Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಸರಕಾರ ಕಮಿಷನ್ ಮಾಫಿಯಾಗೆ ಬೆಂಬಲ ಕೊಡುತ್ತಿದೆ- ಬಿ.ವೈ ವಿಜಯೇಂದ್ರ

ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್‍ಗಳನ್ನು ತೆರೆಯಲಾಗಿದೆ. ಸಚಿವಾಲಯದಿಂದ ಗ್ರಾಮ ಪಂಚಾಯಿತಿ ಕಚೇರಿ ವರೆಗೂ ಲಂಚ ಇಲ್ಲದೆ ಕೆಲಸ ಕಾರ್ಯಗಳು ನಡೆಯುವುದಕ್ಕೆ ಸಾಧ್ಯವಿಲ್ಲ ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ....

ಪಡುಬಿದ್ರಿ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ನಗ-ನಗದು ಕಳವು; ದೃಶ್ಯ ಸಿಸಿ ಕ್ಯಾಮಾರದಲ್ಲಿ...

ಪಡುಬಿದ್ರಿ: ಪಡುಬಿದ್ರಿ ಕಾಮತ್ ಪೆಟ್ರೋಲ್ ಬಂಕ್ ಬಳಿಯ ಮನೆಯೊಂದಕ್ಕೆ ಮುಂದಿನ ಬಾಗಿಲು ಮುರಿದು ನುಗ್ಗಿದ ಕಳ್ಳರು ಚಿನ್ನದ ಸರ ಸಹಿತ ಒಂದು ಲಕ್ಷದ ಇಪ್ಪತ್ತು ಸಾವಿರ ರೂಪಾಯಿ ಕದ್ದು ಪರಾರಿಯಾಗಿದ್ದು, ದೃಶ್ಯ ಸಿಸಿ...

ಉಡುಪಿ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಅಹಮದಾಬಾದ್‌ನಲ್ಲಿ ಸೆರೆ

ಉಡುಪಿ: ನಗರದ ಖಾಸಗಿ ಶಾಲೆಯೊಂದಕ್ಕೆ ಇ-ಮೇಲ್ ಮೂಲಕ ಹುಸಿ ಬಾಂಬ್ ಕರೆ ಬಂದಿರುವ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನ ಚೆನ್ನೈ ಮೂಲದ ಮಹಿಳೆಯೊಬ್ಬರನ್ನು ಅಹಮದಾಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆಕೆಯೇ ಈ ಕೃತ್ಯ ಎಸಗಿದ್ದಾಳೆ...

ಡ್ರಗ್ಸ್ ಪ್ರಕರಣ: ಜನಪ್ರಿಯ ನಟ ಶ್ರೀರಾಮ್ ಬಂಧನ..!

ಚೆನ್ನೈ: ತೆಲುಗು ಹಾಗೂ ತಮಿಳಿನ ಹಲವಾರು ಸಿನಿಮಾಗಳಲ್ಲಿ ನಾಯಕನಾಗಿ, ಎರಡನೇ ನಾಯಕನಾಗಿ ನಟಿಸಿರುವ ಜನಪ್ರಿಯ ನಟ ಚೆನ್ನೈ ಮೂಲದ ಶ್ರೀಕಾಂತ್ (ಶ್ರೀರಾಮ್) ಅವರನ್ನು ತಮಿಳುನಾಡು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌‌ ವತಿಯಿಂದ ವಿಟ್ಲ ಆರಕ್ಷಕ ಠಾಣೆಗೆ ಲ್ಯಾಪ್‌‌ಟಾಪ್‌ ವಿತರಣೆ

ವಿಟ್ಲ ಆರಕ್ಷಕ ಠಾಣೆಗೆ ಅಗತ್ಯವಿದ್ದ ಹೆಚ್.ಪಿ ಲ್ಯಾಪ್‌‌ಟಾಪ್‌ನ್ನು ಠಾಣಾಧಿಕಾರಿಯವರಿಗೆ ಬ್ಯಾಂಕ್‌ ವತಿಯಿಂದ ಪ್ರಧಾನ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಜಗನ್ನಾಥ ಸಾಲಿಯಾನ್ ಹೆಚ್, ನಿರ್ದೇಶಕ ದಯಾನಂದ ಆಳ್ವ ಕೆ, ರಾಮದಾಸ ಶೆಣೈ...

ಮಂಗಳೂರು: ಕಾನೂನುಬಾಹಿರ ಚಟುವಟಿಕೆ; ಸಿಕ್ಸ್ತ್ ಸೆನ್ಸ್ ಬ್ಯೂಟಿ ಸಲೂನ್‌ ಮೇಲೆ ಪೊಲೀಸ್‌ ದಾಳಿ..!

ಪ್ರಕರಣ ದಾಖಲು; ಪರವಾನಿಗೆ ರದ್ದು..! ಮಂಗಳೂರು: ಉಡುಪಿಯ ಬ್ರಹ್ಮಗಿರಿಯ ನಿವಾಸಿ ಸುದರ್ಶನ್ ಅವರ ಒಡೆತನದ ಮಂಗಳೂರಿನ ಬಿಜೈನಲ್ಲಿರುವ ಪಿಂಟೋ ಚೇಂಬರ್ಸ್‌ನ ಎರಡನೇ ಮಹಡಿಯಲ್ಲಿರುವ ಸಿಕ್ಸ್ತ್ ಸೆನ್ಸ್ ಬ್ಯೂಟಿ ಸಲೂನ್‌ನಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ...

ಮಾಣಿ: ಗ್ರಾಮ ಪಂಚಾಯತ್ ಮುಂಭಾಗ ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆ...

ಮಾಣಿ: ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ದುರಾಡಳಿತ, ಬೆಲೆ ಏರಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಮಾಣಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಎಲ್ಲಾ ಗ್ರಾಮಗಳ ಗ್ರಾಮ ಪಂಚಾಯತ್ ವತಿಯಿಂದ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ...

ಫೈನಾನ್ಸ್ ಕಿರುಕುಳ ಪ್ರಕರಣಗಳ ಪಟ್ಟಿಯಲ್ಲಿ ಉತ್ತರ ಕನ್ನಡ ರಾಜ್ಯಕ್ಕೆ ಅಗ್ರಸ್ಥಾನ; 17 ಮಂದಿ ಆತ್ಮಹತ್ಯೆ..!

ಬೆಂಗಳೂರು: ಕರ್ನಾಟಕದಲ್ಲಿ ಅತಿಹೆಚ್ಚು ಫೈನಾನ್ಸ್ ಕಿರುಕುಳ ಪ್ರಕರಣಗಳ ಪಟ್ಟಿಯಲ್ಲಿ 25 ಕೇಸ್ ವರದಿಯಾಗಿರುವ ಉತ್ತರ ಕನ್ನಡ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ. ಹಾವೇರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ತಲಾ 12 ಪ್ರಕರಣಗಳು ವರದಿಯಾಗಿದ್ದು, 2ನೇ ಸ್ಥಾನದಲ್ಲಿದೆ....

ಪಬ್‌ನಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಟೆಕ್ಕಿ ಅರೆಸ್ಟ್‌..!

ಬೆಂಗಳೂರು: ಕಬ್ಬನ್ ಪಾರ್ಕ್ ಬಳಿಯ ಪಬ್‌ ಒಂದರಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಲ್ಲಿ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನುರಾಗ್ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಯುವತಿ ಮತ್ತು ಬಂಧಿತ ಅನುರಾಗ್...

ಗಲ್ಫ್ ವಾಯುಪ್ರದೇಶ ಪುನರಾರಂಭ; ದುಬೈ ವಿಮಾನಗಳ ಸಂಚಾರ ಶುರು

ದುಬೈ: ಕತಾರ್‌ನಲ್ಲಿರುವ ಅಮೆರಿಕ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೆ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23 ರಂದು ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಗಲ್ಫ್ ರಾಷ್ಟ್ರಗಳಾದ ಕತಾರ್, ಬಹ್ರೇನ್ ಮತ್ತು ಕುವೈತ್ ತಮ್ಮ...
error: Content is protected !!