Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಲು ”ತುರ್ತು ಸ್ಪಂದನ ವ್ಯವಸ್ಥೆ-112” ಸಹಾಯವಾಣಿ ಜಾರಿ

ಮಂಗಳೂರು: ತುರ್ತು ಸಂಧರ್ಭಗಳಲ್ಲಿ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿಯನ್ನು ಪ್ರಾರಂಭಿಸಲಾಗಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ತುರ್ತು ಸಂಧರ್ಭದಲ್ಲಿ ಅಗತ್ಯ ತುರ್ತು ಸ್ಪಂದನೆ...

ಕುಂದಾಪುರ: ವಿವಾಹಿತ ಮಹಿಳೆ ನಾಪತ್ತೆ; ಸೇತುವೆ ಬಳಿ ಸ್ಕೂಟರ್, ಚಪ್ಪಲಿ ಪತ್ತೆ..!

ಕುಂದಾಪುರ: ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಚರ್ಚ್ ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾಗಿದೆ. ನಾಪತ್ತೆಯಾದ ಮಹಿಳೆ ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33)...

ಟ್ರಕ್ಕಿಂಗ್ ವೇಳೆ ಕಾಡಿನಲ್ಲಿ ನಾಪತ್ತೆಯಾದ ಚಿತ್ರದುರ್ಗದ 10 ವಿದ್ಯಾರ್ಥಿಗಳು; 6 ಗಂಟೆ ಬಳಿಕ ಪತ್ತೆ..!

ಚಿಕ್ಕಮಗಳೂರು: ಚಾರಣಕ್ಕೆ ಹೊರಟಿದ್ದ 11 ವಿದ್ಯಾರ್ಥಿಗಳು ಕಾಡಿನಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೂ ಪರದಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗ ಪ್ರವಾಸಿ ತಾಣದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5...

ಸುಳ್ಯ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!

ಸುಳ್ಯ: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆಯಾದ ಘಟನೆ ಮರ್ಕಂಜ ಬಳಿಯ ಬೊಮ್ಮಾರು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಶೀನ ಪೂಜಾರಿ ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ಪೊಲೀಸರು...

ಆಕ್ಸಿಯಮ್ -4 ಮಿಷನ್‌: ಶುಭಾಂಶು ಶುಕ್ಲಾ ಬಾಹ್ಯಾಕಾಶ ಪ್ರಯಾಣ ಜೂನ್‌ 11ಕ್ಕೆ ಮುಂದೂಡಿಕೆ

ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಮೂವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಕರೆದೊಯ್ಯುವ ಆಕ್ಸಿಯಮ್ -4 ಮಿಷನ್‌ನ ಉಡಾವಣೆಯನ್ನು ಜೂನ್ 11 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಭಾರತದ ಗಗನಯಾತ್ರಿ ಶುಭಾಂಶು...

ನೋಂದಣಿ ಮಾಡಿಸಿದ ಮಾತ್ರಕ್ಕೆ ಆಸ್ತಿಗೆ ಹಕ್ಕುದಾರರಾಗಲ್ಲ- ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ದೆಹಲಿ: ಒಬ್ಬರು ಆಸ್ತಿ ಮೇಲೆ ಹಕ್ಕುಗಳನ್ನು ಹೊಂದಲು ಕೇವಲ ರಿಜಿಸ್ಟರ್‌ ಮಾಡಿಸಿಕೊಂಡರೆ ಸಾಕಾಗುವುದಿಲ್ಲ, ನೋಂದಣಿ ಮಾಲೀಕತ್ವದ (ownership) ಪುರಾವೆಯಲ್ಲ, ಆದರೆ ಅದು ಆಸ್ತಿಯಲ್ಲಿ ವ್ಯಕ್ತಿಯ ಹಕ್ಕನ್ನು ಪುಷ್ಟೀಕರಿಸುತ್ತದೆ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್‌...

ಮಂಗಳೂರು: ಕದ್ರಿಯಲ್ಲಿ ಅಪರೂಪದ ಬುದ್ಧನ ಶಿಲ್ಪ, ಗುಹೆ ಸಂಕೀರ್ಣ ಪತ್ತೆ

ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಪವಿತ್ರ ಕೊಳದ ಬಳಿ ಬುದ್ಧನ ಅಪರೂಪದ ಶಿಲ್ಪ ಮತ್ತು ಗುಹೆಗಳ ಸಮುಚ್ಚಯವು ಪುರಾತತ್ವ ಆವಿಷ್ಕಾರದ ವೇಳೆ ಪತ್ತೆಯಾಗಿದೆ. ದೇವಸ್ಥಾನದ ಅಧಿಕಾರಿಗಳ ಅನುಮತಿಯೊಂದಿಗೆ ಇತ್ತೀಚೆಗೆ ನಡೆಸಿದ ಪರಿಶೋಧನೆಯಲ್ಲಿ...

ಛತ್ತೀಸ್‌ಗಢದ ಸುಕ್ಮಾದಲ್ಲಿ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಮೃತ್ಯು, ಹಲವರಿಗೆ ಗಾಯ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಕೊಂಟಾ-ಎರ್ರಾಬೋರ್ ರಸ್ತೆಯ ದೋಂಡ್ರಾ ಬಳಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ, ಕೊಂಟಾ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಆಕಾಶ್ ರಾವ್ ಗಿರ್ಪುಂಜೆ ಸಾವನ್ನಪ್ಪಿದ್ದಾರೆ. ಜೂನ್ 10ರಂದು ಸಿಪಿಐ (ಮಾವೋವಾದಿ)...

ರಾಜ್ಯದ ಮುಜುರಾಯಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇದ -ಸಚಿವ ರಾಮಲಿಂಗಾರೆಡ್ಡಿ

ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಆ.15ರಿಂದ ನಿಷೇಧ ಮಾಡಲಾಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆ.15...

ಕೇರಳದ ಬೇಪೋರ್ ಕರಾವಳಿಯಲ್ಲಿ ಸರಕು ಹಡಗಿನಲ್ಲಿ ಬೆಂಕಿ

ಸರಕು ಹಡಗಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕೋಝಿಕ್ಕೋಡ್‌ನ ಬೇಪೋರ್ ಕರಾವಳಿಯ ಬಳಿ ನಡೆದಿದೆ. ಬೆಂಕಿಯ ಪರಿಣಾಮ ಹಡಗಿನಲ್ಲಿದ್ದ ಸುಮಾರು 20 ಕಂಟೇನರ್‌ಗಳು ಸಮುದ್ರಕ್ಕೆ ಬಿದ್ದಿದೆ. 12.5 ಮೀಟರ್ ಡ್ರಾಫ್ಟ್ ಹೊಂದಿರುವ 270...
error: Content is protected !!