Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಮಣಿಪಾಲ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

ಮಣಿಪಾಲ: ಮೂರ್ಛೇರೋಗದಿಂದ ಬಳಲುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ 80 ಬಡಗುಬೆಟ್ಟು ಗ್ರಾಮದ ರಾಜೀವನಗರ ಎಂಬಲ್ಲಿ ನಡೆದಿದೆ. ಮೃತರನ್ನು ಬಾಗಲಕೋಟೆ ಮೂಲದ ಮಲ್ಲಮ್ಮ ಗುರುಪ್ಪ ಎಂಬವರ ಮಗ ಸಾಯಿಗಣೇಶ(15) ಎಂದು ಗುರುತಿಸಲಾಗಿದೆ. ಇವರು 10ನೇ ತರಗತಿ...

ಮಂಗಳೂರು: ಮಾದಕ ವಸ್ತುಗಳ ಪೂರೈಕೆ ಪ್ರಕರಣ; ಆರೋಪಿಯ ಬಂಧನ..!

ಮಂಗಳೂರು: ಮಂಗಳೂರು ಠಾಣಾ ವ್ಯಾಪ್ತಿಯಲ್ಲಿ ಐದು ಜನ ಆರೋಪಿತರಿಗೆ ಮಾದಕ ವಸ್ತುವನ್ನು ಪೂರೈಸುತ್ತಿದ್ದ ಆರೋಪಿತನನ್ನು ಇದೀಗ ಮೈಸೂರಿನಲ್ಲಿ ಪತ್ತೆಹಚ್ಚಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ನಿವಾಸಿ ದಿವಾಕರ ಶೆಟ್ಟಿ ಅವರ...

ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ರಾಜ್ಯ ಸರಕಾರದಿಂದ ಹೊಸ ಮಸೂದೆ

ರಾಜ್ಯದಲ್ಲಿ ಬೆಟ್ಟಿಂಗ್ (ಜೂಜಾಟ) ದಂಧೆ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರಕಾರ, ಇದೀಗ ಹೊಸ ಮಸೂದೆಯನ್ನು ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಿದೆ. ಮುಂಬರಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಬೆಟ್ಟಿಂಗ್ ನಿಯಂತ್ರಣಕ್ಕೆ ಹೊಸ ಮಸೂದೆ...

ಶೀಘ್ರವೇ ಮುಖ್ಯಮಂತ್ರಿ ರಾಜೀನಾಮೆ’- ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅತಿ ಶೀಘ್ರದಲ್ಲಿ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ಬಿಜೆಪಿ ಮೈಸೂರು ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ರಾಷ್ಟ್ರಮಟ್ಟದಲ್ಲಿ...

ಉಡುಪಿ ಮೂಲದ ಐರ್ಲೆಂಡ್ ನ ವಿದ್ಯಾರ್ಥಿಗೆ ಆನ್ ಲೈನ್ ವಂಚನೆ – ಪ್ರಕರಣ ದಾಖಲು

ಭಾರತೀಯ ರಾಯಭಾರಿ ಕಚೇರಿಯಿಂದ ಕರೆ ಮಾಡುವುದಾಗಿ ಹೇಳಿ ಅಪರಿಚಿತ ವ್ಯಕ್ತಿ ಐರ್ಲೆಂಡ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉಡುಪಿ ಮೂಲದ ವಿದ್ಯಾರ್ಥಿಯಿಂದ ಹಣ ಪಡೆದು ವಂಚಿಸಿರುವುದಾಗಿ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿನ್ನಿಮುಲ್ಕಿಯ ಶ್ರೀಕಾಂತ್...

ಶರಣ್ ಪಂಪ್‍ವೆಲ್‍ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ

ಹಿಂದುತ್ವ ಸಂಘಟನೆಯ ಮುಖಂಡ ಶರಣ್ ಪಂಪ್‌ವೆಲ್‌ಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಜು.6ರಿಂದ ಆ.4ರವರೆಗೆ 30 ದಿನಗಳ ಕಾಲ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶರಣ್ ಪಂಪ್‌ವೆಲ್...

ಪುತ್ತೂರು: ಬಿರುಮಲೆಯಲ್ಲಿ ಜೋಡಿಯ ಫೋಟೋ,ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕಿರುಕುಳ : ಇಬ್ಬರ...

ಪುತ್ತೂರು: ಬಿರುಮಲೆ ಗುಡ್ಡದಲ್ಲಿ ಯುವಕ ಮತ್ತು ಯುವತಿಯ ಫೋಟೋ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಹಿನ್ನಲೆಯಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಯುವಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಹಾಗೂ...

ಅಮೆರಿಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ ಎಲಾನ್ ಮಸ್ಕ್

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಶನಿವಾರ 'ಅಮೆರಿಕ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಅಧ್ಯಕ್ಷ ಟ್ರಂಪ್ 'ಒನ್ ಬಿಗ್, ಬ್ಯೂಟಿಫುಲ್ ಬಿಲ್'ಗೆ...

ಉಡುಪಿ: ಮದುವೆ ನೆಪದಲ್ಲಿ ಅತ್ಯಾಚಾರ ಆರೋಪ; ಆರೋಪಿಯ ಬಂಧನ..!

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಕೊಳಲಗಿರಿ ನಿವಾಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದ ಆರೋಪದ ಮೇಲೆ ಉಡುಪಿ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...

PSI ಪರೀಕ್ಷೆಯಲ್ಲಿ ಫೇಲ್‌, ಆದ್ರೂ 2 ವರ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದ ಮಹಿಳೆ ಅರೆಸ್ಟ್‌..!

ಜೈಪುರ: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಧಿಕಾರಿ ಆಗಬೇಕು ಅಂದ್ರೆ ವರ್ಷಾನುಗಟ್ಟಲೆ ಓದಿ ತರಬೇತಿ ಪಡೆದು ಸಾಧನೆ ಮಾಡ್ತಾರೆ. ಆದ್ರೆ ಇಲ್ಲೊಬ್ಬಳು ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರೂ 2 ವರ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದಾಳೆ. ಪೊಲೀಸ್...
error: Content is protected !!