Tag: vtv
ಮಂಗಳೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಪ್ರಕರಣ ದಾಖಲು..!
ಮಂಗಳೂರು: ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಕಟ್ಟಡದ ನೆಲಮಾಳಿಗೆಯಲ್ಲಿ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ.
ಜೂನ್...
ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 13 ಸೈನಿಕರು ಸಾವು, 29 ಮಂದಿಗೆ ಗಾಯ
ಆತ್ಮಾಹುತಿ ಬಾಂಬ್ ದಾಳಿಯಲ್ಲಿ 13 ಪಾಕ್ ಸೈನಿಕರು ಸಾವನ್ನಪ್ಪಿದ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದಿದೆ.
ಈ ದಾಳಿಯಲ್ಲಿ ಸ್ಥಳೀಯ ಅಧಿಕಾರಿಗಳು ಸೇರಿ 29 ಜನರು ಗಾಯಗೊಂಡಿದ್ದಾರೆ ಎಂದು...
ಸುಹಾಸ್ ಶೆಟ್ಟಿ ಹತ್ಯೆ: ವಿದೇಶದಿಂದ ಹಣದ ನೆರವು
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ನಡೆಸುತ್ತಿದ್ದು, ವಿಚಾರಣೆ ವೇಳೆ ಸುಹಾಸ್ ಶೆಟ್ಟಿ...
ಪುತ್ತೂರು: ರಸ್ತೆಗೆ ಬಿದ್ದ ಬೃಹತಾಕಾರದ ಮರ ಮಾಣಿ – ಮೈಸೂರು ಹೆದ್ದಾರಿಯಲ್ಲಿ ಸಂಚಾರ...
ಪುತ್ತೂರು: ಹಂಟ್ಯಾರ್ ಶಾಲಾ ಬಳಿ ಬೃಹತ್ ಮರವೊಂದು ರಸ್ತೆಗಡ್ಡವಾಗಿ ಬಿದ್ದಿದ್ದು ಮಾಣಿ-ಮೈಸೂರು ಹೆದ್ದಾರಿ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಮರ ರಸ್ತೆಗಡ್ಡವಾಗಿ ಬಿದ್ದಿದ್ದರಿಂದ ಎರಡೂ ಬದಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸಂಪ್ಯದಿಂದಲೇ ವಾಹನಗಳು ಸರತಿ...
ಎಚ್ಚರಿಕೆ..!ಸೈಬರ್ ಅಪರಾಧಿಗಳು ನೀಡುವ ಹೂಡಿಕೆ, ಉದ್ಯೋಗವಕಾಶಗಳ ಮೋಸದ ಬಲೆಗೆ ಬೀಳಬೇಡಿ
ಸೈಬರ್ ಅಪರಾಧಿಗಳು ನಕಲಿ ಹೂಡಿಕೆ ಅವಕಾಶಗಳ ಮೂಲಕ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭದ ಭರವಸೆ ನೀಡಿ ನಿಮ್ಮನ್ನು ಮೋಸಗೊಳಿಸುತ್ತಾರೆ. ನೀವು ಹಣ ಹೂಡಿಕೆ ಮಾಡಿದ ನಂತರ ನಿಮ್ಮ ಹಣ ಕಣ್ಮರೆಯಾಗುತ್ತದೆ.
ಈ ರೀತಿಯ ಮೋಸಗಳು...
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳ ಮೈಸೂರು ದಸರಾ 2025ರ ಪೂರ್ವಭಾವಿ...
ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ನಡೆಯಿತು.
ಸಭೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಕಾರ್ಯಕ್ರಮ ನಡೆಸುವ ರೂಪುರೇಶೆಗಳ ಬಗ್ಗೆ ಚರ್ಚೆ ನಡೆಯಿತು....
ನೆಲ್ಯಾಡಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ದೋಂಟಿ ಹೆಚ್.ಟಿ. ಲೈನ್ ಗೆ ತಾಗಿ ವಿದ್ಯುತ್ ತಗುಲಿದ ಪರಿಣಾಮ ಮದ್ದು ಸಿಂಪಡನೆ ಮಾಡುತಿದ್ದ ವ್ಯಕ್ತಿ ಮೃತ ಪಟ್ಟ ಘಟನೆ ಅರಸಿನಮಕ್ಕಿ ಎಂಜಿರ...
ಪ್ರಧಾನಿ ನರೇಂದ್ರ ಮೋದಿಗೆ ‘ಧರ್ಮ ಚಕ್ರವರ್ತಿ’ ಬಿರುದು ಪ್ರದಾನ
ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವದ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರಿಗೆ 'ಧರ್ಮ ಚಕ್ರವರ್ತಿ' ಎಂಬ ಬಿರುದನ್ನು ಪ್ರದಾನ ಮಾಡಲಾಯಿತು.ಈ ಗೌರವವನ್ನು ಸ್ವೀಕರಿಸಿದ ಪ್ರಧಾನಿ...
ವಿಜಯಪುರ – ಮಂಗಳೂರು ರೈಲು ಸಂಚಾರ ಖಾಯಂ -ಸಂಸದ ಕ್ಯಾಪ್ಟನ್ ಬ್ರಿಜೇಶ್ ಘೋಷಣೆ
ವಿಜಯಪುರ-ಮಂಗಳೂರು ಸೆಂಟ್ರಲ್ ರೈಲನ್ನು ಕ್ರಮಬದ್ಧಗೊಳಿಸಬೇಕೆಂಬ ಬಹುದಿನಗಳ ಬೇಡಿಕೆ ಕೊನೆಗೂ ಈಡೇರಿದೆ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಿಜಯಪುರ - ಮಂಗಳೂರು ರೈಲು ಸಂಚಾರ ಖಾಯಂ ಆಗಿರುವ ಸುದ್ದಿಯನ್ನು ಟ್ವಿಟರ್ನಲ್ಲಿ...
















