Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಕೊಲೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಮಂಗಳೂರು: ಹಾಡುಹಗಲಿನಲ್ಲಿ ವ್ಯಕ್ತಿಯೋರ್ವರನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಲ್ಕಿ ತಾಲೂಕಿನ ಪಕ್ಷಿಕೆರೆಯ ಕೆಮ್ರಾಲ್ ನಿವಾಸಿ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಎಂದು...

‘ಕ್ಯಾಪ್ಟನ್ ಕೂಲ್’ ಪದ ಟ್ರೇಡ್‌ಮಾರ್ಕ್​ಗಾಗಿ ಅರ್ಜಿ ಸಲ್ಲಿಸಿದ ಮಹೇಂದ್ರ ಸಿಂಗ್ ಧೋನಿ

ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಇದೀಗ ತಮ್ಮ ಬಿರುದನ್ನೇ ಟ್ರೇಡ್ ಮಾರ್ಕ್ ಮಾಡಿಕೊಳ್ಳಲು ಮುಂದಾಗಿದ್ದಾರೆ. ಅಭಿಮಾನಿಗಳು ಪ್ರೀತಿಯಿಂದ ಕರೆಯುವ "ಕ್ಯಾಪ್ಟನ್ ಕೂಲ್" ಎಂಬ ಪದ ಟ್ರೇಡ್...

ಎಸ್‌ಎಲ್‌ವಿ ಬುಕ್ಸ್‌ ಸಂಸ್ಥೆಯಿಂದ ತಾಯಿ ಚಾಮುಂಡೇಶ್ವರಿಯ ಆಷಾಢ ಶುಕ್ರವಾರದ ಉಪಹಾರಕ್ಕಾಗಿ 5 ಲಕ್ಷ ದೇಣಿಗೆ

ಉದ್ಯಮಿ ದಿವಾಕರ ದಾಸ್‌ರವರಿಂದ ಮೈಸೂರು ಡಿಸಿಯವರಿಗೆ ಚೆಕ್‌ ಹಸ್ತಾಂತರ ಮೈಸೂರು ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ತಾಯಿಯ ಸನ್ನಿಧಾನಕ್ಕೆ ಆಷಾಢ ಮಾಸದಲ್ಲಿ ವಿಶೇಷವಾಗಿ ಭಕ್ತಾದಿಗಳು ಪಾದಾಯಾತ್ರೆಯ ಮೂಲಕ ಮತ್ತು ಅನೇಕ ಭಕ್ತಾದಿಗಳು ಬಂದು ತಾಯಿಯ...

ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ – 1 ತಿಂಗಳು ಸಂಪೂರ್ಣ ಬಂದ್

ಚಿಕ್ಕಮಗಳೂರು: ಜಿಲ್ಲೆಯ ಕೆಲವೆಡೆ ನಿರಂತರ ಮಳೆಯಾಗುತ್ತಿರುವ ಕಾರಣ ಇಂದಿನಿಂದ ಒಂದು ತಿಂಗಳು ಎತ್ತಿನಭುಜ ಚಾರಣವನ್ನು ಬಂದ್ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜಕ್ಕೆ ಪ್ರವಾಸಿಗರು 7 ಕಿ.ಮೀ. ಚಾರಣ ಮಾಡಿ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು....

ಉಡುಪಿ: ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ; ಕೋಡಿಕೆರೆ ಲೋಕೇಶ್ ಹಾಗೂ ಇನ್ನೋರ್ವನಿಗೆ...

ಉಡುಪಿ: ಹೆಜಮಾಡಿ ಟೋಲ್ ಪ್ಲಾಜಾದ ಬಳಿ ಪಾರ್ಕ್ ಮಾಡಲಾದ ಲಾರಿಯೊಂದರ ಹಿಂಬದಿಗೆ ಇನೋವಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಕೋಡಿಕರೆ ನಿವಾಸಿ ಲೋಕೇಶ್ (43)...

ಅಮೆರಿಕದಲ್ಲಿ ಹೊಸ ಪಕ್ಷ ಕಟ್ಟುವ ಎಚ್ಚರಿಕೆ ಕೊಟ್ಟ ಎಲಾನ್ ಮಸ್ಕ್

ವಾಷಿಂಗ್ಟನ್: ಅಮೆರಿಕದಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಬಿಲ್’ಗೆ ಅನುಮೋದನೆ ಸಿಕ್ಕರೆ ಮರುದಿನವೇ ಹೊಸ ಪಕ್ಷವನ್ನು ಕಟ್ಟುವುದಾಗಿ ಎಲಾನ್ ಮಸ್ಕ್ ಟ್ರಂಪ್​ಗೆ ಎಚ್ಚರಿಕೆ ನೀಡಿದ್ದಾರೆ. ಒಂದು ಕಾಲದಲ್ಲಿ ಡೊನಾಲ್ಡ್​ ಟ್ರಂಪ್ ಆಪ್ತಮಿತ್ರ ಮತ್ತು ಸಲಹೆಗಾರರಾಗಿದ್ದ ​...

ಸುಳ್ಯ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವೃದ್ಧೆ ಸಾವು..!

ಸುಳ್ಯ: ಬಾವಿಗೆ ಬಿದ್ದು ವೃದ್ಧೆ ಸಾವನ್ನಪ್ಪಿದ ಘಟನೆ ಅಜ್ಜಾವರದ ಬಂಟ್ರಬೈಲು ಎಂಬಲ್ಲಿ ನಡೆದಿದೆ. ಮೃತಪಟ್ಟ ವೃದ್ಧೆಯನ್ನು ಬಾಲಕೃಷ್ಣ ಎಂಬವರ ಪತ್ನಿ ದೇವಮ್ಮ (72) ಎಂದು ಗುರುತಿಸಲಾಗಿದೆ. ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ...

ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸ್ಫೋಟ; ಸಾವಿನ ಸಂಖ್ಯೆ 35ಕ್ಕೆ ಏರಿಕೆ..!

ಹೈದರಾಬಾದ್: ತೆಲಂಗಾಣದ ಸಂಗರೆಡ್ಡಿಯಲ್ಲಿರುವ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೂ 31 ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ಸದ್ಯ ಅಂತಿಮ ಹಂತದಲ್ಲಿ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಬಂಟ್ವಾಳದ ಪಂಚಿನಡ್ಕ ಎಂಬಲ್ಲಿ ನಡೆದಿದೆ. ಬೆಳಗ್ಗಿನ ಜಾವ ಪುಣಚ ಮೂಲದ ವ್ಯಕ್ತಿ ಬಂಟ್ವಾಳ ಮೂಲಕ ಮನೆಗೆ ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಘಟನೆ ಪರಿಣಾಮ...
error: Content is protected !!