Monday, October 26, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು: ಪಿಕ್ಸೆಲ್ ಕ್ರಿಯೇಟಿವ್ಸ್ ನ ನೂತನ ಕಚೇರಿ ನಾಳೆ(ಆ.28) ಶುಭಾರಂಭ

ಪುತ್ತೂರು: ನಗರದಲ್ಲಿ ಕಳೆದ 8 ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಜ್ವಲ್ ಎಂ.ಎಸ್. ಅವರ ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆಯ ನೂತನ ಕಚೇರಿಯು ನೆಹರು ನಗರದ ಕಲ್ಲೇಗ ದೈವಸ್ಥಾನದ ಸಮೀಪದ ಅಶ್ವಿನ್ ಕಾಂಪ್ಲೆಕ್ಸ್ ನಲ್ಲಿ...

ಸ್ನೇಹ ಬೆಳೆಸಲು ನಿರಾಕರಿಸಿದಕ್ಕೆ ಮಾಡೆಲ್‌ ಕೊಲೆ – ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್...

ನವದೆಹಲಿ: ಸ್ನೇಹ ಬೆಳೆಸಲು ನಿರಾಕರಿಸಿದ್ದಕ್ಕೆ ಜಿಮ್ ಟ್ರೇನರ್ ಮನೆಗೆ ನುಗ್ಗಿ ಮಾಡೆಲ್‌ ಅನ್ನು ಕೊಲೆ ಮಾಡಿರುವ ಘಟನೆ ದೆಹಲಿಯ ತಿಲಕ್ ನಗರದಲ್ಲಿ ನಡೆದಿದೆ. ಮಾಡೆಲ್‌ ಆಗಿದ್ದ 21 ವರ್ಷದ ಮುಸ್ಕಾನ್ ಮೃತ ಯುವತಿ. ಆರೋಪಿಯನ್ನು...

ಉಡುಪಿ: ದೇವಾಲಯದ ಕೆರೆಗೆ ಬಿದ್ದು ಬಾಲಕ ಸಾವು..!

ಉಡುಪಿ: ದೇವಾಲಯದ ಕೆರೆಗೆ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಡುಪಿ ನಗರದ ತೆಂಕಪೇಟೆಯಲ್ಲಿರುವ ವೆಂಕಟರಮಣ ದೇವಾಲಯದಲ್ಲಿ ನಡೆದಿದೆ. ದೇವಾಲಯದಲ್ಲಿ ನಡೆಯುತ್ತಿದ್ದ ಭಜನಾ ಸಪ್ತಾಹ ಕಾರ್ಯಕ್ರಮದ ವೇಳೆ ಘಟನೆ ಸಂಭವಿಸಿದೆ. ಮೃತನನ್ನು ಕುಕ್ಕಿಕಟ್ಟೆ...

ಮಂಗಳೂರು: 2019ರ ಕೊಲೆ ಪ್ರಕರಣ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ, ₹11...

ಮಂಗಳೂರು: 2019 ರಲ್ಲಿ ನಡೆದಿದ್ದ ಸಹೋದರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಯಾಮ್ಸನ್ ಪ್ರಾನ್ಸಿಸ್ ಕುಟಿನ್ಹಾ ಅವರಿಗೆ ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆ. 24 ರಂದು ಶಿಕ್ಷೆ...

ಮಂಗಳೂರಿನ ಡಾ.ಶಿಹಾಬ್ ಹಸನ್ ಅವರಿಗೆ “ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್ಸ್ 2026” ನೀಡಿ ಗೌರವ

ಮಂಗಳೂರು: ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಆಯೋಜಿಸಿದ್ದ ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್ - 2026 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಂಗಳೂರಿನ ಖ್ಯಾತ ಫಿಸಿಶಿಯನ್ ಹಾಗೂ ಡಯಾಬಿಟಾಲಜಿಸ್ಟ್ ಡಾ. ಶಿಹಾಬ್ ಹಸನ್...

ಪುತ್ತೂರು ದರ್ಬೆ ಗಲಾಟೆ: ಆಸ್ಪತ್ರೆಗೆ ಭೇಟಿ ನೀಡಿದ ಹಿಂಜಾವೇ ಮುಖಂಡ ಜಗದೀಶ್ ಕಾರಂತ್

“ಈ ಘಟನೆ ಅನಿರೀಕ್ಷಿತವೇನಲ್ಲ-ಇದೊಂದು ಪೂರ್ವಯೋಜಿತ ಆರ್ಥಿಕ ಭಯೋತ್ಪಾದನೆಯ ಕೃತ್ಯ”:ಜಗದೀಶ್ ಕಾರಂತ್ ಪುತ್ತೂರು: ದರ್ಬೆಯಲ್ಲಿ ಇತ್ತೀಚೆಗೆ ನಡೆದ ಘಟನೆ ಅನಿರೀಕ್ಷಿತವಲ್ಲ. ಇದು ಮತಾಂಧತೆಯ ಮನಸ್ಥಿತಿಯ ಪ್ರದರ್ಶನವಾಗಿದ್ದು, ಇದೊಂದು ಪೂರ್ವಯೋಜಿತ ‘ಆರ್ಥಿಕ ಭಯೋತ್ಪಾದನೆ’ಯ ಕೃತ್ಯ ಎಂದು ಹಿಂದೂ...

ನೇಪಾಳದಲ್ಲಿ ಮಹಾ ಪ್ರವಾಹ – 1,000 ಮಂದಿ ನಾಪತ್ತೆ ಶಂಕೆ

ಕಠ್ಮಂಡು: ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ನೇಪಾಳದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ. ನೇಪಾಳ ರಸುವಾದಲ್ಲಿ ಟಿಬೆಟ್‌ ಗಡಿಯ ಬಳಿಯಿರುವ ಇಡೀ ಗ್ರಾಮವೇ ಕೊಚ್ಚಿಹೋಗಿದ್ದು, ಅಪಾರ ಪ್ರಮಾಣದ ಜೀವಹಾನಿಯಾಗಿರುವ ಭೀತಿ ಹೆಚ್ಚಾಗಿದೆ. ಸ್ಥಳೀಯ...

ವಿಟ್ಲ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘ(ರಿ) ವತಿಯಿಂದ ಜಿಲ್ಲಾ ವಾರ್ಷಿಕ ಮಿಲನೋತ್ಸವ 2026ರ...

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ.)ವಿಟ್ಲ ಘಟಕದ ವತಿಯಿಂದ ನಡೆಯುವ ಜಿಲ್ಲಾ ವಾರ್ಷಿಕ ಮಿಲನೋತ್ಸವ 2026ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಆ. 26 ಬುಧವಾರ ಬೆಳಿಗ್ಗೆ...

ಪುತ್ತೂರು: ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಭರ್ಜರಿ ಗೆಲುವು; ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ...

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು...

ವಿಟ್ಲ: ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್ ಎ ಜೆ ಯವರಿಗೆ ವಿಟ್ಲದಲ್ಲಿ ಹುಟ್ಟೂರಿನ...

ಗಣೇಶ್ ಮೆಡಿಕಲ್, ಪಂಚಮಿ ಹೋಟೆಲ್ ಮಾಲಕರು ಸೇರಿದಂತೆ ಹಲವು ಗಣ್ಯರಿಂದ ಅಶ್ಮಿತ್ ಗೆ ಗೌರವಾರ್ಪಣೆ: ಸಪ್ತ ಜ್ಯುವೆಲ್ಸ್ ವತಿಯಿಂದ ಚಿನ್ನದ ಉಡುಗೊರೆ ಮತ್ತು ಗೌರವಾರ್ಪಣೆ ವಿಟಿವಿ ವಿಟ್ಲ ಮತ್ತು ಎಸ್ ಎಲ್ ವಿ ಬುಕ್...
error: Content is protected !!