Tag: vtv
ಮಾಜಿ ಉಪಸಭಾಪತಿ, ಹಿರಿಯ ನ್ಯಾಯವಾದಿ ಡಾ.ಎನ್.ತಿಪ್ಪಣ್ಣ ನಿಧನ..!
ಬೆಂಗಳೂರು/ಬಳ್ಳಾರಿ: ಮಾಜಿ ಉಪಸಭಾಪತಿ, ಹಿರಿಯ ವಕೀಲರು, ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷರಾಗಿದ್ದ ಹಿರಿಯ ಮುತ್ಸದ್ದಿ ಎನ್.ತಿಪ್ಪಣ್ಣ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಜು.11) ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ...
ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ಉಚಿತ -ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ.
ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್...
ಬೆಳ್ತಂಗಡಿ: ಹಣ ಪಾವತಿ ವಿವಾದ: ದಿನಸಿ ಅಂಗಡಿಗೆ ಬೆಂಕಿ ಹಚ್ಚಿದ ವ್ಯಕ್ತಿ ಅರೆಸ್ಟ್..!
ಬೆಳ್ತಂಗಡಿ: ಸಾಮಾನು ಖರೀಸಿದ ಬಾಕಿಯಿರಿಸಿದ್ದ ದುಡ್ಡನ್ನು ಕೇಳಿರುವುದಕ್ಕಾಗಿ ಕೋಪಗೊಂಡು ವ್ಯಕ್ತಿಯೋರ್ವರ ದಿನಸಿ ಅಂಗಡಿಗೆ ಬೆಂಕಿ ಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ಬಳಂಜ ಗ್ರಾಮದ ನಿವಾಸಿ...
ವಿಟ್ಲ ಆರೋಗ್ಯ ಕೇಂದ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ವೈದ್ಯಾಧಿಕಾರಿ ವರ್ಗಾವಣೆ
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಹಿರಿಯ ವೈದ್ಯಾಧಿಕಾರಿ ಡಾ.ವೇದಾವತಿ ಬಲ್ಲಾಳ್ರವರು ಪಾಣಾಜೆ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡಿದ್ದಾರೆ.
ಪಾಣಾಜೆ ನಿವಾಸಿಯಾಗಿರುವ ಡಾ.ವೇದಾವತಿ ಬಲ್ಲಾಳ್ರವರು ತಮ್ಮ ವಿಶೇಷ ಸೇವೆ ನೀಡುವುದುದರ ಮೂಲಕ...
ಜುಲೈ 14ರಂದು ಬಾಹ್ಯಾಕಾಶದಿಂದ ಮರುಪ್ರಯಾಣ ಆರಂಭಿಸಲಿರುವ ಶುಭಾಂಶು ಶುಕ್ಲಾ
ಹೊಸದಿಲ್ಲಿ: ಬಾಹ್ಯಾಕಾಶ ಯಾನಿಗಳ ತಂಡದ ನಾಯಕ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ತಾಂತ್ರಿಕ ಸಿಬ್ಬಂದಿ ತಮ್ಮ ಭೂಮಿಗೆ ಮರಳುವ ಪಯಣವನ್ನು ಜುಲೈ 14ರಂದು ಆರಂಭಿಸಲಿದ್ದಾರೆ ಎಂದು ನಾಸಾ ಪ್ರಕಟಿಸಿದೆ.
"ಸ್ಟೇಷನ್ ಪ್ರೋಗ್ರಾಂ ಬಗ್ಗೆ...
ಮಾದಕ ವಸ್ತುಗಳ ಸಾಗಾಟ ಪ್ರಕರಣ: 6 ತಿಂಗಳಲ್ಲಿಯೇ 40 ಪ್ರಕರಣ ದಾಖಲು, 67 ಮಂದಿಯ...
ಮಾದಕ ವಸ್ತುಗಳನ್ನು ಮಾರಾಟ/ಸಾಗಾಟ ಮಾಡುವವರ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ವರ್ಷ 40 ಪ್ರಕರಣಗಳು ದಾಖಲಾಗಿದ್ದು, 67 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ...
ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು
ವಾಹನ ಪರವಾನಗಿ ಮರಳಿ ನೀಡಲು 50ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.
ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ...
ಬಂಟ್ವಾಳ: ಜಾಮೀನಿನ ಮೇಲೆ ಬಿಡುಗಡೆಗೊಂಡು ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮಾರೆಸಿಕೊಂಡಿದ್ದ ಆರೋಪಿ ಸೆರೆ-...
ಬಂಟ್ವಾಳ: ಜಾಮೀನಿನ ಮೇಲೆ ಬಿಡುಗಡೆಗೊಂಡು ಪ್ರಕರಣದ ವಿಚಾರಣೆಯ ವೇಳೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮಾರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ: 139/2007 ಕಲಂ: 366, 420,...
ಜು.13ರಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ದ.ಕ.ಜಿಲ್ಲೆಗೆ ಭೇಟಿ
ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಜು.13ರಂದು ದ.ಕ.ಜಿಲ್ಲೆಗೆ ಆಗಮಿಸಲಿದ್ದಾರೆ.
ಅಂದು ಬೆಳಗ್ಗೆ 6:55 ಮಂಗಳೂರಿಗೆ ಆಗಮಿಸಿ ನಂತರ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 12ಕ್ಕೆ ನಗರಕ್ಕೆ ಆಗಮಿಸಿ ನೂತನವಾಗಿ ನಿರ್ಮಿಸಿರುವ ಸ್ವಯಂ ಚಾಲಿತ...
ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ...
ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ...
















