Tag: vtv
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆಹೋರಾತ್ರಿ ಧರಣಿ: ಬಿ.ವೈ. ವಿಜಯೇಂದ್ರ
ಬೆಂಗಳೂರು: ಭ್ರಷ್ಟ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಆಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಗೇಂದ್ರ...
ಸಿಗ್ನಲ್‌ನಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಕಾರು – 50 ಅಡಿ ಹಾರಿಬಿದ್ದು ಬೈಕ್...
ಬೆಂಗಳೂರು: ವೇಗವಾಗಿ ಬಂದ ಕಾರೊಂದು ಸಿಗ್ನಲ್‌ನಲ್ಲಿ ನಿಂತಿದ್ದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರದಲ್ಲಿ ನಡೆದಿದೆ.
ನವೀನ್(33) ಅಪಘಾತದಲ್ಲಿ...
ಕಡೇಶ್ವಾಲ್ಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ನೂತನ ಗರ್ಭಗುಡಿಯ ಪಾದುಕಾನ್ಯಾಸ
ಬಂಟ್ವಾಳ: ಕಡೇಶ್ವಾಲ್ಯ, ಮೊಗರ್ನಾಡು ಸಾವಿರ ಸೀಮೆಯಲ್ಲಿರುವ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಆ. 26 ಬುಧವಾರ ಬೆಳಿಗ್ಗೆ 10.30 ಗಂಟೆಗೆ ನೂತನ ಗರ್ಭಗುಡಿಯ ಪಾದುಕಾನ್ಯಾಸ ನಡೆಯಲಿದೆ.
ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ನೀಲೇಶ್ವರ...
ಪುತ್ತೂರು ಬಂದ್‌ಗೆ ಅರುಣ್ ಕುಮಾರ್ ಪುತ್ತಿಲ ಬೆಂಬಲ-ಪುತ್ತೂರಿನಲ್ಲಿ ಆ.25ರಂದು ಸ್ವಯಂಪ್ರೇರಿತ ಬಂದ್‌ಗೆ ಹಿಂದೂ ಜಾಗರಣ...
ಪುತ್ತೂರು: ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಆ.25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ. ಬಂದ್‌ಗೆ ಅರುಣ್...
ಈದ್ ಮಿಲಾದ್ ಹಿನ್ನೆಲೆ 40 ಅಡಿ ಎತ್ತರದ ಟಿಪ್ಪು ಕಟೌಟ್, ಪಾಕ್ ಸೇನೆ ಹಾಡು...
ಚಿಕ್ಕಮಗಳೂರು: ಈದ್ ಮಿಲಾದ್ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಮುಸ್ಲಿಂ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದು, ಈ ಕಟೌಟ್‌ನ್ನು ವಿಡಿಯೋ ಮಾಡಿ ಅದಕ್ಕೆ ಪಾಕ್ ಸೇನೆ ಮುಜಾಹಿದ್ ಹಾಡು...
ಬಾಗಲಕೋಟೆ: ಜೇಬಿನಲ್ಲಿದ್ದ ಪವರ್ ಬ್ಯಾಂಕ್ ಬ್ಲಾಸ್ಟ್: ಯುವಕನಿಗೆ ಗಾಯ, ಆಸ್ಪತ್ರೆಗೆ ದಾಖಲು
ಬಾಗಲಕೋಟೆ: ಜೇಬಿನಲ್ಲಿಟ್ಟುಕೊಂಡಿದ್ದ ಪವರ್ ಬ್ಯಾಂಕ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಯುವಕನೊಬ್ಬ ಗಾಯಗೊಂಡಿರುವ ಘಟನೆ ಜಮಖಂಡಿಯಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಸಿದ್ದು ಸಾಳೊಂಕಿ (21) ಗಾಯಗೊಂಡ ಯುವಕ. ಜಮಖಂಡಿ ನಗರದ ಬಸ್ ನಿಲ್ದಾಣದ ಬಳಿಯ ಎಟಿಎಂ...
ವಿಟ್ಲದಲ್ಲಿರುವ ಅಂಗಡಿಯೊಂದಕ್ಕೆ ಕೆಲಸಕ್ಕೆ ಮಹಿಳಾ ಅಥವಾ ಪುರುಷ ಅಭ್ಯರ್ಥಿ ಬೇಕಾಗಿದ್ದಾರೆ
ವಿಟ್ಲದಲ್ಲಿರುವ ಅಂಗಡಿಯೊಂದಕ್ಕೆ ಮಹಿಳಾ ಅಥವಾ ಪುರುಷ ಅಭ್ಯರ್ಥಿ ಕೆಲಸಕ್ಕೆ ಜನ ಬೇಕಾಗಿದ್ದಾರೆ.
ಕಂಪ್ಯೂಟರ್ ಬಗ್ಗೆ ತಿಳಿದಿರಬೇಕು, ಹಾಗೂ ದ್ವಿ ಚಕ್ರ ವಾಹನ ಓಡಿಸಲು ತಿಳಿದಿರಬೇಕು(ಪುರುಷರಿಗೆ ).
ಆಕರ್ಷಕ ವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ70902666359901814622
...
ಪುತ್ತೂರಿನಲ್ಲಿ ನಾಳೆ ಸ್ವಯಂಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ
ಪುತ್ತೂರು: ನಗರದ ದರ್ಬೆಯಲ್ಲಿ ವರ್ತಕ ಮೇಲೆ ನಡೆದ ಅಮಾನವೀಯ ದಾಳಿ, ಪೊಲೀಸರ ಎದುರಲ್ಲೇ ಮಹಿಳೆಯ ಮೇಲೆ ನಡೆದ ಹಲ್ಲೆ ಹಾಗೂ ಪೊಲೀಸ್ ಜೀಪಿನೊಳಗಿಂದಲೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗಳನ್ನು ಖಂಡಿಸಿ ಹಿಂದೂ ಜಾಗರಣ...
ವಿಟ್ಲ: ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ, ಕೇಂದ್ರ ಕಚೇರಿ ವಿಟ್ಲ ವತಿಯಿಂದ ರೈತರಿಗೆ...
ಅರ್ಜಿ ಸಲ್ಲಿಕೆಗೆ ನಾಳೆ ಕೊನೆಯ ದಿನ
ವಿಟ್ಲ: ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ, ಕೇಂದ್ರ ಕಚೇರಿ ವಿಟ್ಲ ವತಿಯಿಂದ ಕರ್ನಾಟಕ ರಾಜ್ಯ ದಕ್ಷಿಣ ವಲಯದ ರೈತ ಸಾಮಾಜಿಕ ನಿಧಿಯ ಮೂಲಕ ರೈತರಿಗೆ ಮತ್ತು...
ವಿಟ್ಲ: ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್...
ವಿಟ್ಲದಲ್ಲಿ ನಾಳೆ (ಆ. 25) ಹುಟ್ಟೂರಿನ ಗೌರವ ಸಂಭ್ರಮಾಚರಣೆ- ರೋಡ್ ಶೋ ಕಾರ್ಯಕ್ರಮ
ವಿಟ್ಲ: ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಲಿಟಲ್ ಚಾಂಪ್ಸ್ ಸಂಗೀತ ಕಾರ್ಯಕ್ರಮದಲ್ಲಿ ವಿಟ್ಲದ...
















