Tag: vtv
ಪುತ್ತೂರು: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!
ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಚಿಕ್ಕಪುತ್ತೂರಿನ ನಿವಾಸಿ, ಪುತ್ತಿಲ ಪರಿವಾರದ ಮುಖಂಡ ಚಿಂತನ್ ಎಂಬವರ ಪತ್ನಿ ರೇಷ್ಮಾ...
ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಸವಾರರು; ಅದೃಷ್ಟವಶಾತ್ ಯುವಕರು ಅಪಾಯದಿಂದ ಪಾರು..!
ಸವಣಾಲು: ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪ ಆದಿತ್ಯವಾರ ನಡೆದಿದೆ.
ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ...
ವಿಟ್ಲ: ಸಾರಡ್ಕ ಚೆಕ್ಪೋಸ್ಟ್ ಬಳಿ ‘ಡಾರ್ಕ್ ಟ್ರ್ಯಾಪ್’; ವಾಹನಗಳನ್ನು ಗುರಿಯಾಗಿಸಿಕೊಂಡು ದರೋಡೆಗೆ ಯತ್ನ: ಸಾಮಾಜಿಕ...
ವಿಟ್ಲ: ವಿಟ್ಲ-ಪೆರ್ಲ ರಸ್ತೆಯಲ್ಲಿ ರಾತ್ರಿ ಸಮಯದಲ್ಲಿ ಸಂಚರಿಸುವ ವಾಹನಗಳನ್ನು ಗುರಿಯಾಗಿಸಿಕೊಂಡು ದರೋಡೆಗೈಯುವ ಖದೀಮರ ತಂಡ ಚಟುವಟಿಕೆ ನಡೆಸುತ್ತಿರುವ ಘಟನೆ ವರದಿಯಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆದರೆ ಈ ಕುರಿತಾಗಿ...
ಸಾಲೆತ್ತೂರು: ಶಿಥಿಲಾವಸ್ಥೆಯಲ್ಲಿರುವ ಮೂರು ದಶಕಗಳ ನೀರಿನ ಟ್ಯಾಂಕ್; ಕುಸಿದು ಬೀಳುವ ಭೀತಿಯಲ್ಲಿ ಬಡ ಕುಟುಂಬಗಳು..!
ಸಾಲೆತ್ತೂರು ಗ್ರಾಮ ಪಂಚಾಯತ್ ನಿರ್ಲಕ್ಷ್ಯ; ಕಂದಾಯ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ..!
ಮೂವತ್ತು ವರ್ಷ ಹಿಂದಿನ ಶಿಥಿಲಾವಸ್ಥೆಯಲ್ಲಿರುವ ನೀರಿನ ಟ್ಯಾಂಕ್ ಕುಸಿಯುವ ಹಂತದಲ್ಲಿದ್ದರೂ ಸಾಲೆತ್ತೂರು ಗ್ರಾಮ ಪಂ.ಪಿ.ಡಿ.ಒ.ಎಚ್ಚೆತ್ತುಕೊಳ್ಳದ ಕಾರಣ ಜನ ಭೀತಿಯಲ್ಲಿ ಬದುಕುವಂತಾಗಿದೆ.
ಇಲ್ಲಿನ ಪಾಲ್ತಾಜೆ ಹೊಸ...
ಸುರತ್ಕಲ್: ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು; ಅಪಾಯದಿಂದ ಪಾರು..!
ಸುರತ್ಕಲ್: ಭಾರೀ ಮಳೆಯಾಗುತ್ತಿದ್ದ ಪರಿಣಾಮ ಸುರತ್ಕಲ್ ಎನ್ಐಟಿಕೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗಿನ ರಸ್ತೆಗೆ ಉರುಳಿ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿದ್ದ ಕಾರನ್ನು ಕುಂದಾಪುರ ನಿವಾಸಿ...
ಉಡುಪಿ: ಆಕಸ್ಮಿಕವಾಗಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು..!
ಉಡುಪಿ: ಮನೆಯ ಸಮೀಪವಿರುವ ಚರಂಡಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಉದ್ಯಾವರದ ಕೇದಾರ್ ನಿವಾಸಿ ರೊನಾಲ್ಡ್ ಫೆರ್ನಾಂಡಿಸ್ (52) ಎಂದು ಗುರುತಿಸಲಾಗಿದೆ.
ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ...
ದೇರಳಕಟ್ಟೆ: ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ..!
ಮಂಗಳೂರು : ದೇರಳಕಟ್ಟೆ NRI ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮೇಲಿನ ಎರಡು...
ನೆಲ್ಯಾಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ ಢಿಕ್ಕಿ; ಓರ್ವ ಮೃತ್ಯು, ಹಲವರಿಗೆ ಗಂಭೀರ ಗಾಯ
ನೆಲ್ಯಾಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಷ್ಟೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ರವಿವಾರ ತಡ...
ಕಾಂತಾರ-1 ಚಿತ್ರತಂಡಕ್ಕೆ ನೊಟೀಸ್
ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ 'ಕಾಂತಾರ-1' ಚಿತ್ರೀಕರಣದ ವೇಳೆ ಮತ್ತೊಂದು ಅವಘಡ ಸಂಭವಿಸಿದ್ದು, ದೋಣಿ ಮಗುಚಿ ಬಿದ್ದ ಘಟನೆ ವರದಿಯಾಗಿದೆ.
ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ 'ಕಾಂತಾರ'-1 ಚಿತ್ರದ ಕೊನೆ ಹಂತದ ಚಿತ್ರೀಕರಣ...
ಮಳೆಯ ಹಿನ್ನೆಲೆ ದ. ಕ ಜಿಲ್ಲೆಯ ಎಲ್ಲಾ ಶಾಲಾ ಹಾಗೂ ಪ. ಪೂ ಕಾಲೇಜುಗಳಿಗೆ...
ದ.ಕ.ಜಿಲ್ಲೆಯಾದ್ಯಂತ ಜೂ. 16 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು ಅತಿಯಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪ್ರಾಥಮಿಕ,ಪ್ರೌಡ ಹಾಗೂ ಪದವಿಪೂರ್ವ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
















