Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ) 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಎಂಡಿ...

ವಿಟ್ಲ: ಕೇರಳದಿಂದ ಪರವಾನಿಗೆ ಹೊಂದಿ ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗುಂಪು ಕಟ್ಟಿಕೊಂಡು ...

ಬಂಟ್ವಾಳ: ಕೇರಳದಿಂದ ಪರವಾನಿಗೆ ಹೊಂದಿ ಲ್ಯಾಟ್ರರೇಟ್ ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಗಳನ್ನು ಗುಂಪೊಂದು ತಡೆದು ನಿಲ್ಲಿಸಿ ಅಡ್ಡಿಪಡಿಸಿದ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಲಾರಿ ಚಾಲಕರು...

ಮುಂದುವರಿದ ಭಾರೀ ಮಳೆ – ಕಡಬ, ಸುಳ್ಯ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು (ಜು.03)...

ಕಡಬ, ಸುಳ್ಯ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜು.03) ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಮತ್ತು ಪದವಿ...

ಸುರತ್ಕಲ್ :2 ಬಸ್ಸುಗಳ ನಡುವೆ ಪರಸ್ಪರ ಡಿಕ್ಕಿ-ಹಲವರಿಗೆ ಗಾಯ

2ಬಸ್ಸುಗಳ ನಡುವೆ ಪರಸ್ಪರ ಡಿಕ್ಕಿಯಾದ ಘಟನೆ ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದಿದೆ. ಬಸ್ಸುಗಳು ಸಂಪೂರ್ಣ ನುಜ್ಜು ಗುಜ್ಜುವಾಗಿದ್ದು, 14 ವಿದ್ಯಾರ್ಥಿಗಳು ಸೇರಿ 25 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ...

ಮಂಗಳೂರು: ಭಾರೀ ಮಳೆಗೆ ಕಾರಿನ ಮೇಲೆ ಉರುಳಿ ಬಿದ್ದ ಮರ

ಮಂಗಳೂರಿನ ಕೆಲವು ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗಿದ್ದು, ನಗರದ ನವಭಾರತ್ ವೃತ್ತದ ಬಳಿ ಬೃಹತ್ ಮರವೊಂದು ಧರೆಗುರುಳಿದೆ. ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು, ಸಾಕಷ್ಟು ಹಾನಿಯಾಗಿದೆ. ಅದೃಷ್ಟವಶಾತ್, ಯಾವುದೇ...

ಮಣಿಪಾಲ: ಬಸ್ಸಿನಡಿಗೆ ಬಿದ್ದು ಮಹಿಳೆ ಸ್ಥಳದಲ್ಲಿಯೇ ಮೃತ್ಯು

ಮಣಿಪಾಲ: ವೇಗದೂತ ಬಸ್ ಢಿಕ್ಕಿ ಹೊಡೆದ ಪರಿಣಾಮ ನಡೆದು ಕೊಂಡು ಹೋಗುತ್ತಿದ್ದ ಮಹಿಳೆ ಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ಮಣಿಪಾಲದ ಈಶ್ವರ ನಗರ ಎಂಬಲ್ಲಿ ನಡೆದಿದೆ.ಮೃತರನ್ನು ನಿವೃತ್ತ ನರ್ಸ್ ವಿನೋದ(70) ಎಂದು...

ಕರವಾಳಿಯಲ್ಲಿ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಹಿಂದು ಜಾಗರಣ ವೇದಿಕೆ ಕರೆ

ರಾಜ್ಯ ಸರಕಾರದ ಹಿಂದು ವಿರೋಧಿ ನೀತಿಯನ್ನು ಖಂಡಿಸಿ ಬೃಹತ್ ಪ್ರತಿಭಟನೆಗೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ರಾಜ್ಯ ಸರಕಾರದ ಹಿಂದು ವಿರೋಧಿ ನೀತಿಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಪುತ್ತೂರು ದಕ್ಷಿಣ ಕನ್ನಡ...

ಮದುವೆಯಾಗುವುದಾಗಿ ವಂಚಿಸಿದ ಪ್ರಕರಣ- ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ಯುವಕ ನಾಪತ್ತೆಯಾದ ಪ್ರಕರಣದ ಸಂತ್ರಸ್ಥೆಗೆ ನ್ಯಾಯ ದೊರಕಿಸಿಕೊಡುವ ಕುರಿತು ವಿಶ್ವಕರ್ಮ ಒಕ್ಕೂಟದ ನೇತೃತ್ವದಲ್ಲಿ ಸಮಾಜದ ತುರ್ತು ಸಭೆ ಜು.2ರಂದು ಕರ್ಮಲ ವಿಶ್ವಕರ್ಮ ಸಮಾಜ ಸೇವಾ ಸಭಾಂಗಣದಲ್ಲಿ...

ಬಂಟ್ವಾಳ: ವಕೀಲರ ಬಗ್ಗೆ ಕೀಳು ಪದ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌; ನವೀನ್‌ ಗೌಡ...

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳನ್ನು ಉಪಯೋಗಿಸಿ ಪೋಸ್ಟ್ ಹಾಕಿದ ಆರೋಪದಲ್ಲಿ ನವೀನ್ ಗೌಡ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪುರಂದರ ಗೌಡ ಎಂಬವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ....

ಜುಲೈ 6ರಂದು ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ

ಲಯನ್ಸ್ ಕ್ಲಬ್ ವಿಟ್ಲ ಸಿಟಿಯ 2025-26ನೇ ಸಾಲಿನ ಅಧ್ಯಕ್ಷರಾಗಿ ಶ್ವೇತ ರವಿ ಕುಮಾರ್ ಆಯ್ಕೆಯಾಗಿರುತ್ತಾರೆ. ಇವರು ಪ್ರಸ್ತುತ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ರಾಜ್ಯ ಪ್ರಶಸ್ತಿ ಪುರಸ್ಕೃತ ಪ್ರತಿಷ್ಠಿತ ಅಂತರ್ರಾಷ್ಟ್ರೀಯ ಸ್ಯಾಕ್ಸೋಫೋನ್ ವಾದಕರಾದ ಪಿ.ಕೆ.ಗಣೇಶ್...
error: Content is protected !!