Wednesday, July 22, 2026
spot_imgspot_img
spot_imgspot_img
Home Tags Vtv

Tag: vtv

ತುಮಕೂರಿನಲ್ಲಿ ಹಿಟ್ & ರನ್ – ಮನೆಮುಂದೆ ಆಟವಾಡುತ್ತಿದ್ದ 2 ವರ್ಷದ ಬಾಲಕ ಸಾವು

ತುಮಕೂರು: ಮನೆ ಮುಂದೆ ಆಡುತಿದ್ದ 2 ವರ್ಷದ ಬಾಲಕನ ಮೇಲೆ ಕಾರು ಹರಿದು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಸಂತೆದೀಪದ ಬಳಿ ಘಟನೆ ನಡೆದಿದ್ದು, ಕಾರು...

ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ – ಮೀನುಗಾರರ ರಕ್ಷಣೆ

ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು....

ಬೊಳಂತಿಮೊಗರು ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ ನೂತನ ಅಭಿವೃದ್ಧಿ ಸಮಿತಿ ರಚನೆ

ಅಧ್ಯಕ್ಷರಾಗಿ ಪುರಂದರ ಅಂಚನ್, ಉಪಾಧ್ಯಕ್ಷರಾಗಿ ನಮಿತಾ ಬೊದ್ದೋಣಿ ಆಯ್ಕೆ ಬೊಳಂತಿಮೊಗರು: ಪಿ.ಎಂ. ಶ್ರೀ ಕರ್ನಾಟಕ ಪಬ್ಲಿಕ್ ಶಾಲೆ, ಬೊಳಂತಿಮೊಗರು ಇದರ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರಂದರ ಅಂಚನ್ ಅವರು ಸತತಮೂರನೇ ಬಾರಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ....

ಇರಾನ್ ಮೇಲೆ ಮತ್ತೆ ದಾಳಿ – ರೈಲು, ವಿಮಾನ ನಿಲ್ದಾಣ ಟಾರ್ಗೆಟ್‌ ಮಾಡಿ ಹೊಡೆದ...

ಟೆಹ್ರಾನ್: ಇರಾನ್‌ ಮೇಲೆ ಅಮೆರಿಕ ಮತ್ತೆ ದಾಳಿ ನಡೆಸಿದ್ದು, ಇರಾನ್‌ನ ಸೇತುವೆಗಳು, ಸಾರಿಗೆ ಮೂಲಸೌಕರ್ಯಗಳನ್ನು ಟಾರ್ಗೆಟ್‌ ಮಾಡಿ ಹೊಡೆದಿದೆ. ಇರಾನ್‌ ಕೂಡ, ಕೊಲ್ಲಿಯಲ್ಲಿರುವ ಅಮೆರಿಕದ ಮಿತ್ರರಾಷ್ಟ್ರಗಳ ಮೇಲೆ ದಾಳಿ ಮಾಡಿ ಪ್ರತ್ಯುತ್ತರ ನೀಡಿದೆ. ಇರಾನಿನ...

ಬಿ.ಸಿ ರೋಡ್ ನಲ್ಲಿ ಲಾವಣ್ಯ ಬರ್ಬರ ಹತ್ಯೆ ಪ್ರಕರಣ

ಇಲಿಪಾಷಣ ತೆಗೆದುಕೊಂಡ ಆರೋಪಿ ಚೇತನ್ ಗೌಡ ಬಂಧನ; ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸನೆ ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಂಟ್ವಾಳ ತಾಲೂಕಿನ ಕಕ್ಕೆಪದವು ನಿವಾಸಿ ಬಾಲಕೃಷ್ಣ ಗೌಡ...

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಬಾಂಬ್ ಬೆದರಿಕೆ – ಇಂಡಿಗೋ ವಿಮಾನದ ಶೌಚಾಲಯದಲ್ಲಿ ಚೀಟಿ ಪತ್ತೆ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ಶೌಚಾಲಯದ ಒಳಗೆ ಬಾಂಬ್ ಬೆದರಿಕೆಯ ಚೀಟಿ ಪತ್ತೆಯಾಗಿದೆ. ಗುರುವಾರ (ಜು.16) ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಇಂಡಿಗೋ 6E-6423 (BLR-AMD) ವಿಮಾನದ ಶೌಚಾಲಯದ ಒಳಗೆ...

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ – ಕೇಂದ್ರ ಸರ್ಕಾರದ ಮಧ್ಯಪ್ರವೇಶ

ನವದೆಹಲಿ: ಭಾರತದಾದ್ಯಂತ ಇರುವ ಇಸ್ರೋದ ವಿವಿಧ ಕೇಂದ್ರಗಳ ಸುಮಾರು 100 ವಿಜ್ಞಾನಿಗಳು ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಗಗನಯಾನದಂತಹ ಮಹತ್ವದ ಪ್ರಮುಖ ರಾಷ್ಟ್ರೀಯ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳ ರಾಜೀನಾಮೆ ಹಾಗೂ ಸ್ವಯಂ...

ಕಾಸರಗೋಡು: ಕೆರೆಯಲ್ಲಿ ಮುಳುಗಿ ಮಹಿಳೆ ಮೃತ್ಯು

ಕಾಸರಗೋಡು: ಕುಂಬ್ಳೆ ಬಳಿಯ ಮುಜುಂಗಾವು ಎಂಬಲ್ಲಿ ಗುರುವಾರ 48 ವರ್ಷದ ಮಹಿಳೆಯೊಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ. ಮೃತರನ್ನು ಸೀತಾಂಗೋಳಿಯ ಎಡನಾಡ್ ಬ್ಯಾಂಕ್ ಬಳಿ ವಾಸಿಸುವ ರಾಮಕೃಷ್ಣ ಅವರ ಪತ್ನಿ ಎಂ...

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ...

ಕಡಬ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಯುವಕನೊಬ್ಬನನ್ನು ಸುಬ್ರಮಣ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ಅಪ್ರಾಪ್ತ ಮಗಳು ಜುಲೈ 7ರಂದು ಕಡಬ ತಾಲೂಕಿನ...

ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ; 7 ಆರೋಪಿಗಳ ಬಂಧನ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ಖೋಟಾ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿ, 7 ಆರೋಪಿಗಳನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ...
error: Content is protected !!