Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಕಡಬ: ಕೃಷಿಕ ವ್ಯಕ್ತಿಯ ಶೆಡ್ ದ್ವಂಸ ಮತ್ತು ಅಡಿಗೆ ತೋಟ ನಾಶ ಮಾಡಿದ ದುರುಳರು

ಕಡಬ ಠಾಣಾ ವ್ಯಾಪ್ತಿಯ ದೋಳ್ಪಾಡಿ ಗ್ರಾಮದಲ್ಲಿ ಕೃಷಿಕ ವ್ಯಕ್ತಿಯೊಬ್ಬರಿಗೆ ಸೇರಿದ ಶೆಡ್ ಮತ್ತು ಕೃಷಿ ತೋಟವನ್ನು ರಾತ್ರಿ ವೇಳೆ ಸ್ಥಳೀಯರು ಎನ್ನಲಾದ ವ್ಯಕ್ತಿಗಳು ಕೆಡವಿ ಧ್ವಂಸ ಮಾಡಿರುವ ಅಮಾವೀಯ ಘಟನೆ ಜೂ.10...

ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ; ಚಾಲಕ ದುರ್ಮರಣ

ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಆಟೋ ಕೊಚ್ಚಿಕೊಂಡು ಹೋಗಿ ಚಾಲಕ ಸಾವನ್ನಪ್ಪಿದ ಘಟನೆ ಯರಗಟ್ಟಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ನಡೆದಿದೆ. ಮಳೆರಾಯನ ಅರ್ಭಟದಿಂದ ಗ್ರಾಮದ ಹೊರವಲಯದ ಹಳ್ಳ ಮೈತುಂಬಿ ಹರಿಯುತ್ತಿದೆ. ಹಳ್ಳದ ಬಳಿ...

ವಿಟ್ಲ ಜೇಸಿ ಶಾಲೆಯಲ್ಲಿ ವಿದ್ಯಾರ್ಥಿ ಚುನಾವಣೆ

ವಿಟ್ಲ ಬಸವನಗುಡಿ ಬಳಿಯ ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2025- 26 ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಹತ್ತನೇ ತರಗತಿಯ ಮೋನಿಶ್ ಎಲ್ ನಾಯಕನಾಗಿ,...

ಬಂಟ್ವಾಳ: ಜೀಪ್ ನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತರಿಂದ ತಲವಾರು ದಾಳಿ; ಪ್ರಕರಣ ದಾಖಲು

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಉಮರ್ ಫಾರೂಕ್ (48) ಎಂಬವರು ದಿನಾಂಕ 11.06.2025 ರಂದು ಬೆಳಿಗ್ಗೆ ಮನೆಯಿಂದ ಜೀಪ್ ನಲ್ಲಿ ದೇರಳಕಟ್ಟೆ ಕಡೆಗೆ ತೆರಳುತ್ತಾ, ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ...

108 ಆ್ಯಂಬುಲೆನ್ಸ್ ನಿರ್ವಹಣೆಗೆ ‘ರಾಜ್ಯ ಕಮಾಂಡ್ ಕಂಟ್ರೋಲ್ ಸೆಂಟರ್’ ತೆರೆಯಲು ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ 108ರ ಅಧೀನದಲ್ಲಿ ಬರುವ ಒಟ್ಟು 715 ಆ್ಯಂಬುಲೆನ್ಸ್‌ಗಳ ನಿರ್ವಹಣೆಗಾಗಿ ರಾಜ್ಯಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶುಕ್ರವಾರ ಪ್ರಕಟನೆ ಹೊರಡಿಸಿರುವ...

ಕರಾವಳಿಯಲ್ಲಿ ಮತ್ತೆರಡು ದಿನ ರೆಡ್ ಅಲರ್ಟ್

ಹವಾಮಾನ ಇಲಾಖೆಯು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ನಾಳೆ ಜೂ.14ರಂದು ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಕಳೆದ...

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ- ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶ

ಅಹಮದಾಬಾದ್‌ ದುರಂತದ ಬೆನ್ನಲ್ಲೇ ಥೈಲ್ಯಾಂಡ್‌ನ ಫುಕೆಟ್‌ನಿಂದ ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾಗೆ ಬಾಂಬ್‌ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಶುಕ್ರವಾರ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.ವಿಮಾನವು ಸುರಕ್ಷಿತವಾಗಿ ಇಳಿಯಿತು. ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ; 10 ಮಂದಿಯ ಬಂಧನ..!

ಕುಂದಾಪುರದ ಸಿದ್ದಾಪುರ ಗ್ರಾಮದ ಮಂಜುನಾಥ್ ಕಾಂಪ್ಲೆಕ್ಸ್ ಕಟ್ಟಡದ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಸಂಘಟಿತರಾಗಿ ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಜೂಜಾಟ ಆಟ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು...

ಪುತ್ತೂರು: (ಜೂ.14) ಶ್ರೀ ಸಾಯಿ ಮೊಬೈಲ್ಸ್‌‌ ಸೇಲ್ಸ್‌ & ಸರ್ವಿಸಸ್ ಶುಭಾರಂಭ

ಪುತ್ತೂರು: ಶ್ರೀ ಸಾಯಿ ಮೊಬೈಲ್ಸ್‌‌ ಸೇಲ್ಸ್‌ & ಸರ್ವಿಸಸ್ ಜೂ.14-06-2025ನೇ ಶನಿವಾದಂದದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ಕಂಪನಿಯ ಮೊಬೈಲ್ ದೊರೆಯುತ್ತದೆ. ಮತ್ತು ಸರ್ವಿಸ್‌ ಮಾಡಲಾಗುವುದು. ಭೇಟಿ ನೀಡಿ:ಮುಖ್ಯರಸ್ತೆ ನೀಲಂ ಗಾರ್ಮೆಂಟ್ಸ್‌‌ ಎದುರುಗಡೆಪ್ರಕಾಶ್‌ ಫೂಟ್‌ವೇರ್‌ನ ಹತ್ತಿರ, ಪುತ್ತೂರು ಹೆಚ್ಚಿನ...

ಮಂಗಳೂರು: ಅಕ್ರಮ ಮರಳು ಸಾಗಾಟ; ಪಿಕಪ್‌ ವಾಹನ ಸಹಿತ ಚಾಲಕ ವಶಕ್ಕೆ..!

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಸಹಿತ ಚಾಲಕನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೊಹಮ್ಮದ್‌ ನಿಜಾಂ ಯಾನೇ ನಿಜ್ಜು ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಕಣ್ಣೂರು ಕಡೆಯಿಂದ...
error: Content is protected !!