Tag: vtv
ತಮಿಳುನಾಡಿನಲ್ಲಿ ವರ್ಷಕ್ಕೆ ಮೂರು ಸಿಲಿಂಡರ್ ಉಚಿತ -ವಿಜಯ್ ಸರ್ಕಾರದಿಂದ ಜನರಿಗೆ ಬಂಪರ್ ಆಫರ್
ಚೆನ್ನೈ: ತಮಿಳುನಾಡು ಜನರಿಗೆ ವರ್ಷಕ್ಕೆ ಮೂರು ಎಲ್ಪಿಜಿ ಸಿಲಿಂಡರ್ ಉಚಿತವಾಗಿ ನೀಡಲು ಸಿಎಂ ವಿಜಯ್ ಸರ್ಕಾರ ಮುಂದಾಗಿದೆ.
ʻಅನ್ನಪೂರ್ಣಿ ಸೂಪರ್ ಸಿಕ್ಸ್ʼ ಹೆಸರಿನಲ್ಲಿ ತಮಿಳುನಾಡು ಸರ್ಕಾರ ಈ ಯೋಜನೆ ಘೋಷಿಸಿದೆ. ವಾರ್ಷಿಕ 2.5 ಲಕ್ಷ...
ಬ್ರಹ್ಮಾವರ: ಮಗನಿಂದಲೇ ತಂದೆ-ತಾಯಿ ಭೀಕರ ಹತ್ಯೆ; ಆರೋಪಿ ಪೊಲೀಸ್ ವಶಕ್ಕೆ!
ಬ್ರಹ್ಮಾವರ: ಮಗನೊಬ್ಬ ತನ್ನ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆಗೈದ ಪ್ರಕರಣ ಬ್ರಹ್ಮಾವರದ ಗಾಂಧಿನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಕೊಲೆಗೀಡಾದ ದಂಪತಿ....
ಬೆಳಗಾವಿ: ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ -ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7...
ಬೆಳಗಾವಿ: ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನಲ್ಲಿ ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚಂದಗಡದ ರಾಜಗೋಳಿ ಗ್ರಾಮದಲ್ಲಿ ಆರೋಪಿಗಳು...
ಭಿಕ್ಷುಕಿ ನಿಧನ; ಮೃತಳ ಮನೆಯಲ್ಲಿ ಲಕ್ಷಾಂತರ ರೂ. ಹಣ ಪತ್ತೆ..!
ಮಂಡ್ಯ: ನಗರದ ಗುತ್ತಲು ಸಾದತ್ ಬಡಾವಣೆಯಲ್ಲಿ ವಾಸವಿದ್ದ ಭಿಕ್ಷುಕಿ ಮೃತಪಟ್ಟ ನಂತರ, ಆಕೆಯ ಮನೆಯಲ್ಲಿ ಸುಮಾರು 8 ಲಕ್ಷ ರೂ. ಹಣ ಇರುವುದು ಬೆಳಕಿಗೆ ಬಂದಿದೆ.
ನೂರ್(75) ಎಂಬ ವೃದ್ಧೆ ಮನೆಯವರು ನೋಡಿಕೊಳ್ಳುತ್ತಿಲ್ಲ ಎಂದು...
ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸ್ಫೋಟ – ಮೂರು ನವಜಾತ ಶಿಶುಗಳು ಸಾವು
ಮುಂಬೈ: ಮಹಾರಾಷ್ಟ್ರದ ಅಮರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು(ಆ.24) ಮುಂಜಾನೆ ವೆಂಟಿಲೇಟರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದ್ದು, ಮೂರು ನವಜಾತ ಶಿಶುಗಳು ಸಾವನ್ನಪ್ಪಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಲವು ಶಿಶುಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.
ಬೆಳಗಿನ...
ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿಂದ ತಾಲಿಬಾನ್ ಸಂಸ್ಕೃತಿ ಇದೆ: ನಳಿನ್ ಕುಮಾರ್ ಕಟೀಲ್
‘ಹಲ್ಲೆ ಮಾಡಿದವರ ಮೇಲೆ ಕೇಸ್ ಹಾಕಿಲ್ಲ, ಇದು ಯಾವ ಕಾನೂನು?’: ನಳಿನ್ ಕುಮಾರ್
ಪುತ್ತೂರು: ದರ್ಬೆಯಲ್ಲಿ ಅಂಗಡಿ ಮೇಲೆ ದಾಳಿ ಮತ್ತು ಮಹಿಳೆ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿರುವ ಮಾಜಿ ಸಂಸದ ನಳಿನ್ ಕುಮಾರ್...
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ. ಶಮನ್ ಜೆ ಅವರ ನೇತೃತ್ವದಲ್ಲಿ ಸ್ವಚ್ಛತಾ...
ಶೌರ್ಯ ವಿಪತ್ತು ನಿರ್ವಹಣಾ ಘಟಕ ವಿಟ್ಲ ಹಾಗೂ ಆಳಿಕೆಯ ಸದಸ್ಯರಿಂದ ಶ್ರಮದಾನ
ವಿಟ್ಲ: ಸಮುದಾಯ ಆರೋಗ್ಯ ಕೇಂದ್ರ ವಿಟ್ಲದಲ್ಲಿ ವೈದ್ಯಾಧಿಕಾರಿ ಡಾ. ಶಮನ್ ಜೆ ಅವರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಆದಿತ್ಯವಾರ(ಆ.23)ದಂದು ಸಮುದಾಯ ಆರೋಗ್ಯ...
ಪುತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ಆರೋಪಿ ಪೊಲೀಸ್ ವಶಕ್ಕೆ
ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕ್-ಅಪ್ ವಾಹನವನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಆದಿತ್ಯವಾರ (ಆ.23) ಬೆಳಿಗ್ಗೆ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ...
ಶರ್ಟಿನಲ್ಲಿ 5 ಮೈಕ್ ಧರಿಸಿದರೂ, ಕಾಂಗ್ರೆಸ್ನ ಸ್ಥಳೀಯ ಪಿಸ್ತೂಲ್ ಶಾಸಕ ಅಶೋಕ್ ರೈ ಅವರಿಗೆ...
ಪುತ್ತೂರು ಶಾಸಕರ ವಿರುದ್ದ ಬಿಜೆಪಿ ದಕ್ಷಿಣ ಕನ್ನಡ ಗಂಭೀರ ಆರೋಪ…!
ಪುತ್ತೂರು: ಶರ್ಟಿನಲ್ಲಿ 5 ಮೈಕ್ ಧರಿಸಿದರೂ, ಕ್ಷೇತ್ರದಲ್ಲಿ ಪದೇಪದೇ ನಡೆಯುವ ಮತಾಂಧರ ಅಟ್ಟಹಾಸದ ಕೃತ್ಯವನ್ನು ಕಂಡೂ ಕಾಣದಂತೆ ಖಂಡಿಸಿದ Indian National Congress...
ಪುತ್ತೂರು ಜೆರಾಕ್ಸ್ ಅಂಗಡಿ ಗಲಾಟೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬಂದ್ಗೆ ಕರೆ
ಸಂಜೀವ ಮಠಂದೂರು ಫೇಸ್ಬುಕ್ ಖಾತೆ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ದರ್ಬೆಯಲ್ಲಿ ಆ.21 ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದ ಮೂಲಕ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕ ವಲಯದಲ್ಲಿ ಭಯ ಉಂಟು...
















