪರಿಸರದ ಬಗ್ಗೆ ಕಾಳಜಿ ವಹಿಸುವ ಮನೋಭಾವವು ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಬೆಳೆಯಬೇಕು, ಅದೇ ರೀತಿ ಪ್ಲಾಸ್ಟಿಕ್ ಎಂಬುದು ಒಂದು...

ವಿಟ್ಲ: ಕ್ರೀಡಾ ಚಟುವಟಿಕೆಗಳಿಗೆ ಬೇಕಾಗುವ ಎಲ್ಲಾ ರೀತಿಯ ಮೆಟೀರಿಯಲ್‌ಗಳನ್ನೊಳಗೊಂಡ ‘ಜೆಎಸ್ ಸ್ಪೋಟ್ಸ್’ ಮಳಿಗೆ ಶುಭಾರಂಭ

ವಿಟ್ಲ: ಕ್ರೀಡಾ ಚಟುವಟಿಕೆಗಳಿಗೆ ಬೇಕಾಗುವ ಎಲ್ಲಾ ರೀತಿಯ ಮೆಟೀರಿಯಲ್‌ಗಳನ್ನೊಳಗೊಂಡ ‘ಜೆಎಸ್ ಸ್ಪೋಟ್ಸ್’ ಮಳಿಗೆ ವಿಟ್ಲ ಮಂಗಳೂರು ಮುಖ್ಯ ರಸ್ತೆಯ ಶ್ರೀ ಪಂಚಲಿAಗೇಶ್ವರ ದೇವಸ್ಥಾನದ ಹಿಂಭಾಗದ ಹರಿಹರ ಸಂಕೀರ್ಣ 1ನೇ ಮಹಡಿಯಲ್ಲಿ ಶುಭಾರಂಭಗೊAಡಿತು ಜಗದೀಶ್ ರೈ...

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಉದ್ಯಮಿ, ಚಾಕೊಲೇಟ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ

ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 68 ವರ್ಷದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ....

ವೀರಕಂಭ: (ಜು.28-ಆ. 01) ಮಡಿವಾಳಕೋಡಿ ತೀರ್ಥಕೆಲಿಂಜದಲ್ಲಿ ಮುಂದುವರಿದ ಪ್ರಶ್ನಾ ಚಿಂತನೆ ಧರ್ಮಸಭೆ

ವೀರಕಂಭ: ದೈವಜ್ಞ ರತ್ನ ಬ್ರಹ್ಮಶ್ರೀ ವಳಕುಂಜ ವೆಂಕಟರಮಣ ಭಟ್ಟರ ಹಾಗೂ ದೈವಜ್ಞ ಡಾ| ಬ್ರಹ್ಮಶ್ರೀ ವಳಕ್ಕುಂಜ ಮುರಳೀ ಕೃಷ್ಣ ಭಟ್ಟರ ನೇತೃತ್ವದಲ್ಲಿ ಮೇ. ತಿಂಗಳಿನಲ್ಲಿ ಪ್ರಾರಂಭವಾದ ಅಷ್ಟ ಮಂಗಲ ಪ್ರಶ್ನೆಯಯು ಬಪ್ಪನಾಡಿನಲ್ಲಿ ಪ್ರಶ್ನಾ...

ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ಮುರ್ಮು

ಅಧಿಕೃತ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟವಾದ ಪ್ರಕಟಣೆಯಲ್ಲಿ, ಈ ಹಿಂದೆ ನಾಮನಿರ್ದೇಶಿತ ಸದಸ್ಯರ ನಿವೃತ್ತಿಯಿಂದ ಉಂಟಾದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಾಮನಿರ್ದೇಶನಗಳನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ.ರಾಷ್ಟ್ರಪದಿ ದ್ರೌಪದಿ ಮುರ್ಮು ಅವರು ನಾಲ್ವರನ್ನು ರಾಜ್ಯಸಭೆಗೆ...

ಮಂಗಳೂರು: ತಾಯಿ – ಮಗ ನಾಪತ್ತೆ: ಪ್ರಕರಣ ದಾಖಲು

ಮಂಗಳೂರು: ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ಸು ನಿಲ್ದಾಣದಿಂದ ದಾವಣಗೆರೆ ಮೂಲದ ಸಲ್ಮಾಬಾನು (37) ಮತ್ತು ಆಕೆಯ ಪುತ್ರ ಮುಹಮ್ಮದ್ ಯೂನಸ್ (14) ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಚಿಲಾಪೂರ ಗ್ರಾಮದಲ್ಲಿ ವಾಸವಾಗಿದ್ದ ದಾದಾಪೀ‌ರ್ ಅವರು...
error: Content is protected !!