Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆ..!

ಮಂಗಳೂರು: ವಿವಿಧ ಆ್ಯಪ್‌ಗಳಿಂದ ಸಾಲ ಪಡೆದು ಆರ್ಥಿಕ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಡಿಕಲ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30)...

ಉಪ್ಪಿನಂಗಡಿ: ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ..!

ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲ ಮಣ್ಣು ಹಾಗೂ ಮರಗಳಿಂದ ಮುಚ್ಚಿಹೋಗಿದೆ. ಈ ಪ್ರದೇಶದಲ್ಲಿ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ...

ಉಡುಪಿ: ಕೆಲಸಕ್ಕೆಂದು ಹೋದ ಮಹಿಳೆ ವಾಪಾಸು ಮನೆಗೆ ಬಾರದೇ ನಾಪತ್ತೆ..!

ಉಡುಪಿ: ಮಣಿಪಾಲದಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರಿನಲ್ಲಿ ವಾಸವಿದ್ದ ಮಾದೇವಿ (38) ಎಂದು ಗುರುತಿಸಲಾಗಿದೆ. ಮಾದೇವಿ ಎಂಬ ಮಹಿಳೆ ಜೂನ್ 14...

ಉಳ್ಳಾಲ: ಡೆತ್‌ನೋಟ್‌ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!

ಉಳ್ಳಾಲ: ದ್ವಿತೀಯ ವರ್ಷದ ಬಿಎ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಲಪಾಡಿಯ ಕಿನ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಶ್ರೇಯಾ (19) ಎಂದು ಗುರುತಿಸಲಾಗಿದೆ. ಶ್ರೇಯಾ ಓದಿನ ಒತ್ತಡ ಹಾಗೂ ತಲೆನೋವಿನಿಂದ ಬಳಲುತ್ತಿದ್ದಳು ಎಂದು...

ಪ್ರಪಾತದ ಬಳಿ ಬಸ್ ಪಲ್ಟಿ; 25 ಪ್ರಯಾಣಿಕರು ಅಪಾಯದಿಂದ ಪಾರು..!

ಕಾರವಾರ: ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿಯಾಗಿ ಪ್ರಪಾತದ ಬಳಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ...

ಕಾರ್ಕಳ: ಖಾಸಗಿ ಬಸ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ – ವಾಹನ ನಜ್ಜುಗುಜ್ಜು

ಕಾರ್ಕಳದ ಅತ್ತೂರಿನ ದೂಪದಕಟ್ಟೆ ಬಳಿ ಜೂನ್ 24 ರ ಮಂಗಳವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್‌ಗೆ ಬಿಎಂಡಬ್ಲ್ಯು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ತೀವ್ರ ಹಾನಿಯಾಗಿದ್ದು, ತಾತ್ಕಾಲಿಕ...

ಸುನಿತಾ ವಿಲಿಯಮ್ಸ್ ಬೆನ್ನಲ್ಲೇ ಬಾಹ್ಯಾಕಾಶಕ್ಕೆ ಜಾಹ್ನವಿ ಪ್ರಯಾಣ

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಪಾಲಕೊಲ್ಲುವಿನ ಜಾಹ್ನವಿ ದಂಗೆಟಿ 2029ಕ್ಕೆ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಎಲೆಕ್ಟ್ರಾನಿಕ್ಸ್&ಸಂವಹನ ಎಂಜಿನಿಯರಿಂಗ್‌ನಲ್ಲಿ ಪದವೀಧರರಾಗಿರುವ ಜಾಹ್ನವಿ, ನಾಸಾದ ಪ್ರತಿಷ್ಠಿತ ಅಂತರರಾಷ್ಟ್ರೀಯ ವಾಯು&ಬಾಹ್ಯಾಕಾಶ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮೊದಲ ಭಾರತೀಯ...

‘ರಾಜ್ಯದಲ್ಲೀಗ ಅಭಿವೃದ್ಧಿ ಕುಂಠಿತವಾಗುತ್ತಿದೆ’- ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಪ್ರತಿ ಸರ್ಕಾರದ ಸಂದರ್ಭದಲ್ಲಿ ಅಭಿವೃದ್ಧಿ ನೋಡುತ್ತಿದ್ದೆವು. ಆದರೆ ರಾಜ್ಯದಲ್ಲೀಗ ಅಭಿವೃದ್ಧಿ ಕುಂಠಿತವಾಗುತ್ತಿದೆ, ಯಾವುದೇ ಅಭಿವೃದ್ಧಿ ಕೆಲಸವಾಗುತ್ತಿಲ್ಲ. ಇತಿಹಾಸದಲ್ಲಿ ಮೊದಲ ಬಾರಿಗೆ ಅಭಿವೃದ್ಧಿ ಕೆಲಸ ಸ್ಥಗಿತವಾಗಿರುವ ಪರಿಸ್ಥಿತಿ ಕಾಣುತ್ತಿದ್ದೇವೆ ಎಂದು ಕೇಂದ್ರ ಸಚಿವೆ...

ಬೆಳ್ತಂಗಡಿ: ಕೊಯ್ಯೂರಿನ ಯುವತಿ ನಾಪತ್ತೆ- ಮಾಹಿತಿ ಲಭ್ಯವಾದಲ್ಲಿ ಪೊಲೀಸ್ ಠಾಣೆಗೆ ತಿಳಿಸುವಂತೆ ಮನವಿ

ಬೆಳ್ತಂಗಡಿಯ ಕೊಯ್ಯುರು ಮಲೆಬೆಟ್ಟು ನಿವಾಸಿ ರಝೀನ(24) ಎಂಬವರು ನಾಪತ್ತೆಯಾಗಿದ್ದು, ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬವರ ಪತ್ನಿಯಾದ ರಝೀನರ 2ವರ್ಷದ ಮಗ 40 ದಿನಗಳ ಹಿಂದೆ ಸಾವನ್ನಪ್ಪಿದ್ದರು. ಬಳಿಕ ಕೊಯ್ಯರಿನ ತಾಯಿ ಮನೆಯಲ್ಲಿದ್ದ...

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನಗರದ ನೆಹರೂ ಮೈದಾನದ ಕ್ರಿಕೆಟ್ ಫೆವಿಲಿಯನ್ ಪಕ್ಕದ ಮೆಸ್ಕಾಂ ಕಚೇರಿಯ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹವು ಜೂ.17ರಂದು ಪತ್ತೆಯಾಗಿದೆ. ಅಂದು ಬೆಳಗ್ಗೆ 8ಕ್ಕೆ ಸುಮಾರು 40-45 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿ ಬಿದ್ದುಕೊಂಡಿದ್ದು, ಆತನನ್ನು...
error: Content is protected !!