Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಪುತ್ತೂರು ಟೌನ್ ಬ್ಯಾಂಕ್ ವಿಟ್ಲ ಶಾಖೆಯ ನೂತನ ಶಾಖಾಧಿಕಾರಿಯಾಗಿ ಜ್ಯೋತಿ ಎನ್.ಎಸ್ ವರ್ಗಾವಣೆ

ಪುತ್ತೂರು: ಪುತ್ತೂರು ಕೋ ಓಪರೇಟಿವ ಟೌನ್ ಬ್ಯಾಂಕ್‌ನ ಹಿರಿಯ ಅಧಿಕಾರಿಯಾಗಿ ಜ್ಯೋತಿ ಎನ್.ಎಸ್ ಅವರು ವಿಟ್ಲ ಶಾಖೆಯ ನೂತನ ಶಾಖಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಹಿರಿಯ...

ಜಿಲ್ಲೆಯಲ್ಲಿ ಖಡಕ್ ಪೊಲೀಸ್ ಅಧಿಕಾರಿಗಳಿದ್ದರೂ ಮುಂದುವರೆದ ಕಳ್ಳತನ..!

ವಿಟ್ಲ ಠಾಣಾ ವ್ಯಾಪ್ತಿಯ ಉಕ್ಕುಡ ರಜತ್ ಭಟ್ಟರ ಮನೆಯಲ್ಲಿ ಚಿನ್ನಾಭರಣ ದೋಚಿದ ಕಳ್ಳರು ಉಕ್ಕುಡ: ತಡರಾತ್ರಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ. ಅನಂತೇಶ್ವರ ದೇವಸ್ಥಾನದ ಪ್ರದಾನ...

ಕುಂದಾಪುರ: ಬ್ಯಾರಿಕೇಡ್ ತಪ್ಪಿಸಲು ಹೋಗಿ ಡಿವೈಡರ್ ಮೇಲೇರಿದ ಲಾರಿ..!

ಕುಂದಾಪುರ: ಭಟ್ಕಳ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ವಾಣಿಜ್ಯ ಸರಕು ತುಂಬಿದ ಲಾರಿಯೊಂದು ಬ್ಯಾರಿಕೇಡ್ ತಪ್ಪಿಸಲು ಹೋಗಿ ಡಿವೈಡರ್ ಮೇಲೇರಿದ ಘಟನೆ ಹೆದ್ದಾರಿ 66ರಲ್ಲಿ ನಡೆದಿದೆ. ಡಿವೈಡರ್ ಢಿಕ್ಕಿಯಾದ ಪರಿಣಾಮ ಲಾರಿಯ ಮುಂಭಾಗ...

ಕಾಸರಗೋಡು: ಕ್ಷುಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ; ಓರ್ವ ಅರೆಸ್ಟ್‌..!

ಕಾಸರಗೋಡು: ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆ ಕುಂಬಳೆಯಲ್ಲಿ ನಡೆದಿದ್ದು, ಓರ್ವ ನನ್ನು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಉಪ್ಪಳ ಗೇಟ್ ಸಮೀಪದ ಇಸ್ಮಾಯಿಲ್ ರಿಯಾಜ್ (20) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ 4.30 ರ ಸುಮಾರಿಗೆ...

ಸರ್ಕಾರಿ ನೌಕರರಿಗೆ ಬಿಗ್ ಶಾಕ್; 2 ಮತ್ತು 4ನೇ ಶನಿವಾರದ ರಜೆ ರದ್ದು

ಕೇಂದ್ರ ಸರ್ಕಾರವು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆಗಳನ್ನು ರದ್ದುಗೊಳಿಸಿರುವ ಐತಿಹಾಸಿಕ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಆದೇಶವು ಜೂನ್ 14, 2025ರ ಎರಡನೇ ಶನಿವಾರದಿಂದಲೇ ಅನ್ವಯವಾಗಲಿದ್ದು,...

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಹಣ ಎಣಿಕೆ ಸಂದರ್ಭದಲ್ಲಿ ರಾಷ್ಟ್ರೀಕೃತ ...

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳೇ ಹಣ ಎಸಗಿರುವ ಆರೋಪ ಕೇಳಿಬಂದಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಿನವೊಂದರಲ್ಲಿ ಸಾವಿರಾರು...

ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ ಪ್ರಕರಣ: ಆರೋಪಿ ಸೆರೆ

ಮಂಗಳೂರು: ಪಂಪ್‌ವೆಲ್ ಬಳಿಯ ಗೂಡಂಗಡಿಯೊಂದರಲ್ಲಿ ಗಾಂಜಾ ಮಿಶ್ರಿತ ಚಾಕಲೇಟ್‌ಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬ ಆರೋಪದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಸುಜಿತ್...

ಬಂಟ್ವಾಳ: ಸಜೀಪದಲ್ಲಿ ಇಬ್ಬರು ಯುವಕರನ್ನು ಅಪರಿಚಿತ ವ್ಯಕ್ತಿಗಳು ಬೆನ್ನಟ್ಟಿ ಅನುಮಾನಾಸ್ಪದ ರೀತಿಯಲ್ಲಿ ವರ್ತನೆ- ಪ್ರಕರಣ...

ಬಂಟ್ವಾಳ ತಾಲೂಕಿನ ಸಜೀಪ ಎಂಬಲ್ಲಿ ಇಬ್ಬರು ಯುವಕರನ್ನು ಅಪರಿಚಿತ ವ್ಯಕ್ತಿಗಳು ಬೆನ್ನಟ್ಟಿ ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ದಿನಾಂಕ: 20-06-2025 ನೇ ಶುಕ್ರವಾರದಂದು ರಾತ್ರಿ ಸುಮಾರು 10...

ಮಹಿಳೆ ಅನುಮಾನಾಸ್ಪದವಾಗಿ ಮೃತ್ಯು: ದೂರು ದಾಖಲು

ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪದ್ಮಾಬಾಯಿ(45) ಎಂಬವರು ಸೋಂಟನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು ಜೂ.18ರಂದು ರಾತ್ರಿ ತಂಗಿ ಶಿಲ್ಪಾ ಎಂಬವರು ಪದ್ಮಾಬಾಯಿಯೊಂದಿಗೆ ಮಾತನಾಡಿದಾಗ...

ಕುಡುಪು ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಫೇಸ್‌ಬುಕ್ ಪೋಸ್ಟ್- ನನ್ನ ತೇಜೋವಧೆ ಮಾಡಲಾಗಿದೆ: ಸಜಿತ್...

ಕುಡುಪು ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯ ಕೇಳಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್ ನೆಪವಾಗಿರಿಸಿಕೊಂಡು ನನ್ನ ತೇಜೋವಧೆ ಮಾಡುವ ಕೃತ್ಯ ನಡೆದಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದೇನೆ. ನೂತನ ಪೊಲೀಸ್ ಕಮಿಷನರ್ ಮೇಲೆ ಭರವಸೆ...
error: Content is protected !!