Monday, October 26, 2026
spot_imgspot_img
spot_imgspot_img
Home Tags Vtv

Tag: vtv

ಪಾಕ್‌ ಆಸ್ಪತ್ರೆಯಲ್ಲಿ ಎಸಿ ಕಂಪ್ರೆಸರ್ ಸ್ಫೋಟ – 15 ನವಜಾತ ಶಿಶುಗಳ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ ಆಸ್ಪತ್ರೆಯೊಂದರಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಭಾರೀ ದುರಂತ ಸಂಭವಿಸಿದೆ. ಆಸ್ಪತ್ರೆಯಲ್ಲಿ ಎಸಿ ಕಂಪ್ರೆಸರ್‌ ಸ್ಫೋಟಗೊಂಡು ಸುಮಾರು 15 ನವಜಾತ ಶಿಶುಗಳು ಸಾವನ್ನಪ್ಪಿವೆ. ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸ್ತ್ರೀರೋಗ ಶಾಸ್ತ್ರ...

ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ) ಆಗಸ್ಟ್ 26ರಿಂದ ಸಪ್ಟೆಂಬರ್‍ 06 ರ ವರೆಗೆ...

ವಿಟ್ಲ. ಆ. 25: ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ) ಎಂಬ ಶೀರ್ಷಿಕೆಯಡಿಯಲ್ಲಿ ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ಸೀರತ್ ಅಭಿಯಾನದ ಅಂಗವಾಗಿ ಜಮಾಅತೆ, ಇಸ್ಲಾಮಿ ಹಿಂದ್ ವಿಟ್ಲ ಘಟಕದ ವತಿಯಿಂದ ಪತ್ರಿಕಾ ಗೋಷ್ಠಿ ಕಾರ್ಯಕ್ರಮವನ್ನು...

ಉರಿಮಜಲು: ಇಡ್ಕಿದು ಸೇವಾ ಸಹಕಾರಿ ಸಂಘದ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ

ಸಂಘವು 2025-26 ನೇ ಸಾಲಿನಲ್ಲಿ 923 ಕೋಟಿ ವ್ಯವಹಾರ ಮಾಡಿ 2,85,52,315.41 ನಿವ್ವಳ ಲಾಭ ಗಳಿಸಿದೆ- ಅಧ್ಯಕ್ಷ ಸುಧಾಕರ ಶೆಟ್ಟಿ ಬೀಡಿನಮಜಲು ಇಡ್ಕಿದು ಸೇವಾ ಸಹಕಾರಿ ಸಂಘವು 2 ಗ್ರಾಮ ವ್ಯಾಪ್ತಿಯಲ್ಲಿ ಉರಿಮಜಲಿನಲ್ಲಿ ಕೇಂದ್ರ...

ಶಾರ್ಜಾದಲ್ಲಿ ಅಪಾರ್ಟ್‌ಮೆಂಟ್‌ನಿಂದ ಬಿದ್ದು ಏಳು ವರ್ಷದ ಕಾಸರಗೋಡಿನ ಬಾಲಕಿ ಸಾವು

ಕಾಸರಗೋಡು:ಸೋಮವಾರ ಬೆಳಿಗ್ಗೆ ಶಾರ್ಜಾದ ಅಪಾರ್ಟ್‌ಮೆಂಟ್ ನ ಮೂರನೇ ಮಹಡಿಯಿಂದ ಬಿದ್ದು ಕಾಸರಗೋಡಿನ ಏಳು ವರ್ಷದ ಬಾಲಕಿ ದುರಂತ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತಳನ್ನು ಕಾಸರಗೋಡಿನ ಮೊಗ್ರಾಲ್ ನಿವಾಸಿಗಳಾದ ಮುಬಾರಕ್ ಅಲಿ ಮತ್ತು ಮುರ್ಷಿದಾ ದಂಪತಿಯ...

ಪುತ್ತೂರು: ಸಂಚಾರ ನಿಯಮ ಉಲ್ಲಂಘನೆ: ಸ್ಟಿಕ್ಕರ್ ಅಳವಡಿಸಿದ ವಾಹನಗಳಿಗೆ ದಂಡ

ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವಂತೆ ಗ್ಲಾಸ್‌ಗಳಿಗೆ ಸ್ಟಿಕ್ಕರ್ ಅಳವಡಿಸುವುದು, ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್ ಹಚ್ಚಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣಾ ಪೊಲೀಸರು...

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸುಳ್ಳು ಸುದ್ದಿ ಪ್ರಸಾರ : ವ್ಯಕ್ತಿಯ ವಿರುದ್ಧ ಪ್ರಕರಣ...

ಪುತ್ತೂರು: ಸಾಮಾಜಿಕ ಜಾಲತಾಣ ವಾಟ್ಸಾಪ್‌ನಲ್ಲಿ ಮಂಜುನಾಥ್ ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯು ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ ಆ.26 ರಂದು ಪುತ್ತೂರು ಬಂದ್ ನಡೆಸಲು ಸವಾಲು ಹಾಕುವಂತಹ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ...

ವಿಟ್ಲ ಝೀ ಕನ್ನಡ ಸರಿಗಮಪ ಲಿಟ್ಲ್‌ ಚಾಂಪ್ 2026 ವಿನ್ನರ್ ಅಶ್ಮಿತ್ ಎ.ಜೆ ಇವರಿಗೆ...

ವಿಟ್ಲ ಝೀ ಕನ್ನಡ ಸರಿಗಮಪ ಲಿಟ್ಲ್‌ ಚಾಂಪ್ 2026 ವಿನ್ನರ್ ಅಶ್ಮಿತ್ ಮಂಗಳೂರು ಇವರಿಗೆ ವಿಟ್ಲ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಂಘ ವಿಟ್ಲ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು. ನಿರ್ದೇಶಕ ರವಿಶ್ ಪೊಸವಳಿಕೆ ಮ್ಯಾನೇಜರ್...

ನೇರಳಕಟ್ಟೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ವಿಶೇಷ ಅಮೃತ ಫಲಹಾರ ತರಗತಿ

ನೇರಳಕಟ್ಟೆ: ಶ್ರೀ ಗಣೇಶ ಸಭಾಭವನ, ಶಾಖೆ ನೇರಳಕಟ್ಟೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ವಿಶೇಷ ಅಮೃತ ಫಲಹಾರ ತರಗತಿಯನ್ನು ಭಾನುವಾರ(ಆ. 25) ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಪ್ರಕಾಶ್ ನಾಯಕ್ ರವರು ಹಸಿ...

“ಮನೆಗೆಲಸ ಮಾಡು, ವೃದ್ಧ ಪೋಷಕರನ್ನು ನೋಡಿಕೊಂಡಿರು”, ಪತ್ನಿಗೆ ಪತಿ ಆದೇಶಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್‌ ಮಹತ್ವದ...

ಬೆಂಗಳೂರು: ಪತಿ ಸೇರಿದಂತೆ ಯಾರೂ ಕೂಡಾ ಮಹಿಳೆಗೆ ಮನೆಗೆಲಸ ಹಾಗೂ ಪೋಷಕರನ್ನು ನೋಡಿಕೊಳ್ಳುವಂತೆ ಬಲವಂತ ಮಾಡುವಂತಿಲ್ಲ ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಪತ್ನಿ ಮತ್ತು ಮಗಳಿಗೆ ಮಾಸಿಕ 9 ಸಾವಿರ ರೂ. ಜೀವನಾಂಶ...

ಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ..!

ಉಡುಪಿ: ಮೀನುಗಾರ ಕಾರ್ಮಿಕನಿಗೆ ಚೂರಿ ಇರಿದು ಹತ್ಯೆ ಮಾಡಿದ ಘಟನೆ ಮಲ್ಪೆಯಲ್ಲಿ ಮಂಗಳವಾರ(ಆ.25) ಬೆಳಗ್ಗೆ ನಡೆದಿದೆ. ಚಿಕ್ಕಮಗಳೂರು ಮೂಲದ ಅಭಿಷೇಕ್(24) ಕೊಲೆಯಾದ ದುರ್ದೈವಿ. ರಾಯಚೂರು ಮೂಲದ ಗೋಂವಿಂದ ರಾಜು ಕೊಲೆ ಆರೋಪಿ. ಮುಂಜಾನೆ ಮಲ್ಪೆ...
error: Content is protected !!