Tag: vtv
ಮೂಡಬಿದಿರೆ: ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ..!
ಮೂಡಬಿದಿರೆ: ಹಿಂದೂ ಜಾಗರಣಾ ವೇದಿಕೆಯ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ವರದಿಯಾಗಿದೆ.
ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ...
ವಿಟ್ಲ: (ಜುಲೈ.7) ತೆಂಗಿನಕಾಯಿ, ಕೊಬ್ಬರಿ, ಗೆರಟೆ, ಬಾಳೆಗೊನೆ, ಕೊಕ್ಕೊ, ಹಣ್ಣಡಿಕೆ, ಕರಿಮೆಣಸು ಖರೀದಿಗಳ ’ದುರ್ಗಾಂಬಾ...
ವಿಟ್ಲ: ತೆಂಗಿನಕಾಯಿ, ಕೊಬ್ಬರಿ, ಗೆರಟೆ, ಬಾಳೆಗೊನೆ, ಕೊಕ್ಕೊ, ಹಣ್ಣಡಿಕೆ, ಕರಿಮೆಣಸು ಇತ್ಯಾದಿಗಳ ಖರೀದಿಗಾಗಿ ವಿಟ್ಲದಲ್ಲಿ ದುರ್ಗಾಂಬಾ ಟ್ರೇಡರ್ಸ್ ಜುಲೈ 7 ನೇ ಸೋಮವಾರ ಶುಭಾರಂಭಗೊಳ್ಳಲಿದೆ.
ಬೆಳಗ್ಗೆ ಗಣಹೋಮ ನಡೆಯಲಿದೆ. ಬಳಿಕ ಕಟೀಲು ಶ್ರೀ ದುರ್ಗಾಪರಮೇಶ್ವರಿ...
ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ..!
ಉಪ್ಪಿನಂಗಡಿ: ಲಾರಿ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ.
ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿಯಲ್ಲಿ ಡಿಕ್ಕಿ...
ಸುಳ್ಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವ ವೈದ್ಯ ಸಾವು..!
ಸುಳ್ಯ: ಕೆಲವು ದಿನಗಳ ಹಿಂದೆ ಸೋಣಂಗೇರಿ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯರೊಬ್ಬರು ಮೃತಪಟ್ಟ...
ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀ ಕೃಷ್ಣ ಜೆ ರಾವ್...
ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮಗು ಕರುಣಿಸಿ ಇದೀಗ ಯುವಕ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎಂಬವರ ಪುತ್ರ ಕೃಷ್ಣ ಜೆ...
ಪುತ್ತೂರು: ವಂಚನೆಗೊಳಗಾದ ಯುವತಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ದ. ಕ. ಜಿಲ್ಲಾ...
ದ. ಕ. ಜಿಲ್ಲಾ ದಲಿತ್ ಸೇವಾ ಸಮಿತಿ ತಾಲೂಕು ಶಾಖೆ ಪುತ್ತೂರು ಇದರ ಅಧ್ಯಕ್ಷರಾದ ಬಿ. ಕೆ. ಅಣ್ಣಪ್ಪ ಕಾರೆಕ್ಕಾಡು ಅವರೊಂದಿಗೆ ಶ್ರೀ ಜೆ. ಕೃಷ್ಣ ರಾವ್ ನಿಂದ ವಂಚನೆಗೊಳಗಾದ ಯುವತಿ ಮನೆಗೆ...
ವಿಟ್ಲ: ವಿದ್ಯಾರ್ಥಿಗಳ ಕಲಿಕೆಯ ಸಮಸ್ಯೆಗಳಿಗೆ ಆಪ್ತ ಸಲಹಾ ಕೇಂದ್ರ: ಮಕ್ಕಳು ಮೊಬೈಲಿನಲ್ಲಿ ಮುಳುಗಿ...
ವಿಟ್ಲ: ವಿಟ್ಲ ಶಾಲಾ ರಸ್ತೆಯ ಮೋತಿ ಸಿಟಿ ಎರಡನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ಇದೀಗ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಆಪ್ತ ಸಲಹಾ ಕೇಂದ್ರ ಪ್ರಾರಂಭಿಸಲಾಗಿದ್ದು, ಕೌನ್ಸಿಲಿಂಗ್ ಮೂಲಕ ತರಬೇತಿ ನೀಡಲಾಗುತ್ತದೆ....
ಉಳ್ಳಾಲ: ಕುಡಿದ ಮತ್ತಿನಲ್ಲಿ ಶೋಕೇಸ್ ಗ್ಲಾಸ್ ಒಡೆದು ತೀವ್ರ ರಕ್ತಸ್ರಾವದಿಂದ ವ್ಯಕ್ತಿ ಮೃತ್ಯು..!
ಮಂಗಳೂರು: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬರು ತನ್ನ ಮನೆಯಲ್ಲಿ ಶೋಕೇಸ್ ಗಾಜನ್ನು ಒಡೆದು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಳ್ಳಾಲ ಬಳಿಯ ಮಾಡೂರ್ ಸೈಟ್ನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮಧೂರ್ ಸೈಟ್ ನಿವಾಸಿ ಸತೀಶ್ ನಾಯಕ್...
ಇಡ್ಕಿದು ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ ಅಜಿತ್ ಕುಮಾರ್ (ಜು. 04) ...
ಇಡ್ಕಿದು: ಇಡ್ಕಿದು ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ ಸುಳ್ಯ ಮೂಲದ ಅಜಿತ್ ಕುಮಾರ್ ರವರು (ಜು. 04) ಇಂದು ಕರ್ತವ್ಯಕ್ಕೆ ಹಾಜರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಇವರು ಪ್ರಸ್ತುತ ಕೆದಿಲ ಪಂಚಾಯತ್ ಅಭಿವೃದ್ಧಿ...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ವ್ಯಕ್ತಿಯೋರ್ವ ನೀಡಿದ ದೂರಿನಲ್ಲೇನಿದೆ..!?ದೂರಿಗೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಮಾಹಿತಿ ನೀಡುವುದಾಗಿ ಬರವಣಿಗೆಗೆ ಇರುವ ಪತ್ರವು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಷಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನಿಂದ ಗುರುವಾರ ಜಿಲ್ಲಾ ಎಸ್ಪಿ ಹಾಗೂ...
















