Monday, November 9, 2026
spot_imgspot_img
spot_imgspot_img
Home Tags Vtv

Tag: vtv

‘ಕೋವಿಡ್ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣವಲ್ಲ’- ದಿನೇಶ್ ಗುಂಡೂರಾವ್

ಬೆಂಗಳೂರು: ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಹೃದಯಾಘಾತ ಕುರಿತು ಸಮೀಕ್ಷೆ ನಡೆಸಿದ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೋವಿಸ್‌...

ಬಂಟ್ವಾಳ: ಯುವತಿಗೆ ಚಾಕು ಇರಿದು ಆಕೆಯ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಯುವಕ..!

ಬಂಟ್ವಾಳ: ಪ್ರೀತಿಸಿದ ಯುವತಿಗೆ ಚಾಕು ಇರಿದು ಕೊಲೆಗೆ ಯತ್ನಿಸಿ ಬಳಿಕ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ಕುಮಾರಿ ದಿವ್ಯಾ ಯಾನೆ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರದ ಗೌರವಾಧ್ಯಕ್ಷ ಗಿರಿಯಪ್ಪಗೌಡ ನಿಧನ..!

ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಲ ಇದರ ಗೌರವಾಧ್ಯಕ್ಷ, ಸಕ್ರಿಯ ಕಾರ್ಯಕರ್ತ ನಿವೃತ್ತ ಅಧ್ಯಾಪಕ ಗಿರಿನಿವಾಸ (ಕಟ್ಟೆತ್ತಿಲ) ಗಿರಿಯಪ್ಪಗೌಡರವರು ಇಂದು ನಿಧನರಾಗಿದ್ದಾರೆ. ಮೃತರು 3 ಗಂಡು ಮಕ್ಕಳನ್ನು ಅಗಲಿದ್ದಾರೆ. ಮೃತರ...

ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಹೊಸ ಮಸೂದೆ ಜಾರಿ – ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಬೆಟ್ಟಿಂಗ್ ದಂಧೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಇದೀಗ ಹೊಸ ಮಸೂದೆಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಬೆಟ್ಟಿಂಗ್...

ಹೈಟೆಕ್ ವೇಶ್ಯಾವಾಟಿಕೆ ದಂಧೆ; ಇಬ್ಬರು ಮಹಿಳೆಯರು ಸೇರಿ 6 ಜನ ವಶಕ್ಕೆ..!

ಮೈಸೂರು: ವೇಶ್ಯಾವಾಟಿಕೆ ನಡೆಯುತಿದ್ದ ಮನೆಯ ಮೇಲೆ ಪೊಲೀಸರು ದಾಳಿ ಮಾಡಿ 6 ಜನ ಪುರುಷರು, ಇಬ್ಬರು ಮಹಿಳೆಯರನ್ನ ವಶಕ್ಕೆ ಪಡೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದ ಮನೆಯಲ್ಲಿ ಅನೈತಿಕ ಚಟುವಟಿಕೆ...

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಪ್ರವಾಹ; 78 ಜನರು ಮೃತ್ಯು..!

ಹಿಮಾಚಲ ಪ್ರದೇಶ: ಭಾರಿ ಮಳೆಯಿಂದದಾಗಿ ರಾಜ್ಯದಲ್ಲಿ ವ್ಯಾಪಕ ಹಾನಿಯಾಗಿದ್ದು, ಕಳೆದ ಜೂನ್ 20 ರಂದು ಮಳೆ ಆರಂಭವಾದಾಗಿನಿಂದ ಇದುವರೆಗೆ ಕನಿಷ್ಠ 78 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಅಲ್ಲದೆ ಜೊತೆಗೆ 37 ಮಂದಿ ಇನ್ನೂ...

ಬಸ್‌- ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು..!

ಬೆಳಗಾವಿ: ಸಾರಿಗೆ ಬಸ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ನಡೆದಿದೆ. ಮೃತಪಟ್ಟವರನ್ನು ಕಲಬುರಗಿ ಜಿಲ್ಲೆಯ ಅಮ್ಮಲಪುರದ ಗಿರೀಶ ಅಶೋಕ...

ವಿಟ್ಲ: ಮೇಗಿನಪೇಟೆ ಹೋಂಡಾ ಶೋರೂಂ ಮುಂಭಾಗದಲ್ಲಿ ’ದುರ್ಗಾಂಬಾ ಟ್ರೇಡರ್ಸ್’ ಶುಭಾರಂಭ

ವಿಟ್ಲ: ’ದುರ್ಗಾಂಬಾ ಟ್ರೇಡರ್ಸ್’ ವಿಟ್ಲ ಪುತ್ತೂರು ಮುಖ್ಯ ರಸ್ತೆಯ ಮೇಗಿನಪೇಟೆ ಹೋಂಡಾ ಶೋರೂಂ ಮುಂಭಾಗದಲ್ಲಿ ಶುಭಾರಂಭಗೊಂಡಿತು. ಬೆಳಗ್ಗೆ ಗಣಹೋಮ ನಡೆಯಿತು. ರಮೇಶ್‌ ವರಪ್ಪಾದೆ, ನಾಗೇಶ್‌ ಬಸವನಗುಡಿ, ಹಾಗೂ ಜಯಪ್ರಕಾಶ್‌ ವರಪ್ಪಾದೆ ಮಾಲಕತ್ವದ ’ದುರ್ಗಾಂಬಾ ಟ್ರೇಡರ್ಸ್’...

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ದಟ್ಟ ಮಂಜು; ವಾಹನ ಸವಾರರ ಪರದಾಟ

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆ ಸುರಿಯುತ್ತಿದ್ದು, ಗುಡುಗು ಸಿಡಿಲು ಸಹಿತ ಮಳೆಯಾಗುತ್ತಿದೆ. ಈ ಮಧ್ಯೆ ಚಾರ್ಮಾಡಿ ಘಾಟಿ ಬೆಳ್ತಂಗಡಿ ಹಾಗೂ ಮೂಡಿಗೆರೆ ಭಾಗದಲ್ಲಿ ದಟ್ಟ ಮಂಜು ಆವರಿಸಿದ ಪರಿಣಾಮ ಘಾಟಿ...

ಬಾಹ್ಯಾಕಾಶದಲ್ಲಿ ಶುಭಾಂಶು ಶುಕ್ಲಾರಿಂದ ಬೆಂಗಳೂರು ನೀರುಕರಡಿ ಪ್ರಯೋಗ ಪೂರ್ಣ

ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ನೀರುಕರಡಿ ಪ್ರಯೋಗ ಪೂರ್ಣಗೊಳಿಸಿದ್ದಾರೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಈ ಪ್ರಯೋಗವನ್ನು ಸಿದ್ಧಪಡಿಸಿತ್ತು. ಈ ಬಗ್ಗೆ...
error: Content is protected !!