Tag: vtv
ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್ ಬಾರ್ಗಳ ಮೇಲೆ ಪೊಲೀಸರ ದಾಳಿ..!
ಬೆಂಗಳೂರು: ನಗರದ ಹಲವು ಡ್ಯಾನ್ಸ್ ಬಾರ್ಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ನಗರದ್ಯಾಂತ ಸುಮಾರು 17ಕ್ಕೂ ಹೆಚ್ಚು ಡ್ಯಾನ್ಸ್ ಬಾರ್ಗಳ ಮೇಲೆ ಪೊಲೀಸರು ದಾಳಿ...
ಉಳ್ಳಾಲ: ಕಾರಿನಲ್ಲಿ ಮಾದಕ ವಸ್ತು ಮಾರಾಟ; ಆರೋಪಿಯ ಬಂಧನ..!
ಉಳ್ಳಾಲ: ಕಾರಿನಲ್ಲಿ ಎಂಡಿಎಂಎ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಬ್ದುಲ್ ರಶೀದ್ ಮೊಯುದ್ದೀನ್ ಎಂದು ಗುರುತಿಸಲಾಗಿದೆ.
ಈತನು ದೇರಳಕಟ್ಟೆಯ ಪನೀರ್ ನಿವಾಸಿಗಳಾದ ಇಲ್ಯಾಸ್ ಯಾನೆ ಎರಿಟಿಗಾ...
ಬ್ಲ್ಯಾಕ್ ಬಾಕ್ಸ್ಗಳನ್ನು ವಿದೇಶಕ್ಕೆ ಕಳುಹಿಸಲಾಗಿದೆ ಎಂಬ ವದಂತಿ ತಳ್ಳಿ ಹಾಕಿದ ಕೇಂದ್ರ ಸರ್ಕಾರ
ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ ಬ್ಲ್ಯಾಕ್ ಬಾಕ್ಸ್ಗಳನ್ನು ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂಬ ವರದಿ ಸುಳ್ಳು ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.ಈ ಕುರಿತು ಎಕ್ಸ್ ಪೋಸ್ಟ್ನಲ್ಲಿ ಸ್ಪಷ್ಟಪಡಿಸಿದ ಸಚಿವಾಲಯ, ಅಪಘಾತಕ್ಕೀಡಾದ ಏರ್ ಇಂಡಿಯಾ...
ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯ ಬಗ್ಗೆ ಟ್ರಂಪ್ ಎರಡು ವಾರಗಳಲ್ಲಿ ನಿರ್ಧರಿಸಲಿದ್ದಾರೆ: ಶ್ವೇತಭವನ
ವಾಷಿಂಗ್ಟನ್: ಇಸ್ರೇಲ್ ಮತ್ತು ಇರಾನ್ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗಬೇಕೆ ಅಥವಾ ಬೇಡವೇ ಎಂಬುದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ ಎರಡು ವಾರಗಳಲ್ಲಿ ನಿರ್ಧರಿಸಲಿದ್ದಾರೆ ಎಂದು ಶ್ವೇತಭವನ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್...
ದ.ಕ. ಜಿಲ್ಲೆಯಲ್ಲಿ ಅಹಿತಕರ ಘಟನೆ: ಮಧ್ಯಂತರ ವರದಿ ಸಲ್ಲಿಸಿದ ಕೆಪಿಸಿಸಿ ಸತ್ಯಶೋಧನಾ ಸಮಿತಿ
ಬೆಂಗಳೂರು : ದ.ಕ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ಅರಿಯಲು ಕೆಪಿಸಿಸಿ ನೇಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ನಾಸಿರ್ ಹುಸೇನ್ ನೇತೃತ್ವದ ಸತ್ಯಶೋಧನಾ ಸಮಿತಿಯು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ...
ಮಧ್ಯ ಸೇವನೆ ಮಾಡಿ ವಾಹನ ಚಾಲನೆ ಹಾಗೂ ಅತೀವೇಗದ ವಾಹನ ಚಾಲನೆ ಬಗ್ಗೆ ಮಂಗಳೂರು...
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸಂಚಾರ ದಕ್ಷಿಣ ಪೊಲೀಸ್ ಠಾಣಾ ಸರಹದ್ದಿನ ಜಪ್ಪಿನಮೊಗರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ದಿನಾಂಕ: 18-06-2025 ರಂದು ಮುಂಜಾನೆ 01.30ರ ವೇಳೆಗೆ ವೇಳೆಗೆ...
ಕಾಲ್ತುಳಿತ ತಡೆಗೆ ಹೊಸ ಕಾನೂನು- 3 ವರ್ಷ ಜೈಲು, 5 ಲಕ್ಷ ದಂಡ
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ನಂತರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಹೊಸ ಕಾನೂನು ತರಲು ಹೊರಟಿದೆ.ಸಚಿವ ಸಂಪುಟ ಸಭೆಯಲ್ಲಿ ಜನಸಂದಣಿ ನಿಯಂತ್ರಣ ಮಸೂದೆ ಮಂಡಿಸಿದ್ದು ಮುಂದಿನ ಕ್ಯಾಬಿನೆಟ್ನಲ್ಲಿ ವಿಸ್ತಾರವಾಗಿ ಚರ್ಚೆ ನಡೆಸಲಿದೆ. ಕ್ರೀಡೆ,...
ಜೂ.23ರಂದು ದ.ಕ.ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆ
ಮಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಮರೀಚಿಕೆಯಾಗಿದೆ. ಜನರ ಮೂಲಭೂತ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಇದನ್ನು ಖಂಡಿಸಿ ಜೂ.23ರಂದು ಬೆಳಗ್ಗೆ 10ಕ್ಕೆ ದ.ಕ. ಜಿಲ್ಲೆಯ ಎಲ್ಲಾ ಗ್ರಾಪಂ...
ಏರ್ ಇಂಡಿಯಾ ದುರಂತದ ಬಳಿಕ ಎಚ್ಚೆತ್ತ DGCA – ಏರ್ಪೋರ್ಟ್ ಬಳಿಯ ಕಟ್ಟಡಗಳಿಗೆ ಹೊಸ...
ನವದೆಹಲಿ: ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನಗೊಂಡ ಬಳಿಕ ಎಚ್ಚೆತ್ತ ನಾಗರಿಕ ವಿಮಾನಯಾನ ಸಚಿವಾಲಯ ಹೊಸ ನಿಯಮ ತರಲು ಮುಂದಾಗಿದೆ.
ವಿಮಾನ ನಿಲ್ದಾಣಗಳ ಸುತ್ತಮುತ್ತಲಿನ ವಿಮಾನ ಸುರಕ್ಷತೆಗೆ ಸಂಭಾವ್ಯ ಅಪಾಯ...
ಮಂಗಳೂರು : ‘ದಕ್ಷಿಣ ಕನ್ನಡ ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿರುತ್ತದೆ’ – ಮುಲ್ಲೈ ಮುಗಿಲನ್
ಮಂಗಳೂರು: "ದಕ್ಷಿಣ ಕನ್ನಡ ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿರುತ್ತದೆ. ಇಲ್ಲಿ ನನ್ನ ಎರಡು ವರ್ಷಗಳ ಅಧಿಕಾರಾವಧಿಯು ವೃತ್ತಿಪರವಾಗಿ ಮತ್ತು ವೈಯಕ್ತಿಕವಾಗಿ ಅತ್ಯಂತ ತೃಪ್ತಿಕರವಾಗಿದೆ. ನನ್ನ ಅವಧಿಯಲ್ಲಿ, ನಾನು ಜನರ ಗೌರವ, ಬೆಂಬಲ ಮತ್ತು...
















