Tag: vtv
ತಮಿಳುನಾಡು: ಡೀಸೆಲ್ ಸಾಗಿಸುತ್ತಿದ್ದ ಸರಕು ರೈಲಿನಲ್ಲಿ ಭಾರಿ ಬೆಂಕಿ ಅವಘಡ
ಡೀಸೆಲ್ ಸಾಗಿಸುತ್ತಿದ್ದ ಸರಕು ರೈಲಿನ 4 ವ್ಯಾಗನ್‌ಗಳಲ್ಲಿ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ತಮಿಳುನಾಡಿನ ತಿರುವಲ್ಲೂರು ರೈಲು ನಿಲ್ದಾಣದ ಬಳಿ ನಡೆದಿದೆ.ಇಂದು ಮುಂಜಾನೆ 5:30ರ ಸುಮಾರಿಗೆ ಘಟನೆ ನಡೆದಿದೆ. ಬೆಂಕಿ...
ಧರ್ಮಸ್ಥಳ: ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು
ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ...
ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನಕ್ಕೆ ಕೊನೆಗೂ ಕಾರಣ ಪತ್ತೆ- ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ...
ಅಹಮದಾಬಾದ್‌ನಲ್ಲಿ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ...
ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ
ನಗರದ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬ ಮೊಬೈಲ್ ಫೋನ್ ನುಂಗಿದ್ದು, ಅದನ್ನು ಜುಲೈ ೮ರಂದು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ. ಬಳಿಕ ಮೊಬೈಲ್ ಅನ್ನು ಜೈಲು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.ದೌಲತ್ ಅಲಿಯಾಸ್ ಗುಂಡ (30) ಎಂಬಾತನ...
2026ರ ಮಾ.31ರ ವೇಳೆಗೆ ಭಾರತ ನಕ್ಸಲಿಸಂ ಮುಕ್ತ’- ಅಮಿತ್ ಶಾ
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪಕ್ಷ ಕೇರಳದ ಅಭಿವೃದ್ಧಿಗಿಂತ ಕೇಡರ್ ಕಲ್ಯಾಣಕ್ಕೆ ಆದ್ಯತೆ ನೀಡುತ್ತದೆ. ಆದರೆ ಬಿಜೆಪಿ ಕೇಡರ್‌ಗಿಂತ ವಿಕಸಿತ ಕೇರಳ (ಅಭಿವೃದ್ಧಿ ಹೊಂದಿದ ಕೇರಳ) ಅನ್ನು ಆಯ್ಕೆ ಮಾಡಿತು. ಆದರೆ...
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಸಮಸ್ಯೆ ನಿವಾರಣೆಗೆ ಆಗ್ರಹ
ದ.ಕ. ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವ ಉಂಟಾಗಿರುವ ಕಾರಣದಿಂದಾಗಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಕೆಲಸವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ಸಮಸ್ಯೆ ನಿವಾರಣೆಗೆ ತುರ್ತುಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಕಟ್ಟಡ...
ಟೆನ್ನಿಸ್ ಆಟಗಾರ್ತಿ ಕೊಲೆ ಪ್ರಕರಣ; ಆರೋಪಿ ತಂದೆಗೆ 14 ದಿನ ನ್ಯಾಯಾಂಗ ಬಂಧನ..!
ಚಂಡೀಗಢ: ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಂದೆ ದೀಪಕ್ ಯಾದವ್‌ನನ್ನು ಗುರುಗ್ರಾಮ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.
ದೀಪಕ್‌ನನ್ನು ಬಂಧಿಸಿದ ಗುರುಗ್ರಾಮ ಪೊಲೀಸರು...
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ, ಎಫ್‌ಐಆರ್‌ಗೆ ಶಿಫಾರಸ್ಸು
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ಶಿಫಾರಸ್ಸು ಮಾಡಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಪ್ರಕರಣ...
ಮಂಗಳೂರು: “ಎಸ್‌ಎಲ್‌ವಿ ಬುಕ್ ಹೌಸ್”ನ ವಿಶೇಷ ಮಳಿಗೆ ಶುಭಾರಂಭ
ಮಂಗಳೂರು: ರಾಜ್ಯಾದ್ಯಾಂತ ಪುಸ್ತಕ ವಿತರಣೆ ಮತ್ತು ಸ್ಟೇಷನರಿ ಐಟಮ್‌ಗಳಲ್ಲಿ ಹೆಸರುವಾಸಿಯಾಗಿರುವ "ಎಸ್‌ಎಲ್‌ವಿ ಬುಕ್ ಹೌಸ್”ನ ವಿಶೇಷ ಮಳಿಗೆ ಮಂಗಳೂರಿನ ಬಿಜೈನಲ್ಲಿ ಶುಭಾರಂಭಗೊಂಡಿತು.
ಬಿಜೈ ಚರ್ಚ್‌ನ ಮುಂಬಾಗದಲ್ಲಿ ಎಸ್‌ಎಲ್‌ವಿ ಸಂಸ್ಥೆಯ ಪ್ರಧಾನ ಮಳಿಗೆ ಇದ್ದು, ಒಂದನೇ...
ಮಂಗಳೂರು: ಎಂಆರ್‌ಪಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆ; ಇಬ್ಬರು ಮೃತ್ಯು, ಓರ್ವ ಗಂಭೀರ..!
ಮಂಗಳೂರು: ಸುರತ್ಕಲ್‌ನ ಎಂಆರ್‌ಪಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆಯಿಂದ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ
ದೀಪ ಚಂದ್ರ ಭರ್ ಮತ್ತು ಬಿಜಿಲ್ ಪ್ರಸಾದ್ ಸಾವನ್ನಪ್ಪಿದ ಸಿಬ್ಬಂದಿ. ಮಂಗಳೂರು ತೈಲ ಶುದ್ಧೀಕರಣ...
















