Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ (ಐಪಿಎಸ್) ಅವರು ಪತ್ನಿಯೊಂದಿಗೆ ಶ್ರೀ ಹೊಸ...

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ಅವರು ಪತ್ನಿಯೊಂದಿಗೆ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದಿದ್ದಾರೆ. ವ್ಯವಸ್ಥಾಪನ...

ಪುತ್ತೂರು: ಪಿ. ಜಿ. ಜಗನ್ನಿವಾಸ್ ರಾವ್ ಬಂಧನ, ಬಂಧಿಸಿದ ಬೆನ್ನಲ್ಲೇ ಜಾಮೀನು ಮಂಜೂರು..!

ಪುತ್ತೂರು: ಅತ್ಯಾಚಾರ ಪ್ರಕರಣದಡಿ ಆರೋಪಿ ಶ್ರೀಕೃಷ್ಣ ರಾವ್ ಬಂಧನದ ಬೆನ್ನಿಗೇ ಆರೋಪಿಯ ತಂದೆ, ಪುತ್ತೂರು ನಗರಸಭೆ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್ ಅವರನ್ನು ಬಂಧಿಸಲಾಗಿದೆ. ಅರೊಪಿ ಪರಾರಿಯಾಗಲು ಸಹಕರಿಸಿದ ಆರೋಪದ ಮೇಲೆ ಪಿ.ಜಿ....

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ; ಸ್ವಾಧೀನಪಡಿಸಿಕೊಂಡ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು...

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಸೊಸೈಟಿ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ 18 ಕೆ.ಜಿ 360.302 ಗ್ರಾಂ ಚಿನ್ನಾಭರಣ ಮತ್ತು ನಗದು (ಮೌಲ್ಯ ರೂ 13 ಕೋಟಿ...

ಶಾಸಕ ಅಶೋಕ್ ರೈ ನೇತೃತ್ವದಲ್ಲಿ ವಿಟ್ಲ ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ

ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ನಗರ...

ಬೆಳ್ತಂಗಡಿ: ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಪೊಲೀಸ್ ದಾಳಿ; ಇಬ್ಬರ ವಿರುದ್ಧ ಪ್ರಕರಣ...

ಬೆಳ್ತಂಗಡಿ: ಅಂಗಡಿಯೊಂದರಲ್ಲಿ ಅಕ್ರಮವಾಗಿ ಜಾನುವಾರಿನ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಶೇಖರಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಜು. 2-07-2025ರಂದು...

ಮರಕ್ಕೆ ನೇಣು ಬಿಗಿದು ಯುವಕ ಆತ್ಮಹತ್ಯೆ..!

ಸುಲ್ಕೇರಿ: ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಲ್ಕೇರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುಲ್ಕೇರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25) ಎಂದು ಗುರುತಿಸಲಾಗಿದೆ. ಕಿಶೋ‌ರ್ ಅವರು ಗಾರೆ ಕೆಲಸ, ಮದ್ದು...

ಬಂಟ್ವಾಳ: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು..!

ಬಂಟ್ವಾಳ: ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಪಾವೂರು ನಿವಾಸಿ ನೌಫಲ್‌ ಎಂದು ಗುರುತಿಸಲಾಗಿದೆ. ಇವರು ಶನಿವಾರ ಬೆಳಿಗ್ಗೆ,...

ಸುಳ್ಯ: ದರೋಡೆ ಪ್ರಕರಣ; 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!

ಸುಳ್ಯ: ಮನೆಯೊಂದರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್ (42) ಎಂದು ಗುರುತಿಸಲಾಗಿದೆ. 20.03.2022ರಂದು ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ...

ಪುತ್ತೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ..!

ಪುತ್ತೂರು: ಪಡ್ನೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು ಪಡ್ನೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿ ಪುತ್ರಿ ರೂಪ (19) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ...

ಧರ್ಮಸ್ಥಳ: ಅನಾಮಧೇಯ ವ್ಯಕ್ತಿಯ ದೂರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಯಾವುದೇ ಕಳೆಬರಹ ನೀಡಿಲ್ಲ– ಪೊಲೀಸ್...

ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಲೆಬರಹದ ಕುರಿತು ವಿಚಾರಿಸಿದ್ದು, ಈ ಬಗ್ಗೆ ಪೊಲೀಸರು ಸ್ಪಷ್ಟನೆಯನ್ನು...
error: Content is protected !!