Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಅಮೆರಿಕದಲ್ಲಿ ಕಾರಿಗೆ ಟ್ರಕ್ ಡಿಕ್ಕಿ: ಭಾರತ ಮೂಲದ ನಾಲ್ವರು ಸಜೀವ ದಹನ

ವಾಷಿಂಗ್ಟನ್: ಅಮೆರಿಕದಲ್ಲಿ ಕಾರು ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ ಭಾರತ ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಈ ಅಪಘಾತವು ಗ್ರೀನ್ ಕೌಂಟಿಯಲ್ಲಿ...

ಪುತ್ತೂರು: ರಾಜ್ಯ ಸರಕಾರದ ಹಿಂದು ವಿರೋಧಿ ನೀತಿಯನ್ನು ಖಂಡಿಸಿ ಹಿ.ಜಾ.ವೇ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆ...

ಐಸಿಸಿ ಹೊಸ ಸಿಇಒ ಆಗಿ ಸಂಜೋಗ್ ಗುಪ್ತಾ ನೇಮಕ

ಮುಂಬೈ: ಸಂಜೋಗ್ ಗುಪ್ತಾ ಅವರನ್ನು ಸೋಮವಾರ ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ನೇಮಿಸಲಾಯಿತು. ಜಿಯೋಸ್ಟಾರ್‌ನಲ್ಲಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದ...

ಪುತ್ತಿಲ ಪರಿವಾರ ವಾಟ್ಸಾಪ್ ಗ್ರೂಪ್ ನಲ್ಲಿ ಮಾನಹಾನಿ ಬರಹ, ತೆರೆದ ನ್ಯಾಯಾಲಯದಲ್ಲಿ ಕ್ಷಮೆಯಾಚನೆ;...

ಕೆಲ ಸಮಯಗಳ ಹಿಂದೆ ಪುತ್ತಿಲ ಪರಿವಾರ ವಿಟ್ಲ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಪುತ್ತಿಲ ಪರಿವಾರದ ಪ್ರಮುಖರಾಗಿ ಗುರುತಿಸಿ ಕೊಂಡಿದ್ದ ಪ್ರಸ್ತುತ ಪುತ್ತೂರು ಬಿಜೆಪಿ ಮಂಡಲ ಓಬಿಸಿ ಕಾರ್ಯದರ್ಶಿ ಹರೀಶ್ ಮರುವಾಳ...

ಶಿವಮೊಗ್ಗ: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಗೆ ಥಳಿಸಿ ಹತ್ಯೆ, ʼದೆವ್ವ ಬಿಡಿಸಿದʼ ಮಹಿಳೆಯ ಬಂಧನ

ಶಿವಮೊಗ್ಗ : ದೆವ್ವ ಬಿಡಿಸುವುದಾಗಿ ಹೇಳಿ ಮಹಿಳೆಯೊಬ್ಬರನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಜಂಬರಗಟ್ಟೆಯಲ್ಲಿ ರವಿವಾರ ರಾತ್ರಿ ನಡೆದಿದೆ. ಮೃತರನ್ನು ಹೊಸ ಜಂಬರಗಟ್ಟೆ ಗ್ರಾಮದ ನಿವಾಸಿ ಗೀತಮ್ಮ (45) ಎಂದು ಗುರುತಿಸಲಾಗಿದೆ.ರವಿವಾರ ರಾತ್ರಿ 9.30ಕ್ಕೆ...

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತಕೊಳ್ಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ನಡೆದಿದೆ. ಮೃತ ಯುವಕನನ್ನು ಹಿಲ್ ಸೈಡ್ ನಿವಾಸಿ ಅಸ್ಲರ್ ಅಲಿ ಎಂಬವರ ಪುತ್ರ ಅಫ್ತಾಬ್ (18)...

ವಿಟ್ಲ: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ‘ವಿ ಫೌಂಡೇಶನ್ ವಿಟ್ಲ’ದಲ್ಲಿ ಹಾಸ್ಪಿಟಲ್ ಬೆಡ್, ವಾಟರ್ ಬೆಡ್...

ವಿ ಫೌಂಡೇಶನ್ ವಿಟ್ಲ ಇದರ ವತಿಯಿಂದ ವಿಟ್ಲದ 10. ಕಿ.ಮೀ. ಆಸುಪಾಸಿನ ಸಾರ್ವಜನಿಕರಿಗೆ, ಕಡುಬಡತನದಲ್ಲಿರುವ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಹಾಸ್ಪಿಟಲ್ ಬೆಡ್, ವಾಟರ್ ಬೆಡ್ ಹಾಗೂ ವೀಲ್ ಚೆಯರ್ ಗಳ ಅವಶ್ಯಕತೆ ಇರುವವರಿಗೆ...

ಉಡುಪಿ: ಗಾಳಿಗೆ ಕಾರ್ಕಳ, ಕುಂದಾಪುರದಲ್ಲಿ ಅಡಿಕೆ ತೋಟಕ್ಕೆ ಹಾನಿ

ಕಳೆದ 24 ಗಂಟೆಗಳಲ್ಲಿ ಮಳೆಯ ಪ್ರಮಾಣದಲ್ಲಿ ಗಣನೀಯ ಇಳಿಮುಖ ಕಂಡು ಬಂದಿದ್ದರೂ, ಆಗಾಗ ಮಳೆಯೊಂದಿಗೆ ಬೀಸುವ ಗಾಳಿಗೆ ಜಿಲ್ಲೆಯಲ್ಲಿ ಮನೆಗಳಿಗೆ ಹಾಗೂ ಸೊತ್ತುಗಳಿಗೆ ಆಗುವ ಹಾನಿ ಹೆಚ್ಚುತ್ತಿದೆ. ರವಿವಾರ ಬೀಸಿದ ಗಾಳಿಗೆ ಕಾರ್ಕಳ ಹಾಗೂ...

ಬಂಟ್ವಾಳ: ಯುವತಿಗೆ ಚೂರಿ ಇರಿದ ಬಳಿಕ ಯುವಕ ಆತ್ಮಹತ್ಯೆ

ಬಂಟ್ವಾಳ: ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಪುದು ಗ್ರಾಮದ...

ಪುಣೆಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸಕ್ಕೆ ಯತ್ನಿಸಿದ ವ್ಯಕ್ತಿ ಬಂಧನ..!

ಪುಣೆ: ನಗರದ ರೈಲ್ವೆ ನಿಲ್ದಾಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪವಿತ್ರಗೊಳಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ಮಾನಸಿಕ ಅಸ್ವಸ್ಥ ಎಂದು ಶಂಕಿಸಲಾಗಿದೆ. ಆ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸ್ಥಳೀಯ...
error: Content is protected !!